ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

March 27, 2026
Share on WhatsappShare on FacebookShare on Twitter

ಬೆಂಗಳೂರು: ನಗರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಸಮಾಜದ ದುರ್ಬಲ ವರ್ಗಗಳ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಿರುವ ₹3889 ಕೋಟಿ ಮೊತ್ತದ ಬೆಂಗಳೂರು ಪೂರ್ವ ನಗರ ಪಾಲಿಕೆ ಬಜೆಟ್‌ ಇಂದು ಮಂಡನೆ ಮಾಡಲಾಯಿತು.

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರ ಉಪಸ್ಥಿತಿಯಲ್ಲಿ, ಮಹದೇವಪುರದಲ್ಲಿರುವ ಖಾಸಗಿ ಸಭಾಂಗಣದಲ್ಲಿ ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌ ಬಜೆಟ್‌ ಮಂಡಿಸಿದರು.

  • ಕಲ್ಯಾಣಕ್ಕೆ ₹221 ಕೋಟಿ ಮೀಸಲು

    ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಹಿಳೆಯರು, ಪೌರ ಕಾರ್ಮಿಕರು ಹಾಗೂ ಹಿರಿಯ ನಾಗರಿಕರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ₹221 ಕೋಟಿ ಮೀಸಲು ಮಾಡಲಾಗಿದೆ.
    1BHK ಮನೆ ಖರೀದಿಗೆ ₹5 ಲಕ್ಷ ಸಹಾಯಧನ.
    ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿದೇಶಿ ವಿದ್ಯಾಭ್ಯಾಸ ಪ್ರೋತ್ಸಾಹ.
    ಗಂಭೀರ ಕಾಯಿಲೆಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿ.
    ಉಚಿತ ಲ್ಯಾಪ್‌ಟಾಪ್‌ ವಿತರಣೆ (2026-27 ವಿದ್ಯಾರ್ಥಿಗಳಿಗೆ).
  • ಪೌರ ಕಾರ್ಮಿಕರು & ಮಹಿಳೆಯರಿಗೆ ವಿಶೇಷ ಯೋಜನೆ
    1605 ಪೌರ ಕಾರ್ಮಿಕರಿಗೆ ಆರೋಗ್ಯ ಯೋಜನೆ
    1330 ಮಂದಿಗೆ ಖಾಯಂ ನೇಮಕ
    ಉದ್ಯೋಗಸ್ಥ ಮಹಿಳೆಯರಿಗೆ ಉಚಿತ ಇ-ಸ್ಕೂಟರ್‌
    ಉಚಿತ ಹೊಲಿಗೆ ತರಬೇತಿ & ಯಂತ್ರ ವಿತರಣೆ
  • ವಿಶೇಷ ಚೇತನ & ಬೀದಿ ವ್ಯಾಪಾರಿಗಳಿಗೆ ನೆರವು
    ಎಲೆಕ್ಟ್ರಿಕ್ ವೀಲ್‌ಚೇರ್‌, ವಿಶೇಷ ದ್ವಿಚಕ್ರ ವಾಹನ
    ಬೀದಿ ವ್ಯಾಪಾರಿಗಳಿಗೆ ಇ-ವೆಂಡಿಂಗ್ ವಾಹನ
  • ಮೂಲಸೌಕರ್ಯಕ್ಕೆ ದೊಡ್ಡ ಒತ್ತು
    ರಸ್ತೆ, ಟನಲ್, ಫ್ಲೈಓವರ್ ಅಭಿವೃದ್ಧಿಗೆ ₹450 ಕೋಟಿ
    100 ಕಿಮೀ ಪಾದಚಾರಿ ಮಾರ್ಗ ನಿರ್ಮಾಣ
    ಕೆರೆ, ಉದ್ಯಾನ ಅಭಿವೃದ್ಧಿಗೆ ಆದ್ಯತೆ
    14 ಎಕರೆ ಭೂಸ್ವಾಧೀನ – ರಸ್ತೆ ವಿಸ್ತರಣೆಗಾಗಿ ₹510 ಕೋಟಿ ಮೌಲ್ಯ
  • ಡಿಜಿಟಲ್ ಆಡಳಿತಕ್ಕೆ ಒತ್ತು
    4.5 ಲಕ್ಷ ಖಾತೆಗಳ ಡಿಜಿಟಲೀಕರಣ
    ಇ-ಖಾತಾ, ಜಿಯೋ ಟ್ಯಾಗಿಂಗ್, ಬ್ಲಾಕ್‌ಚೈನ್ ಬಳಕೆ
    ಆನ್‌ಲೈನ್ ಕಟ್ಟಡ ಅನುಮತಿ ವ್ಯವಸ್ಥೆ
    AI ಆಧಾರಿತ ಸಿಬ್ಬಂದಿ ಹಾಜರಾತಿ
  • ಆದಾಯ ವೃದ್ಧಿಗೆ ಕ್ರಮ
    ಆಸ್ತಿ ತೆರಿಗೆ ಬಲಪಡಿಸಿ ₹150 ಕೋಟಿ ಹೆಚ್ಚುವರಿ ಗುರಿ
    ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ – ₹225 ಕೋಟಿ ನಿರೀಕ್ಷೆ
    ಜಾಹೀರಾತುಗಳಿಂದ ₹68 ಕೋಟಿ ಆದಾಯ ಗುರಿ
  • ವೆಚ್ಚದ ವಿವರ (₹3889 ಕೋಟಿ)
    ಸಿಬ್ಬಂದಿ ವೆಚ್ಚ – ₹302 ಕೋಟಿ
    ಆಡಳಿತ ವೆಚ್ಚ – ₹82 ಕೋಟಿ
    ಕಸ ವಿಲೇವಾರಿ – ₹300 ಕೋಟಿ
    ನಿರ್ವಹಣೆ – ₹342 ಕೋಟಿ
    ಆರೋಗ್ಯ & ಶಿಕ್ಷಣ – ₹267 ಕೋಟಿ
    ಅಭಿವೃದ್ಧಿ ಕಾಮಗಾರಿಗಳು – ₹2400 ಕೋಟಿ
    ಸಾಲ ಮರುಪಾವತಿ – ₹193 ಕೋಟಿ

    ಈ ವೇಳೆ ಶಾಸಕಿ ಮಂಜುಳ ಲಿಂಬಾವಳಿ ಮಾತನಾಡಿ, ಪೂರ್ವ ವಲಯದಲ್ಲಿ ವಾಹನ ಸಂಚಾರ ಹೆಚ್ಚಿರುವುದರಿಂದ ರಸ್ತೆ ಹಾಳಾಗುತ್ತಿವೆ. ವರ್ತೂರು, ಬೆಳ್ಳಂದೂರು ಕೆರೆ ಅಭಿವೃದ್ಧಿ ವೇಗಗೊಳ್ಳಬೇಕು. ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಅಗತ್ಯ ಎಂದು ಒತ್ತಾಯಿಸಿದರು.

    ಇನ್ನು ಆಯುಕ್ತ ರಮೇಶ್ ಪ್ರತಿಕ್ರಿಯೆ ನೀಡಿ, ಪೂರ್ವ ನಗರ ಪಾಲಿಕೆ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆ ರಸ್ತೆ ಸಂಪರ್ಕ, ಮೂಲಸೌಕರ್ಯ ಹಾಗೂ ಕೆರೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, ಈ ಬಜೆಟ್‌ನಲ್ಲಿ ಮೂಲಸೌಕರ್ಯ ಕಲ್ಯಾಣ ಯೋಜನೆಗಳ ಸಮತೋಲನ ಕಾಣಿಸಿಕೊಂಡಿದ್ದು, ಪೂರ್ವ ಬೆಂಗಳೂರಿನ ವೇಗದ ಅಭಿವೃದ್ಧಿಗೆ ದಿಕ್ಕು ತೋರಿಸುವ ಪ್ರಯತ್ನವಾಗಿದೆ.

ಇದನ್ನೂ ಓದಿ: ಇಂದು ‘ಜಿಬಿಎ’ ಚೊಚ್ಚಲ ಬಜೆಟ್ ಮಂಡನೆ – ನಿರೀಕ್ಷೆಗಳೇನು?

Tags: bengaloreBudgetGBA East UrbanKarnataka News beat
SendShareTweet
Previous Post

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ

Next Post

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

Related Posts

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!
ಬೆಂಗಳೂರು

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಹಗಲು ಬಟ್ಟೆ ಅಂಗಡಿಯಲ್ಲಿ ಕೆಲಸ, ರಾತ್ರಿ ಒಂಟಿ ಮನೆಗಳಿಗೆ ಕನ್ನ – ಕುಖ್ಯಾತ ಗ್ಯಾಂಗ್‌ ಅಂದರ್‌!
ಬೆಂಗಳೂರು

ಹಗಲು ಬಟ್ಟೆ ಅಂಗಡಿಯಲ್ಲಿ ಕೆಲಸ, ರಾತ್ರಿ ಒಂಟಿ ಮನೆಗಳಿಗೆ ಕನ್ನ – ಕುಖ್ಯಾತ ಗ್ಯಾಂಗ್‌ ಅಂದರ್‌!

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?
ಬೆಂಗಳೂರು

ಶ್ರೀಗಂಧ ಕಾವಲು ಹಾಸ್ಟೆಲ್‌ನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ – ಅಮಾಯಕ ವಿದ್ಯಾರ್ಥಿಗಳ ರಕ್ಷಣೆ ಯಾರ ಹೊಣೆ?

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!
ಬೆಂಗಳೂರು

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

GBA ಚುನಾವಣೆ ಮತ್ತೆ ಮುಂದೂಡಿಕೆ? ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ!
ಬೆಂಗಳೂರು

GBA ಚುನಾವಣೆ ಮತ್ತೆ ಮುಂದೂಡಿಕೆ? ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ!

Next Post
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat