ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನೇಪಾಳದ ಪ್ರಧಾನಿಯಾಗಿ ಮಾಜಿ ರ್‍ಯಾಪರ್ ಬಾಲೆನ್ ಶಾ ಪ್ರಮಾಣ ವಚನ ಸ್ವೀಕಾರ!

March 27, 2026
Share on WhatsappShare on FacebookShare on Twitter

ಕಠ್ಮಂಡು : ಇತ್ತೀಚೆಗೆ ನೆರೆರಾಷ್ಟ್ರ ನೇಪಾಳದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ಮಾಜಿ ರ್‍ಯಾಪರ್ ಹಾಗೂ ರಾಜಕಾರಣಿ ‘ಬಾಲೆನ್‘ ಎಂದೇ ಖ್ಯಾತರಾಗಿರುವ ಬಾಲೆಂದ್ರ ಶಾ ಅವರು ಇಂದು (ಶುಕ್ರವಾರ) ನೇಪಾಳದ ಅತಿ ಕಿರಿಯ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಗುರುವಾರವಷ್ಟೇ 35 ವರ್ಷದ ಬಾಲೆನ್ ಅವರನ್ನು ರಾಷ್ಟ್ರೀಯ ಸ್ವತಂತ್ರ ಪಾರ್ಟಿ (ಆರ್‌ಎಸ್‌ಪಿ)ಯ ಸಂಸದೀಯ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಈ ಮೂಲಕ ಅವರು ದೇಶದ ಅತ್ಯುನ್ನತ ಕಾರ್ಯಾಂಗ ಹುದ್ದೆಗೇರಲು ಅಧಿಕೃತವಾಗಿ ಅರ್ಹತೆ ಪಡೆದರು ಎಂದು ಆರ್‌ಎಸ್‌ಪಿ ಕೇಂದ್ರ ಸಂಘಟನಾ ಸಮಿತಿಯ ಕಾರ್ಯದರ್ಶಿ ಶಂಕರ್ ಶ್ರೇಷ್ಠ ಮಾಹಿತಿ ನೀಡಿದ್ದಾರೆ.

ನೂತನ ಸಚಿವ ಸಂಪುಟ ರಚಿಸುವ ಸಂಪೂರ್ಣ ಅಧಿಕಾರವನ್ನು ಪಕ್ಷದ ಕೇಂದ್ರ ಸಮಿತಿಯು ಬಾಲೆನ್ ಅವರಿಗೆ ನೀಡಿದ್ದು, ಸುಮಾರು 15 ರಿಂದ 18 ಸದಸ್ಯರನ್ನೊಳಗೊಂಡ ಸಂಪುಟವನ್ನು ಅವರು ರಚಿಸುವ ನಿರೀಕ್ಷೆಯಿದೆ.

ಕಳೆದ ವರ್ಷ ನಡೆದ ಜೆನ್ ಜೀ(ಯುವಜನತೆ) ಪ್ರತಿಭಟನೆಯ ಬಳಿಕ ಇತ್ತೀಚೆಗೆ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಬಾಲೆನ್ ನೇತೃತ್ವದ ಆರ್‌ಎಸ್‌ಪಿ ಅಭೂತಪೂರ್ವ ಜಯ ಸಾಧಿಸಿತ್ತು. ಸಂಸತ್ತಿನ ಕೆಳಮನೆಯಾದ ‘ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್’ನ ಒಟ್ಟು 275 ಸ್ಥಾನಗಳ ಪೈಕಿ 182 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಆರ್‌ಎಸ್‌ಪಿ ಬಹುಮತ ಸಾಬೀತುಪಡಿಸಿದೆ.

ಇದರೊಂದಿಗೆ ದಶಕಗಳಿಂದ ಆಡಳಿತ ನಡೆಸುತ್ತಿದ್ದ ಸಾಂಪ್ರದಾಯಿಕ ಪಕ್ಷಗಳು ಧೂಳೀಪಟವಾಗಿವೆ. ನೇಪಾಳಿ ಕಾಂಗ್ರೆಸ್ ಕೇವಲ 38 ಸ್ಥಾನಗಳಿಗೆ ಕುಸಿದಿದ್ದರೆ, ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ್-ಯುನಿಫೈಡ್ ಮಾರ್ಕ್ಸಿಸ್ಟ್-ಲೆನಿನಿಸ್ಟ್ 25 ಹಾಗೂ ನೇಪಾಳಿ ಕಮ್ಯುನಿಸ್ಟ್ ಪಾರ್ಟಿ ಕೇವಲ 17 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಕೆಳಮನೆಯ ಒಟ್ಟು 275 ಸದಸ್ಯರ ಪೈಕಿ 165 ಮಂದಿ ನೇರ ಮತದಾನದ ಮೂಲಕ ಮತ್ತು 110 ಮಂದಿ ಪ್ರಮಾಣಾನುಗುಣ ಮತದಾನದ ಮೂಲಕ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡ ಮೂರು ವಾರಗಳ ಬಳಿಕ ಸಿಂಹ ದರ್ಬಾರ್‌ನಲ್ಲಿರುವ ಫೆಡರಲ್ ಸಂಸತ್ ಭವನದಲ್ಲಿ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸದನದ ಅತ್ಯಂತ ಹಿರಿಯ ಸದಸ್ಯರಾದ 78 ವರ್ಷದ ಅರ್ಜುನ್ ನರಸಿಂಗ್ ಕೆಸಿ ಅವರು ನೂತನ ಸಂಸದರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಪ್ರಕ್ರಿಯೆ ಮುಗಿದ ತಕ್ಷಣವೇ ರಾಷ್ಟ್ರಪತಿ ಭವನವಾದ ‘ಶೀತಲ್ ನಿವಾಸ್’ನಲ್ಲಿ ಬಾಲೆನ್ ಶಾ ಅವರು ನೂತನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

Tags: Karnataka News beat
SendShareTweet
Previous Post

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

Next Post

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

Related Posts

ಅಮೆರಿಕದ ಹೊಸ ಕರೆನ್ಸಿ ನೋಟುಗಳ ಮೇಲೆ ರಾರಾಜಿಸಲಿದೆ ಟ್ರಂಪ್ ಸಹಿ!
ವಿದೇಶ

ಅಮೆರಿಕದ ಹೊಸ ಕರೆನ್ಸಿ ನೋಟುಗಳ ಮೇಲೆ ರಾರಾಜಿಸಲಿದೆ ಟ್ರಂಪ್ ಸಹಿ!

ಹೊರ್ಮುಜ್ ಬೆನ್ನಲ್ಲೇ ಮತ್ತೊಂದು ಜಾಗತಿಕ ಜಲಸಂಧಿ ಮುಚ್ಚಲಿದೆಯೇ ಇರಾನ್?
ವಿದೇಶ

ಹೊರ್ಮುಜ್ ಬೆನ್ನಲ್ಲೇ ಮತ್ತೊಂದು ಜಾಗತಿಕ ಜಲಸಂಧಿ ಮುಚ್ಚಲಿದೆಯೇ ಇರಾನ್?

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!
ವಿದೇಶ

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಮಂದಿ ಸಾವು, ಹಲವರು ನಾಪತ್ತೆ
ವಿದೇಶ

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಮಂದಿ ಸಾವು, ಹಲವರು ನಾಪತ್ತೆ

ನಮ್ಮ ಎಚ್ಚರಿಕೆಗೆ ತಲೆಬಾಗಿ ಟ್ರಂಪ್‌ರಿಂದ ಕದನ ವಿರಾಮ ಘೋಷಣೆ!
ವಿದೇಶ

ಕದನ ವಿರಾಮಕ್ಕೆ ಇರಾನ್ ‘ಷರತ್ತುಬದ್ಧ’ ಸಮ್ಮತಿ.. ಅಮೆರಿಕ ಸೇನಾ ನೆಲೆ ಮುಚ್ಚಲು, ನಷ್ಟ ಪರಿಹಾರಕ್ಕೆ ಪಟ್ಟು!

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!
ವಿದೇಶ

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!

Next Post
ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಮದ್ಯ ಪ್ರಿಯರಿಗೆ ಬಂಪರ್.. ಇನ್ಮುಂದೆ ಪೆಟ್ರೋಲ್ ಬಂಕ್, ಮಾಲ್‌ಗಳಲ್ಲೂ ಸಿಗಲಿದೆ ಎಣ್ಣೆ!

ಮದ್ಯ ಪ್ರಿಯರಿಗೆ ಬಂಪರ್.. ಇನ್ಮುಂದೆ ಪೆಟ್ರೋಲ್ ಬಂಕ್, ಮಾಲ್‌ಗಳಲ್ಲೂ ಸಿಗಲಿದೆ ಎಣ್ಣೆ!

ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!

ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat