ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕೈಯಲ್ಲಿ ದುಡ್ಡೇ ಉಳಿಯಲ್ಲ, ಇಎಂಐ ಹೊರೆಯಾಗುತ್ತಿದೆಯೇ? ತಜ್ಞರ ಪರಿಹಾರ ಇಲ್ಲಿದೆ

March 24, 2026
Share on WhatsappShare on FacebookShare on Twitter

ಬೆಂಗಳೂರು : ಹೆಚ್ಚಿನ ಜನರ ಕೈಯಲ್ಲಿ ಸಂಬಳವೇ ಉಳಿಯೋದಿಲ್ಲ. ಸಂಬಳ ಕ್ರೆಡಿಟ್ ಆದ ಮೂರ್ನಾಲ್ಕು ದಿನಗಳಲ್ಲಿಯೇ ಖಾತೆ ಖಾಲಿಯಾಗುತ್ತದೆ. ಮನೆ ಬಾಡಿಗೆ, ಜೀವನ ನಿರ್ವಹಣೆ ವೆಚ್ಚ, ಲೈಫ್ ಸ್ಟೈಲ್, ಅಗತ್ಯ ವಸ್ತುಗಳ ಬೆಲೆಯೇರಿಕೆಗಳು ಇದಕ್ಕೆ ಒಂದು ಕಾರಣವಾದರೆ, ಸಾಲದ ಸುಳಿ, ಇಎಂಐ ಹೊರೆಯು ಇನ್ನೊಂದು ಕಾರಣವಾಗಿದೆ. ಹಾಗಾಗಿ, ಹಣಕಾಸು ತಜ್ಞರು ಹಣ ಹಾಗೂ ಸಾಲದ ನಿರ್ವಹಣೆಗೆ ಒಂದಷ್ಟು ಟಿಪ್ಸ್ ನೀಡಿದ್ದಾರೆ. ಅವು ಹೀಗಿವೆ ನೋಡಿ.

“ಹೆಚ್ಚಿನ ಜನರ ಸಂಬಳವು ಇಎಂಐ ಪಾವತಿಸುವುದಕ್ಕೇ ಹೋಗುತ್ತದೆ. ಇವರು ಮಾಡಿಕೊಂಡ ಸಾಲಗಳು ಇಎಂಐ ಹೊರೆಯನ್ನು ಹೆಚ್ಚಿಸಿವೆ. ಆದರೆ, ಹಣಕಾಸು ನಿರ್ವಹಣೆಯ ಮೂಲಕ ಸಾಲದ ಹೊರೆ ತಗ್ಗಿಸಿ, ನಿರುಮ್ಮಳವಾಗಿ ಜೀವನ ಸಾಗಿಸಬಹುದಾಗಿದೆ. ಇದಕ್ಕಾಗಿ ಜನರು ಒಂದಷ್ಟು ಶಿಸ್ತು ಅಳವಡಿಸಿಕೊಳ್ಳುವುದು ಅವಶ್ಯಕ” ಎಂದು ಎಚ್ ಬಿಡಿ ಫೈನಾನ್ಶಿಯಲ್ ಸರ್ವಿಸಸ್ ಚೀಫ್ ಕ್ರೆಡಿಟ್ ಆಫೀಸರ್ ರೋಹಿತ್ ಪಟವರ್ಧನ್ ಅವರು ಲೈವ್ ಮಿಂಟ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮೊದಲು ಬಜೆಟ್ ಮಾಡಿ

ನಿಮ್ಮ ಪ್ರತಿ ತಿಂಗಳ ಖರ್ಚು ಹಾಗೂ ನಿಮ್ಮ ಸಂಬಳದ ಕುರಿತು ಪಕ್ಕಾ ಲೆಕ್ಕಾಚಾರ ಇರಬೇಕು. ಕೈಗೆ ಸಂಬಳ ಸಿಗುತ್ತಲೇ ಖರ್ಚು ಮಾಡುವ ಬದಲು, ಈ ತಿಂಗಳು ಎಷ್ಟು ಹಣ ಬೇಕಾಗುತ್ತದೆ? ನಾವು ಎಷ್ಟು ನಿಯಮಿತವಾಗಿ ಖರ್ಚು ಮಾಡಬೇಕು? ಎಲ್ಲಿ ಹಣ ಪೋಲಾಗುತ್ತಿದೆ ಎಂಬುದನ್ನು ಸ್ಪಷ್ಟವಾಗಿ ಲೆಕ್ಕಾಚಾರ ಹಾಕಬೇಕು. ಅದರಂತೆಯೇ ಬಜೆಟ್ ಮಾಡಬೇಕು. ಬಜೆಟ್ ಮೀರಿ ಹಣವನ್ನು ಖರ್ಚು ಮಾಡಬಾರದು. ಆಗ ಇಎಂಐ ಕಟ್ಟಿದರೂ ತಿಂಗಳ ಕೊನೆಯಲ್ಲಿ ಹಣ ಉಳಿಯುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.

ಇಎಂಐ ಹೊರೆಯನ್ನು ಕಡಿಮೆ ಮಾಡಲು, ಮೊದಲು ಸಾಲದ ಮಾಹಿತಿಯನ್ನು ಅವಲೋಕನ ಮಾಡಬೇಕು. ಅತಿ ಹೆಚ್ಚು ಬಡ್ಡಿ ಇರುವ ಸಾಲದ ಮೇಲಿನ ಇಎಂಐಗಳನ್ನು ಪಾವತಿಸಿ, ಇಡೀ ಸಾಲವನ್ನು ತೀರಿಸಬೇಕು. ಈ ಸಾಲಗಳು ತೀರುವವರೆಗೆ ಮತ್ತೆ ಸಾಲ ಮಾಡಬಾರದು. ಅನವಶ್ಯಕ ಹಾಗೂ ದುಬಾರಿ ವಸ್ತುಗಳನ್ನು ಇಎಂಐ ಆಧಾರದ ಮೇಲೆ ಖರೀದಿಸಬಹುದು. ಹೀಗೆ ಖರ್ಚು, ಸಾಲದ ಮೇಲೆ ನಿಯಂತ್ರಣ ಸಾಧಿಸಿದರೆ ಖಂಡಿತವಾಗಿಯೂ ಹಣವನ್ನು ಉಳಿಸಬಹುದು ಎಂಬುದು ರೋಹಿತ್ ಪಟವರ್ಧನ್ ಅವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ : ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

SendShareTweet
Previous Post

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

Next Post

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

Related Posts

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!
Uncategorized

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

ನಮ್ಮ ಎಚ್ಚರಿಕೆಗೆ ತಲೆಬಾಗಿ ಟ್ರಂಪ್‌ರಿಂದ ಕದನ ವಿರಾಮ ಘೋಷಣೆ!
Uncategorized

ನಮ್ಮ ಎಚ್ಚರಿಕೆಗೆ ತಲೆಬಾಗಿ ಟ್ರಂಪ್‌ರಿಂದ ಕದನ ವಿರಾಮ ಘೋಷಣೆ!

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!
Uncategorized

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

ಕಾಂಗ್ರೆಸ್‌ನಲ್ಲಿ ಬೈ ಎಲೆಕ್ಷನ್‌ ಟಿಕೆಟ್‌ ಯಾರಿಗೆ? ಇಂದೇ ಘೋಷಣೆ ಸಾಧ್ಯತೆ! ​
Uncategorized

ಕಾಂಗ್ರೆಸ್‌ನಲ್ಲಿ ಬೈ ಎಲೆಕ್ಷನ್‌ ಟಿಕೆಟ್‌ ಯಾರಿಗೆ? ಇಂದೇ ಘೋಷಣೆ ಸಾಧ್ಯತೆ! ​

ಗೋ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ಗೋರಕ್ಷಕ ಸಾವು!
Uncategorized

ಗೋ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ಗೋರಕ್ಷಕ ಸಾವು!

ಅಮ್ಮನ ಬಾಲ್ಯದ ‘ಕ್ರಶ್’ ಭೇಟಿ ಮಾಡಿಸಿದ ಮಗ.. ದಶಕಗಳ ಕನಸು ನನಸಾದಾಗ ಆನಂದಬಾಷ್ಪ ಸುರಿಸಿದ ತಾಯಿ!
Uncategorized

ಅಮ್ಮನ ಬಾಲ್ಯದ ‘ಕ್ರಶ್’ ಭೇಟಿ ಮಾಡಿಸಿದ ಮಗ.. ದಶಕಗಳ ಕನಸು ನನಸಾದಾಗ ಆನಂದಬಾಷ್ಪ ಸುರಿಸಿದ ತಾಯಿ!

Next Post
13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat