ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಮತ್ತಷ್ಟು ಕಠಿಣ.. ಇನ್ನು 35 ದಿನಗಳ ನಂತರವಷ್ಟೇ ಬುಕಿಂಗ್‌ಗೆ ಅವಕಾಶ!

March 25, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ಅಡುಗೆ ಅನಿಲದ ಬಳಕೆಯ ಮೇಲೆ ನಿಯಂತ್ರಣ ಹೇರಲು ಮುಂದಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳನ್ನು ಪರಿಷ್ಕರಿಸಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿದೂಗಿಸಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಎರಡು ಸಿಲಿಂಡರ್ ಸಂಪರ್ಕ ಹೊಂದಿರುವ ಗ್ರಾಹಕರು ಒಂದು ಸಿಲಿಂಡರ್ ಪಡೆದ 35 ದಿನಗಳ ನಂತರವಷ್ಟೇ ಮತ್ತೊಂದು ಬುಕಿಂಗ್ ಮಾಡಲು ಅವಕಾಶವಿರುತ್ತದೆ.

ಉಜ್ವಲ ಫಲಾನುಭವಿಗಳಿಗೆ 45 ದಿನಗಳ ಕಾಯುವಿಕೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಅಡಿ ಗ್ಯಾಸ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ಈ ನಿಯಮ ಮತ್ತಷ್ಟು ಕಠಿಣವಾಗಿದೆ. ಈ ಹಿಂದೆ ಇದ್ದ ಕಾಯುವ ಅವಧಿಯನ್ನು 20 ದಿನಗಳಷ್ಟು ಹೆಚ್ಚಿಸಲಾಗಿದ್ದು, ಉಜ್ವಲ ಗ್ರಾಹಕರು ಈಗ ಒಂದು ಸಿಲಿಂಡರ್ ಪಡೆದ ನಂತರ ಕನಿಷ್ಠ 45 ದಿನಗಳ ಕಾಲ ಮುಂದಿನ ಬುಕಿಂಗ್‌ಗಾಗಿ ಕಾಯಬೇಕಾಗುತ್ತದೆ. ಸಾಮಾನ್ಯ ಗ್ರಾಹಕರಿಗೆ ಈ ಅವಧಿಯನ್ನು 25 ದಿನಗಳಿಂದ 35 ದಿನಗಳಿಗೆ ಏರಿಸಲಾಗಿದೆ. ಮಾರ್ಚ್ 7ರಿಂದಲೇ ಜಾರಿಗೆ ಬಂದಿರುವ ಈ ಹೊಸ ವ್ಯವಸ್ಥೆಯು ಸಿಲಿಂಡರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ತಡೆಯುವ ಉದ್ದೇಶ ಹೊಂದಿದೆ.

ಒಟಿಪಿ ಇಲ್ಲದೆ ಸಿಗಲ್ಲ ಸಿಲಿಂಡರ್

ಕೇವಲ ಬುಕಿಂಗ್ ಅವಧಿಯಷ್ಟೇ ಅಲ್ಲದೆ, ಸಿಲಿಂಡರ್ ವಿತರಣಾ ಪದ್ಧತಿಯಲ್ಲೂ ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಸಿಲಿಂಡರ್ ಮನೆ ಬಾಗಿಲಿಗೆ ಬಂದಾಗ ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ‘ಡೆಲಿವರಿ ಅಥೆಂಟಿಕೇಶನ್ ಕೋಡ್’ (DAC) ಅಥವಾ ಓಟಿಪಿಯನ್ನು ವಿತರಣಾ ಸಿಬ್ಬಂದಿಗೆ ನೀಡಲೇಬೇಕು. ಈ ಕೋಡ್ ಇಲ್ಲದೆ ಸಿಲಿಂಡರ್ ಹಸ್ತಾಂತರಿಸಲು ಅವಕಾಶವಿರುವುದಿಲ್ಲ. ನಕಲಿ ವಿತರಣೆಗಳನ್ನು ತಡೆಯಲು ಮತ್ತು ಅರ್ಹ ಗ್ರಾಹಕರಿಗೇ ಅನಿಲ ತಲುಪುವಂತೆ ಮಾಡಲು ಈ ‘ಡಿಎಸಿ’ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.

ಒಬ್ಬ ಗ್ರಾಹಕ ಒಂದು ಆರ್ಥಿಕ ವರ್ಷದಲ್ಲಿ ಗರಿಷ್ಠ 15 ಸಬ್ಸಿಡಿ ಸಹಿತ ಸಿಲಿಂಡರ್‌ಗಳನ್ನು ಪಡೆಯಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಸಿಲಿಂಡರ್ ಬೇಕಾದಲ್ಲಿ ಗ್ಯಾಸ್ ಏಜೆನ್ಸಿಗೆ ಸೂಕ್ತ ಕಾರಣವನ್ನು ನೀಡಬೇಕಾಗುತ್ತದೆ. ಗ್ರಾಹಕರು ಸಿಲಿಂಡರ್ ಬುಕ್ ಮಾಡಲು 7715012345 ಅಥವಾ 7718012345 ಸಂಖ್ಯೆಗೆ ಕರೆ ಮಾಡಬಹುದು ಅಥವಾ ಎಸ್‌ಎಂಎಸ್ ಕಳುಹಿಸಬಹುದು. ಬಿಪಿಸಿಎಲ್ ಗ್ರಾಹಕರು 1800224344 ಸಂಖ್ಯೆಯ ಮೂಲಕ ವಾಟ್ಸ್ ಆ್ಯಪ್ ಬುಕಿಂಗ್ ಕೂಡ ಮಾಡಬಹುದಾಗಿದೆ. ಅನಿಲ ಸೋರಿಕೆ ಅಥವಾ ತುರ್ತು ಸಂದರ್ಭಗಳಿಗಾಗಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ 1906 ಸದಾ ಲಭ್ಯವಿರುತ್ತದೆ.

ಇದನ್ನೂ ಓದಿ : ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

Tags: IndiaKarnataka News beat
SendShareTweet
Previous Post

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

Next Post

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

Related Posts

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

Next Post
ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat