ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

March 24, 2026
Share on WhatsappShare on FacebookShare on Twitter

ನವದೆಹಲಿ : ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಅಭ್ಯಾಸ ನಿಮಗಿದ್ಯಾ? ಹಾಗಿದ್ದಲ್ಲಿ ನಿಮ್ಮ ಜೇಬಿಗೆ ಕತ್ತರಿ ಬೀಳೋದೋ ಗ್ಯಾರಂಟಿ. ದೇಶದ ಪ್ರಮುಖ ಫುಡ್ ಡೆಲಿವರಿ ಸಂಸ್ಥೆಯಾದ ಝೊಮ್ಯಾಟೊ ತನ್ನ ಸೇವಾ ಶುಲ್ಕವನ್ನು ಏರಿಕೆ ಮಾಡಿದ ಬೆನ್ನಲ್ಲೇ, ಈಗ ಸ್ವಿಗ್ಗಿ ಕೂಡ ತನ್ನ ‘ಪ್ಲಾಟ್‌ಫಾರ್ಮ್ ಶುಲ್ಕ'(Platform Fee)ವನ್ನು ಹೆಚ್ಚಿಸಿದೆ. ಇದರಿಂದಾಗಿ ಗ್ರಾಹಕರು ಪ್ರತಿ ಆರ್ಡರ್ ಮೇಲೆ ನೀಡಬೇಕಾದ ಒಟ್ಟು ಮೊತ್ತದಲ್ಲಿ ಏರಿಕೆಯಾಗಲಿದೆ.

ಸ್ವಿಗ್ಗಿ ಶುಲ್ಕದಲ್ಲಿ ಶೇ. 17ರಷ್ಟು ಏರಿಕೆ

ಸ್ವಿಗ್ಗಿ ತನ್ನ ಪ್ಲಾಟ್‌ಫಾರ್ಮ್ ಶುಲ್ಕವನ್ನು ಈ ಹಿಂದೆ ಇದ್ದ 14.99 ರೂಪಾಯಿಯಿಂದ 17.58 ರೂಪಾಯಿಗೆ (ಜಿಎಸ್‌ಟಿ ಸೇರಿ) ಏರಿಕೆ ಮಾಡಿದೆ. ಇದು ಸರಿಸುಮಾರು ಶೇ. 17ರಷ್ಟು ಹೆಚ್ಚಳವಾಗಿದೆ. ಆ್ಯಪ್ ನಿರ್ವಹಣೆ ಮತ್ತು ಸುಗಮ ಸೇವೆಯನ್ನು ಖಚಿತಪಡಿಸಿಕೊಳ್ಳಲು ಈ ಶುಲ್ಕ ಹೆಚ್ಚಳ ಅನಿವಾರ್ಯ ಎಂದು ಕಂಪನಿಯು ತನ್ನ ಗ್ರಾಹಕರಿಗೆ ತಿಳಿಸಿದೆ. ಆರ್ಡರ್ ಮಾಡುವ ಸಮಯದಲ್ಲಿ ‘ಚೆಕ್‌ಔಟ್’ ಪುಟದಲ್ಲಿ ಈ ಪರಿಷ್ಕೃತ ದರವು ಗ್ರಾಹಕರಿಗೆ ಗೋಚರಿಸುತ್ತಿದೆ.

ಝೊಮ್ಯಾಟೊ ದರವೂ ಏರಿಕೆ

ಸ್ವಿಗ್ಗಿ ದರ ಏರಿಕೆ ಮಾಡುವ ಕೆಲವು ದಿನಗಳ ಮೊದಲಷ್ಟೇ ಝೊಮ್ಯಾಟೊ ಕೂಡ ತನ್ನ ಪ್ಲಾಟ್‌ಫಾರ್ಮ್ ಶುಲ್ಕವನ್ನು ಹೆಚ್ಚಿಸಿತ್ತು. ಝೊಮ್ಯಾಟೊ ತನ್ನ ಶುಲ್ಕವನ್ನು ಪ್ರತಿ ಆರ್ಡರ್‌ಗೆ 2.40 ರೂಪಾಯಿಯಷ್ಟು ಏರಿಕೆ ಮಾಡಿದ್ದು, ಜಿಎಸ್‌ಟಿ ಹೊರತುಪಡಿಸಿ 12.50 ರೂಪಾಯಿಯಿಂದ 14.90 ರೂಪಾಯಿಗೆ ಹೆಚ್ಚಿಸಿದೆ. ತೆರಿಗೆಗಳನ್ನು ಒಳಗೊಂಡಂತೆ ಲೆಕ್ಕ ಹಾಕಿದಾಗ, ಪ್ರಸ್ತುತ ಮಾರುಕಟ್ಟೆಯ ಇಬ್ಬರೂ ಪ್ರಬಲ ಸ್ಪರ್ಧಿಗಳಾದ ಸ್ವಿಗ್ಗಿ ಮತ್ತು ಝೊಮ್ಯಾಟೊ ಸರಿಸುಮಾರು ಒಂದೇ ರೀತಿಯ ದರವನ್ನು ಗ್ರಾಹಕರಿಂದ ವಸೂಲಿ ಮಾಡುತ್ತಿವೆ.

ಗ್ರಾಹಕರ ಮೇಲೆ ಬೀರುವ ಪರಿಣಾಮವೇನು?

ಒಂದು ಆರ್ಡರ್ ಮೇಲೆ 2 ರಿಂದ 3 ರೂಪಾಯಿ ಹೆಚ್ಚಳವು ಸಣ್ಣದಾಗಿ ಕಂಡರೂ, ತಿಂಗಳಿಗೆ ಹತ್ತಾರು ಬಾರಿ ಆರ್ಡರ್ ಮಾಡುವ ಗ್ರಾಹಕರಿಗೆ ಇದು ಗಮನಾರ್ಹ ಹೊರೆಯಾಗಿ ಪರಿಣಮಿಸಲಿದೆ. ಫುಡ್ ಡೆಲಿವರಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಸುಧಾರಣೆ ಮತ್ತು ಕಾರ್ಯಾಚರಣೆಯ ವೆಚ್ಚವನ್ನು ಸರಿದೂಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿಗಳು ಸಮರ್ಥಿಸಿಕೊಳ್ಳುತ್ತಿವೆ.

ಈ ಮಧ್ಯೆ, ಬೆಂಗಳೂರಿನಲ್ಲಿ ‘ಓನ್ಲಿ’ (Ownly) ಹೆಸರಿನಲ್ಲಿ ಹೊಸ ಫುಡ್ ಡೆಲಿವರಿ ಸೇವೆ ಆರಂಭಿಸಿರುವ ರಾಪಿಡೋ ಸಂಸ್ಥೆಯು, ಯಾವುದೇ ಪ್ಲಾಟ್‌ಫಾರ್ಮ್ ಶುಲ್ಕ ವಿಧಿಸುವುದಿಲ್ಲ ಎಂದು ಘೋಷಿಸಿರುವುದು ಕುತೂಹಲ ಮೂಡಿಸಿದೆ

ಇದನ್ನೂ ಓದಿ : ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

Tags: bengaloreIndiaKarnataka News beat
SendShareTweet
Previous Post

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

Next Post

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

Related Posts

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!
ಬೀದರ್

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!
ಬೆಳಗಾವಿ

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!
ದೇಶ

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!
ರಾಜ್ಯ

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!
ರಾಜ್ಯ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!

Next Post
ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat