ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2026 : ಆರ್‌ಸಿಬಿ ಬೌಲಿಂಗ್ ವಿಭಾಗಕ್ಕೆ ಆಘಾತ ; ಹಿರಿಯರ ಗೈರು ತಂಡಕ್ಕೆ ದೊಡ್ಡ ಹಿನ್ನಡೆಯೇ?

March 26, 2026
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೌಲಿಂಗ್ ಮಾಡುವುದು ಯಾವಾಗಲೂ ಸವಾಲಿನ ಕೆಲಸ. ಇಂತಹ ಪರಿಸ್ಥಿತಿಯಲ್ಲಿ ಐಪಿಎಲ್ 2026ರ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಬೌಲಿಂಗ್ ವಿಭಾಗದಲ್ಲಿ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿಗಳಾದ ಜೋಶ್ ಹೇಜಲ್‌ವುಡ್ ಮತ್ತು ಯಶ್ ದಯಾಳ್ ಅಲಭ್ಯತೆ ತಂಡದ ಸಮತೋಲನವನ್ನು ಕದಡುವ ಸಾಧ್ಯತೆಯಿದೆ ಎಂದು ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವಿಶ್ಲೇಷಕ ಆಕಾಶ್ ಚೋಪ್ರಾ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಪರ ಅದ್ಭುತ ಪ್ರದರ್ಶನ ನೀಡಿದ್ದ ಆಸ್ಟ್ರೇಲಿಯಾದ ಅನುಭವಿ ವೇಗಿ ಜೋಶ್ ಹೇಜಲ್‌ವುಡ್, ಗಾಯದ ಸಮಸ್ಯೆಯಿಂದಾಗಿ ಈ ಬಾರಿಯ ಟೂರ್ನಿಯ ಆರಂಭಿಕ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಕಳೆದ ಬಾರಿ 12 ಪಂದ್ಯಗಳಲ್ಲಿ 22 ವಿಕೆಟ್ ಕಬಳಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೇಜಲ್‌ವುಡ್ ಗೈರು ಮೊದಲ ಹಂತದಲ್ಲಿ ಆರ್‌ಸಿಬಿಗೆ ಕಾಡಲಿದೆ. ಇದಕ್ಕಿಂತಲೂ ದೊಡ್ಡ ಹೊಡೆತವೆಂದರೆ ಎಡಗೈ ವೇಗಿ ಯಶ್ ದಯಾಳ್ ಅವರ ಅನುಪಸ್ಥಿತಿ. ವೈಯಕ್ತಿಕ ಕಾರಣಗಳಿಂದಾಗಿ ದಯಾಳ್ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಕಳೆದ ಸೀಸನ್‌ನಲ್ಲಿ ಡೆತ್ ಓವರ್‌ಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಅವರು, ಮಹೇಂದ್ರ ಸಿಂಗ್ ಧೋನಿಯವರಂತಹ ದೈತ್ಯ ಬ್ಯಾಟರ್‌ಗಳನ್ನೇ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು.

ಬೌಲಿಂಗ್ ವಿಭಾಗದ ಮೇಲಿನ ಒತ್ತಡ

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಆರ್‌ಸಿಬಿ ತಂಡದ ಬೌಲಿಂಗ್ ಬಗ್ಗೆ ವಿಶ್ಲೇಷಣೆ ನಡೆಸಿರುವ ಆಕಾಶ್ ಚೋಪ್ರಾ, “ಈ ಬಾರಿ ಆರ್‌ಸಿಬಿ ಬೌಲಿಂಗ್ ವಿಭಾಗದಲ್ಲಿ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಯಿದೆ. ಹೇಜಲ್‌ವುಡ್ ಮತ್ತು ದಯಾಳ್ ಇಲ್ಲದಿರುವುದು ಉಳಿದ ಬೌಲರ್‌ಗಳ ಮೇಲೆ ಹೆಚ್ಚಿನ ಒತ್ತಡ ಹೇರುತ್ತದೆ,” ಎಂದು ಹೇಳಿದ್ದಾರೆ. ಕೃಣಾಲ್ ಪಾಂಡ್ಯ ಮತ್ತು ಸುಯಶ್ ಶರ್ಮಾ ಕಳೆದ ವರ್ಷ ಅಮೋಘವಾಗಿ ಬೌಲಿಂಗ್ ಮಾಡಿದ್ದರೂ, ಅದನ್ನು ಈ ಬಾರಿಯೂ ಮುಂದುವರಿಸುತ್ತಾರೆಯೇ ಎಂಬುದು ಪ್ರಶ್ನೆಯಾಗಿದೆ. ಈಗ ತಂಡದ ಬೌಲಿಂಗ್ ಹೊಣೆಗಾರಿಕೆ ಪ್ರಮುಖವಾಗಿ ಭುವನೇಶ್ವರ್ ಕುಮಾರ್, ಕೃಣಾಲ್ ಪಾಂಡ್ಯ ಮತ್ತು ಸುಯಶ್ ಶರ್ಮಾ ಅವರ ಹೆಗಲ ಮೇಲಿದೆ. ಭುವನೇಶ್ವರ್ ಕುಮಾರ್ ಈ ಬಾರಿ ಆರ್‌ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆಯುವ ಬೌಲರ್ ಆಗಬಹುದು ಎಂಬ ಭವಿಷ್ಯವನ್ನೂ ಚೋಪ್ರಾ ನುಡಿದಿದ್ದಾರೆ.

ಮಂಗೇಶ್ ಯಾದವ್ ಮೇಲೆ ಬೆಟ್ಟದಷ್ಟು ನಿರೀಕ್ಷೆ

ಯಶ್ ದಯಾಳ್ ಅವರ ಬದಲಿಯಾಗಿ ಮಧ್ಯಪ್ರದೇಶದ ಯುವ ಎಡಗೈ ಆಲ್ ರೌಂಡರ್ ಮಂಗೇಶ್ ಯಾದವ್ ಅವರನ್ನು ಆರ್‌ಸಿಬಿ 5.20 ಕೋಟಿ ರೂಪಾಯಿ ನೀಡಿ ಹರಾಜಿನಲ್ಲಿ ಖರೀದಿಸಿದೆ. ಎಡಗೈ ವೇಗಿಯಾಗಿರುವ ಮಂಗೇಶ್ ತಂಡಕ್ಕೆ ಸಮತೋಲನ ತರುವ ನಿರೀಕ್ಷೆಯಿದೆ. ಆದರೆ, ಹೊಸಬರಾಗಿರುವ ಮಂಗೇಶ್ ಅವರು ಅನುಭವಿ ಯಶ್ ದಯಾಳ್ ನೀಡುತ್ತಿದ್ದ ಪ್ರಭಾವವನ್ನು ತಕ್ಷಣವೇ ನೀಡಲು ಸಾಧ್ಯವೇ ಎನ್ನುವ ಸಂಶಯವನ್ನೂ ಚೋಪ್ರಾ ವ್ಯಕ್ತಪಡಿಸಿದ್ದಾರೆ. ಮಾರ್ಚ್ 28 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಯಾವ ಬೌಲಿಂಗ್ ಸಂಯೋಜನೆಯೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಹೊಸ ಅವತಾರದಲ್ಲಿ ಪೃಥ್ವಿ ಶಾ : ಟೀಮ್ ಇಂಡಿಯಾ ಕದ ತಟ್ಟಲು ಸಜ್ಜಾದ ಯುವ ಬ್ಯಾಟರ್

Tags: CricketIPL 2026:Is the absence of seniors a big setback for the team?Karnataka News beatShock to RCB bowling department;
SendShareTweet
Previous Post

ನಂಜುಂಡೇಶ್ವರನ ದರ್ಶನ ಪಡೆದು ಬರುವಷ್ಟರಲ್ಲಿ ಮನೆ ಖಾಲಿ ಖಾಲಿ..  ಕಳ್ಳರ ಕೈಚಳಕಕ್ಕೆ ಬೆಚ್ಚಿದ ದಂಪತಿ

Next Post

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಮಂದಿ ಸಾವು, ಹಲವರು ನಾಪತ್ತೆ

Related Posts

ಐಪಿಎಲ್ 2026 : ಹರ್ಷಿತ್ ರಾಣಾ ಬದಲಿಗೆ ಕೆಕೆಆರ್ ತಂಡ ಸೇರಿದ ನವದೀಪ್ ಸೈನಿ
ಕ್ರೀಡೆ

ಐಪಿಎಲ್ 2026 : ಹರ್ಷಿತ್ ರಾಣಾ ಬದಲಿಗೆ ಕೆಕೆಆರ್ ತಂಡ ಸೇರಿದ ನವದೀಪ್ ಸೈನಿ

ಧೋನಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ : ಮನಬಿಚ್ಚಿ ಮಾತನಾಡಿದ ಸೌರವ್ ಗಂಗೂಲಿ
ಕ್ರೀಡೆ

ಧೋನಿ ಭಾರತದ ಸಾರ್ವಕಾಲಿಕ ಶ್ರೇಷ್ಠ ನಾಯಕ : ಮನಬಿಚ್ಚಿ ಮಾತನಾಡಿದ ಸೌರವ್ ಗಂಗೂಲಿ

ಹೊಸ ಅವತಾರದಲ್ಲಿ ಪೃಥ್ವಿ ಶಾ : ಟೀಮ್ ಇಂಡಿಯಾ ಕದ ತಟ್ಟಲು ಸಜ್ಜಾದ ಯುವ ಬ್ಯಾಟರ್
ಕ್ರೀಡೆ

ಹೊಸ ಅವತಾರದಲ್ಲಿ ಪೃಥ್ವಿ ಶಾ : ಟೀಮ್ ಇಂಡಿಯಾ ಕದ ತಟ್ಟಲು ಸಜ್ಜಾದ ಯುವ ಬ್ಯಾಟರ್

IPL 2026ರಲ್ಲಿ ಬಿಗ್ ಚೇಂಜ್ | ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ.. ಕಾರಣವೇನು?
ಕ್ರೀಡೆ

IPL 2026ರಲ್ಲಿ ಬಿಗ್ ಚೇಂಜ್ | ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ.. ಕಾರಣವೇನು?

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!
ಕ್ರೀಡೆ

ರಾಜಸ್ಥಾನ್ ರಾಯಲ್ಸ್ ಮಾರಾಟದ ವರದಿಗಳ ಬೆನ್ನಲ್ಲೇ ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ!

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!
ಕ್ರೀಡೆ

ಸಿಎಸ್‌ಕೆಗೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್ ಸೇರ್ಪಡೆ..!

Next Post
ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಮಂದಿ ಸಾವು, ಹಲವರು ನಾಪತ್ತೆ

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಮಂದಿ ಸಾವು, ಹಲವರು ನಾಪತ್ತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಲಿಂಡರ್‌ಗಾಗಿ ಜನರ ಸಾಲು…ಆತಂಕಕ್ಕೆ ಕಾರಣವೇನು?

ಸಿಲಿಂಡರ್‌ಗಾಗಿ ಜನರ ಸಾಲು…ಆತಂಕಕ್ಕೆ ಕಾರಣವೇನು?

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ರೌಡಿಶೀಟರ್ ಅನುಮಾನಾಸ್ಪದ ಸಾವು

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ರೌಡಿಶೀಟರ್ ಅನುಮಾನಾಸ್ಪದ ಸಾವು

ಐಪಿಎಲ್ 2026 : ಹರ್ಷಿತ್ ರಾಣಾ ಬದಲಿಗೆ ಕೆಕೆಆರ್ ತಂಡ ಸೇರಿದ ನವದೀಪ್ ಸೈನಿ

ಐಪಿಎಲ್ 2026 : ಹರ್ಷಿತ್ ರಾಣಾ ಬದಲಿಗೆ ಕೆಕೆಆರ್ ತಂಡ ಸೇರಿದ ನವದೀಪ್ ಸೈನಿ

ಕಾಂಗ್ರೆಸ್ ಮುಖಂಡ ಕೊಲೆ ಯತ್ನ ಕೇಸ್ : ನಾಲ್ವರು ಅರೆಸ್ಟ್‌.. ಇಬ್ಬರು ಪಾರಾರಿ!

ಕಾಂಗ್ರೆಸ್ ಮುಖಂಡ ಕೊಲೆ ಯತ್ನ ಕೇಸ್ : ನಾಲ್ವರು ಅರೆಸ್ಟ್‌.. ಇಬ್ಬರು ಪಾರಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಲಿಂಡರ್‌ಗಾಗಿ ಜನರ ಸಾಲು…ಆತಂಕಕ್ಕೆ ಕಾರಣವೇನು?

ಸಿಲಿಂಡರ್‌ಗಾಗಿ ಜನರ ಸಾಲು…ಆತಂಕಕ್ಕೆ ಕಾರಣವೇನು?

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ರೌಡಿಶೀಟರ್ ಅನುಮಾನಾಸ್ಪದ ಸಾವು

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ರೌಡಿಶೀಟರ್ ಅನುಮಾನಾಸ್ಪದ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat