ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

March 28, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನಾಗರಹೊಳೆ ಸಮೀಪ ಈ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮೂಲ ಮಾಹಿತಿ ಪ್ರಕಾರ, ನಟ ಎಂಬಾತನಿಗೆ ಸ್ಕೆಚ್ ಹಾಕಿ ಬಂದಿದ್ದ ಗ್ಯಾಂಗ್, ತಪ್ಪಾಗಿ ಶರತ್ ಎಂಬ ಯುವಕನನ್ನು ಕಿಡ್ನಾಪ್ ಮಾಡಿದೆ. ಘಟನೆ ನಡೆದ ವೇಳೆ ಶರತ್ ತನ್ನ ಸ್ನೇಹಿತನ ಜೊತೆ ಟೀ ಕುಡಿಯುತ್ತಿದ್ದು, ಅವನನ್ನೇ ಗುರಿಯಾಗಿಸಿಕೊಂಡ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಥಳಿಸಿ ಬಲವಂತವಾಗಿ ಆಟೋಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ನಾನವನಲ್ಲ ಎಂದು ಹೇಳಿದರೂ, ಆರೋಪಿಗಳು ಮಾತು ಕೇಳದೆ ಅವನನ್ನು ಕರೆದೊಯ್ದಿದ್ದಾರೆ.

ಕಿಡ್ನಾಪ್ ಮಾಡಿದ ಬಳಿಕ ಆರೋಪಿಗಳು ಶರತ್‌ನ ಅಕ್ಕನಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಶರತ್‌ನ ಮೊಬೈಲ್ ಪರಿಶೀಲಿಸಿದಾಗ, ತಮಗೆ ಬೇಕಾದ ವ್ಯಕ್ತಿ ಇವನಲ್ಲ ಎಂಬುದು ತಿಳಿದುಬಂದಿದೆ. ಇದರಿಂದ ಆತಂಕಗೊಂಡ ಗ್ಯಾಂಗ್, ಮಧ್ಯದಲ್ಲೇ ಶರತ್‌ನನ್ನು ಬಿಟ್ಟು ಪರಾರಿಯಾಗಿದೆ.

ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಘಟನೆಯಿಂದ ಬೆಚ್ಚಿಬಿದ್ದ ಶರತ್, “ನಾನಲ್ಲ ಅಂತ ಹೇಳಿದ್ರೂ ಬಿಡಲಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚಲು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : ಕರಗ ಸಮೀಪಿಸುತ್ತಿದ್ದಂತೆ ರೌಡಿಶೀಟರ್‌ಗಳ ದರ್ಬಾರ್‌ ಜೋರು.. ಹವಾ ಮೇಂಟೇನ್ ಮಾಡಲು ಮಚ್ಚು ಹಿಡಿದು ಡ್ಯಾನ್ಸ್‌!

Tags: bengalorein the middle of the street..Karnataka News beatKidnapping of a person in broad daylightThe gang kidnapped him without letting him go even though he said he wasn't one of them.
SendShareTweet
Previous Post

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

Next Post

ಜಮೀನಿಗೆ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವು

Related Posts

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್
ಮೈಸೂರು

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ
ರಾಯಚೂರು

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

ಶಿವಮೊಗ್ಗ : ಕೆರೆಗೆ ಕಾಲುಜಾರಿ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು
ಶಿವಮೊಗ್ಗ

ಶಿವಮೊಗ್ಗ : ಕೆರೆಗೆ ಕಾಲುಜಾರಿ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ನಂಜುಂಡೇಶ್ವರನ ಗೌಥಮ ಪಂಚ ಮಹಾರಥೋತ್ಸವಕ್ಕೆ ದಿನಗಣನೆ.. ಬರೋಬ್ಬರಿ 250 ಟನ್ ತೂಕದ ರಥ ಸಿದ್ಧತೆ
ಮೈಸೂರು

ನಂಜುಂಡೇಶ್ವರನ ಗೌಥಮ ಪಂಚ ಮಹಾರಥೋತ್ಸವಕ್ಕೆ ದಿನಗಣನೆ.. ಬರೋಬ್ಬರಿ 250 ಟನ್ ತೂಕದ ರಥ ಸಿದ್ಧತೆ

ಬಾಗಲಕೋಟೆ : ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಬಾಗಲಕೋಟೆ

ಬಾಗಲಕೋಟೆ : ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!
ಹುಬ್ಬಳ್ಳಿ

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

Next Post
ಜಮೀನಿಗೆ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವು

ಜಮೀನಿಗೆ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat