ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕಾಪು ಕಡಲ ಕಿನಾರೆಯಲ್ಲಿ ದೋಣಿಗಳ ನಡುವೆ ಡಿಕ್ಕಿ.. ಓರ್ವ ಮೀನುಗಾರ ನಾಪತ್ತೆ!

March 25, 2026
Share on WhatsappShare on FacebookShare on Twitter

ಉಡುಪಿ | ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿರುವ ಘಟನೆ ನಡೆದಿದೆ. ಈ ವೇಳೆ ನಾಡದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು, ಒಬ್ಬನನ್ನು ರಕ್ಷಿಸಲಾಗಿದೆ. ಮತ್ತೋರ್ವ ಮೀನುಗಾರ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ.

ಕಾಪು ಕಡಲ ಕಿನಾರೆಯಲ್ಲಿ ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮವಾಗಿ ಅಜ್ಜಿರ್ ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು.

ಈ ವೇಳೆ ತಮಿಳುನಾಡಿನ ಮೀನುಗರಾರು ತಮ್ಮ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕ ಡಿಕ್ಕಿ ಹೊಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಕಾಪು ಮೂಲದ ದೋಣಿ ಮಗುಚಿ ಬಿದ್ದು, ಇಬ್ಬರು ಮೀನುಗರಾರು ನೀರಿಗೆ ಬಿದ್ದಿದ್ದಾನೆ. ಸದ್ಯ ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾಗಿದ್ದಾನೆ. ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.

ಇದನ್ನೂ ಓದಿ ; ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

Tags: Karnataka News beat
SendShareTweet
Previous Post

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

Next Post

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

Related Posts

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!
ಬೆಂಗಳೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

Next Post
ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ 'ಲೈವ್' ವೇರಿಯಂಟ್ ಪರಿಚಯಿಸಿದ ಸಿಟ್ರನ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat