ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲುಲು ಮಾಲ್‌ ಎದುರೇ ಹೊತ್ತಿ ಉರಿದ KSRTC ಬಸ್!

March 27, 2026
Share on WhatsappShare on FacebookShare on Twitter

ಬೆಂಗಳೂರು:  ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC) ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಪ್ರಸಿದ್ಧ ಲುಲು ಮಾಲ್‌ ಮುಂದೆ ಗುರುವಾರ ರಾತ್ರಿ ನಡೆದಿದೆ.

ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ ಕರ್ನಾಟಕ ಸಾರಿಗೆ ಬಸ್‌ ಹೊರಟಿತ್ತು. ಲುಲು ಮಾಲ್‌ ಬಳಿ ರಾತ್ರಿ 10:20 ತಲುಪುವಾಗ ಬಸ್ಸಿನ ಕೆಳ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ದೃಶ್ಯ ನೋಡಿದ ಜನರು ಚಾಲಕನಿಗೆ ತಿಳಿಸಿದ್ದಾರೆ. ಚಾಲಕ ಕೂಡಲೇ ಬಸ್ಸನ್ನು ನಿಲ್ಲಿಸಿದ್ದು ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಜನರು ಇಳಿದ ಕೆಲ ಕ್ಷಣಗಳಲ್ಲಿ ಬಸ್‌ ಧಗಧಗಿಸಿದೆ. ಪರಿಣಾಮ ಮೆಜೆಸ್ಟಿಕ್‌ನಿಂದ ಲುಲುಮಾಲ್‌ಗೆ  ಹೋಗುವ ರಸ್ತೆಗಳಲ್ಲಿ ಫುಲ್‌ ಟ್ರಾಫಿಕ್‌ ಜಾಮ್‌ ಆಗಿತ್ತು. 

ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನು ಎನ್ನುವುದು ಇನ್ನು ತಿಳಿದು ಬಂದಿಲ್ಲ.

ಇದನ್ನೂ ಓದಿ: ನಾವು ಇರಾನ್‌ನಿಂದ ಕಚ್ಚಾ ತೈಲ ಖರೀದಿಸಿಲ್ಲ – ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟನೆ

Tags: bengaloreFire AccidentKarnataka News beatKSRTC
SendShareTweet
Previous Post

ನಾವು ಇರಾನ್‌ನಿಂದ ಕಚ್ಚಾ ತೈಲ ಖರೀದಿಸಿಲ್ಲ – ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟನೆ

Next Post

IPL 2026 : ಹೊಸ ಟ್ಯಾಟೂ ಮೂಲಕ ಮಿಂಚಿದ ವಿರಾಟ್ ಕೊಹ್ಲಿ- ಜೀವನದ ಪರಿವರ್ತನೆಯ ಸಂಕೇತ

Related Posts

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್  ಬರ್ಬರ ಹತ್ಯೆ!
ಮಂಗಳೂರು

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು
ಬೆಂಗಳೂರು

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!
ಬೆಂಗಳೂರು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್
ಮೈಸೂರು

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!
ವಿಜಯಪುರ

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!
ರಾಜ್ಯ

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

Next Post
IPL 2026 : ಹೊಸ ಟ್ಯಾಟೂ ಮೂಲಕ ಮಿಂಚಿದ ವಿರಾಟ್ ಕೊಹ್ಲಿ- ಜೀವನದ ಪರಿವರ್ತನೆಯ ಸಂಕೇತ

IPL 2026 : ಹೊಸ ಟ್ಯಾಟೂ ಮೂಲಕ ಮಿಂಚಿದ ವಿರಾಟ್ ಕೊಹ್ಲಿ- ಜೀವನದ ಪರಿವರ್ತನೆಯ ಸಂಕೇತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್  ಬರ್ಬರ ಹತ್ಯೆ!

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್  ಬರ್ಬರ ಹತ್ಯೆ!

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು

ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಲಾರಿ – ಗೋಡೌನ್‌ಗೆ ಬೆಂಕಿ, ಕಾರೊಳಗಿದ್ದ ಯುವಕ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat