ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

March 26, 2026
Share on WhatsappShare on FacebookShare on Twitter

ಬೆಂಗಳೂರು : 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಮಾರ್ಚ್ 28ಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ಇನ್ನೊಂದೆಡೆ ಐಪಿಎಲ್​​ ಟಿಕೆಟ್‌ಗಳಿಗೂ​ ಬೇಡಿಕೆ ಹೆಚ್ಚಾಗಿದೆ. ಈ ಸಂಬಂಧ ಇಂದು ಬಜೆಟ್ ಅಧಿವೇಶನದಲ್ಲೂ ಚರ್ಚೆಯಾಗಿದೆ. ಹೌದು.. ಐಪಿಎಲ್ ಟಕೆಟ್ ಸಂಬಂಧ ಆಡಳಿತರೂಢ ಹಾಗೂ ವಿಪಕ್ಷ ಶಾಸಕರು ಐಪಿಎಲ್ ಟಿಕೆಟ್​​ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ಕನಿಷ್ಠ 4 ರಿಂದ 5 ಟಿಕೆಟ್ ಕೊಡಿಸಿ ಎಂದು ವಿಧಾನಸಭೆಯಲ್ಲಿಂದು ಸದಸ್ಯರು ಪಕ್ಷಾತೀತವಾಗಿ ಸ್ಪೀಕರ್ ಯುಟಿ ಖಾದರ್​ ಮುಂದೆ ಬೇಡಿಕೆ ಇಟ್ಟಿದ್ದಾರೆ.

ನಮಗೆ ಐಪಿಎಲ್ ಮ್ಯಾಚ್ ನೋಡಲು ಸರಿಯಾಗಿ ಟಿಕೆಟ್ ಸಿಗುತ್ತಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಸಕರಿಗೆ ಅಗೌರವವಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅಸಮಾಧಾನ ಹೊರಹಾಕಿದ್ದಾರೆ. ‘ಕ್ರಿಕೆಟ್‌ನವರಿಗೆ ದುಡ್ಡಿಗೇನು ಕೊರತೆನಾ? ಶಾಸಕರಾದ ನಮಗೆ ಅಲ್ಲಿ ಒಂದು ಪಾಸ್ ಕೊಡಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ.

ಕ್ರಿಕೆಟ್ ಸ್ಟೇಡಿಯಂ ಕಟ್ಟೋಕೆ ಸರ್ಕಾರದ ಹಣ ಬೇಕು. ಜಾಗ ಕೊಟ್ಟಿರೋದು ಕ್ರಿಕೆಟ್ ಅಭ್ಯಾಸ ಮಾಡೋಕೆ ಹಾಗೂ ಕ್ರಿಕೆಟ್ ಆಡೋಕೆ. ಆದರೆ ಅಲ್ಲಿ ಎಣ್ಣೆ ಹೊಡಿಯೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಇದನ್ನೆಲ್ಲಾ ಟೈಟ್ ಮಾಡಿ, ಆಗ ಬಾಯಿ ಮುಚ್ಚಿಕೊಂಡು ಬರುತ್ತಾರೆ ಎಂದು ಆರ್. ಅಶೋಕ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರ ಮಾತುಗಳನ್ನು ಆಲಿಸಿದ ಸ್ಪೀಕರ್ ಯುಟಿ ಖಾದರ್, ‘ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಕೆಎಸ್‌ಸಿಎ ಅವರನ್ನು ಕರೆದು ಮಾತನಾಡಬೇಕು. ಅಲ್ಲಿ ಹೋಗಿ ಶಾಸಕರಿಗೆ ಅಗೌರವಾಗುವುದು ಸರಿಯಲ್ಲ. ಶಾಸಕರ ಕುಟುಂಬಕ್ಕೆ ಕನಿಷ್ಠ 4 ಟಕೆಟ್ ಕೊಡಬೇಕು. ಅಲ್ಲಿ ಶಾಸಕರಿಗೆ ಗೌರವ ಸಿಗುವ ಕೆಲಸವಾಗಬೇಕು ಎಂದು ಸ್ಪೀಕರ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದನ್ನೆಲ್ಲಾ ಗಂಭೀರವಾಗಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರ ಮನವಿಯನ್ನು ಅವರಿಗೆ ತಿಳಿಸಿ ಸೂಕ್ತ ಕ್ರಮ ವಹಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

Tags: bengalore
SendShareTweet
Previous Post

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

Next Post

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

Related Posts

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್  ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಮ್‌ಬ್ಯಾಕ್ ; BCCI ನಿರ್ಧಾರಕ್ಕೆ ಕೈಫ್ ಸಲಾಂ!

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!
ರಾಜಕೀಯ

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?
ರಾಜಕೀಯ

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!
ಕ್ರೀಡೆ

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?
ಕ್ರೀಡೆ

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ
ಕ್ರೀಡೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

Next Post
ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat