ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

March 27, 2026
Share on WhatsappShare on FacebookShare on Twitter

ಆನೇಕಲ್: ಬಾವನೇ ಬಾಮೈದನನ್ನು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ರಂಜಿತ್ (24)ನ ಕೊಲೆಯಾದ ವ್ಯಕ್ತಿ. ಶ್ರೀನಿವಾಸ್​​ ಎಂಬಾತ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ಹೋಗಿ ಬಳಿಕ ಪೊಲೀಸ್​ ಠಾಣೆಗೆ ಶರಣಾಗಿದ್ದಾನೆ.

ರಂಜಿತ್​ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್​​ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್​ ಜೊತೆಗೆ ರಂಜಿತ್ ಸಂಬಂಧ ಹೊಂದಿದ್ದ. ಕೋಮಲ್​​ನ್ನು ಬೇರೊಬ್ಬರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಗಂಡನನ್ನ ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು.

ಶ್ರೀನಿವಾಸ್​​ ರಂಜಿತ್​​​​ನ ಕರೆದು ವಾರ್ನಿಂಗ್ ಕೂಡ ಮಾಡಿದ್ದ. ಇದೆಲ್ಲದರಿಂದ ಕೋಪಗೊಂಡ ಶ್ರೀನಿವಾಸ್ ರಂಜಿತ್​ ಮೇಲೆ ಸೇಡು ಬೆಳೆಸಿಕೊಂಡಿದ್ದ. ನಿನ್ನೆ ಗುರುವಾರ ಸಂಜೆ ವೇಳೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ರಂಜಿತ್​ನನ್ನು ಕರೆತಂದಿದ್ದ ಶ್ರೀನಿವಾಸ್​​ ಕೊಲೆ ಮಾಡಿದ್ದಾನೆ. ಸದ್ಯ ಬನ್ನೇರುಘಟ್ಟ ಪೊಲೀಸರಿಂದ ಆರೋಪಿ‌ ಶ್ರೀನಿವಾಸನನ್ನು ವಶಕ್ಕೆ ಪಡೆಯಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್​​ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದು, ಸೋಕೋ ಟೀಮ್​ನಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಬ್ಬಿಣದ ರಾಡ್​ನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮೃತದೇಹದ ಜೊತೆ ಕಬ್ಬಿಣದ ರಾಡ್ ಪತ್ತೆ ಆಗಿದೆ ಎಂದು ತಿಳಿಸಿದ್ದಾರೆ.

ಕೊಲೆ ಬಳಿಕ ಮೃತದೇಹ ಕಾರಿನ ಡಿಕ್ಕಿಗೆ ಹಾಕಲಾಗಿದೆ. ರಂಜಿತ್​​ನ ಕೊಲೆ ಮಾಡಿದ ಶ್ರೀನಿವಾಸ್​​ ನೇರವಾಗಿ ಬನ್ನೇರುಘಟ್ಟ ಠಾಣೆಗೆ ಬಂದಿದ್ದಾನೆ ಎಂದು ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದಾರೆ. ಈ ಘಟನಾ ಸಂಬಂಧ ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

Tags: bengaloreDeathKarnataka News beatPolice
SendShareTweet
Previous Post

IPL 2026 : ಹೊಸ ಟ್ಯಾಟೂ ಮೂಲಕ ಮಿಂಚಿದ ವಿರಾಟ್ ಕೊಹ್ಲಿ- ಜೀವನದ ಪರಿವರ್ತನೆಯ ಸಂಕೇತ

Next Post

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

Related Posts

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!
ಬೆಂಗಳೂರು

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Next Post
ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat