ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

March 27, 2026
Share on WhatsappShare on FacebookShare on Twitter

ಬೆಂಗಳೂರು : SSLC ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಲಾಗಿದೆ. ತೃತೀಯ ಭಾಷೆಯ ಅಂಕಕ್ಕೆ ಕೊಕ್​ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಎಸ್​​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುದ್ದಿ ನೀಡಿದೆ.

ರಾಜ್ಯದಲ್ಲಿ ಎಸ್​​ಎಸ್​ಎಲ್​​ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್​​ಎಸ್​ಎಲ್​​ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಈಗ ನಮ್ಮಲ್ಲಿ‌ ಇರುವುದು ತ್ರಿಭಾಷಾ ನೀತಿ. ಎಸ್ಎಸ್ಎಲ್​​​ಸಿಯಲ್ಲಿ ಹಿಂದಿ ಭಾಷೆ ಅಂಕವನ್ನ ಗ್ರೇಡ್ ಎಂದು ಪರಿಗಣಿಸಲಾಗುವುದು. ಎಸ್ಎಸ್ಎಲ್​​ಸಿಯಲ್ಲಿ ಒಟ್ಟು ಅಂಕಗಳು 525 ಅಂತಾನೇ ಪರಿಗಣಿಸಲಾಗುತ್ತದೆ. ಫಲಿತಾಂಶದಲ್ಲಿ ಹಿಂದಿಯ ಪರೀಕ್ಷೆ ಅಂಕಗಳು ಗ್ರೇಡ್ ಅಂತಾನೇ ಇರುತ್ತೆ. ಹಿಂದಿ ಭಾಷೆಯ ಅಂಕವನ್ನ ಎ.ಬಿ.ಸಿ.ಡಿ ಅಂತ ಗ್ರೇಡ್​ನಲ್ಲಿ‌ ಕೊಡಲಾಗುವುದು. ಉಳಿದ ತರಗತಿಗಳ ಕುರಿತು ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

Tags: bengaloreKarnataka News beat
SendShareTweet
Previous Post

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

Next Post

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

Related Posts

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

Next Post
ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..'Vida VX2 Plus' KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat