ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಐಸ್‌ಕ್ರೀಂನಲ್ಲಿತ್ತು ಮೊಳೆ, ಕಬ್ಬಿಣದ ಚೂರು : ಮಹಿಳೆಗೆ 132 ಕೋಟಿ ರೂಪಾಯಿ ಪರಿಹಾರ!

March 28, 2026
Share on WhatsappShare on FacebookShare on Twitter

ಫ್ಲೋರಿಡಾ: ಐಸ್‌ಕ್ರೀಂ ಎಂದರೆ ಹೆಣ್ಣುಮಕ್ಕಳಿಗೆ ಪಂಚಪ್ರಾಣ. ಆದರೆ ಅಮೆರಿಕದ ಫ್ಲೋರಿಡಾ ನಿವಾಸಿಯೊಬ್ಬರಿಗೆ ಇದೇ ಐಸ್‌ಕ್ರೀಂ ಜೀವನಪರ್ಯಂತ ಮರೆಯಲಾಗದ ಕಹಿ ನೆನಪನ್ನು ನೀಡಿದೆ. ಐಸ್‌ಕ್ರೀಂನಲ್ಲಿ ಕಬ್ಬಿಣದ ಮೊಳೆ ಮತ್ತು ಚೂರುಗಳಿದ್ದ ಕಾರಣ ಅದನ್ನು ಸೇವಿಸಿ ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದ ಮಹಿಳೆಗೆ ಇದೀಗ ಬರೋಬ್ಬರಿ 132 ಕೋಟಿ ರೂಪಾಯಿ (14 ಮಿಲಿಯನ್ ಡಾಲರ್) ಪರಿಹಾರ ನೀಡುವಂತೆ ಅಮೆರಿಕದ ನ್ಯಾಯಾಲಯವೊಂದು ಐಸ್‌ಕ್ರೀಂ ಕಂಪನಿಗೆ ಆದೇಶಿಸಿದೆ.

ಈ ಘಟನೆ ನಡೆದಿದ್ದು 2018ರ ಸೆಪ್ಟೆಂಬರ್ 11 ರಂದು. ಬ್ರಾಂಡಿ ಬಕ್ಲಿ ಎಂಬ ಮಹಿಳೆ ಪಾಮ್ ಬೇನಲ್ಲಿರುವ ‘ಬ್ರಸ್ಟರ್ಸ್ ರಿಯಲ್ ಐಸ್‌ಕ್ರೀಂ’ ಮಳಿಗೆಗೆ ತಮ್ಮ ಇಬ್ಬರು ಮಕ್ಕಳೊಂದಿಗೆ ತೆರಳಿದ್ದರು. ಅಲ್ಲಿ ಅವರು ಬಟರ್ ಪೆಕನ್ ಫ್ಲೇವರ್‌ನ ಐಸ್‌ಕ್ರೀಂ ಕೋನ್ ಖರೀದಿಸಿ ಸವಿಯುತ್ತಿದ್ದರು. ಒಂದು ದೊಡ್ಡ ತುತ್ತು ಸೇವಿಸಿದಾಗ ಅವರಿಗೆ ಬಾಯಲ್ಲಿ ಏನೋ ಗಟ್ಟಿ ವಸ್ತು ಸಿಕ್ಕಂತಾಗಿದೆ. ಮೊದಲು ಅದು ಐಸ್‌ಕ್ರೀಂನಲ್ಲಿರುವ ಒಣಹಣ್ಣು ಇರಬಹುದು ಎಂದು ಭಾವಿಸಿ ಅವರು ನುಂಗಿದ್ದಾರೆ. ಆದರೆ ಅದು ಕಬ್ಬಿಣದ ಮೊಳೆ ಮತ್ತು ಲೋಹದ ತುಂಡುಗಳಾಗಿದ್ದವು ಎಂಬ ಆಘಾತಕಾರಿ ವಿಷಯ ನಂತರ ಬೆಳಕಿಗೆ ಬಂದಿದೆ.

ಕಾನೂನು ಹೋರಾಟ

ಲೋಹದ ಚೂರುಗಳನ್ನು ಸೇವಿಸಿದ ಬೆನ್ನಲ್ಲೇ ಬಕ್ಲಿ ಅವರ ಆರೋಗ್ಯ ಹದಗೆಟ್ಟಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಕ್ಸ್-ರೇ ಪರೀಕ್ಷೆಯಲ್ಲಿ ಅವರ ಹೊಟ್ಟೆಯೊಳಗೆ ಕಬ್ಬಿಣದ ಮೊಳೆ ಇರುವುದು ದೃಢಪಟ್ಟಿದೆ. ತುರ್ತು ಶಸ್ತ್ರಚಿಕಿತ್ಸೆಯ ಮೂಲಕ ಕೆಲವು ಲೋಹದ ತುಂಡುಗಳನ್ನು ಹೊರತೆಗೆಯಲಾಯಿತಾದರೂ, ಎಲ್ಲಾ ಚೂರುಗಳನ್ನು ತೆಗೆಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅವರು ಇಂದಿಗೂ ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 2019ರಲ್ಲಿ ಅವರು ಐಸ್‌ಕ್ರೀಂ ಕಂಪನಿಯ ವಿರುದ್ಧ ದಾವೆ ಹೂಡಿದ್ದರು.

ನ್ಯಾಯಾಲಯದ ಐತಿಹಾಸಿಕ ತೀರ್ಪು

ಬ್ರೆವಾರ್ಡ್ ಕೌಂಟಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ಮಹಿಳೆಯ ಪರ ವಕೀಲರು ಐಸ್‌ಕ್ರೀಂನಲ್ಲಿ ಸಿಕ್ಕ ಮೊಳೆಯ ಫೋಟೋಗಳು ಮತ್ತು ವೈದ್ಯಕೀಯ ದಾಖಲೆಗಳನ್ನು ಪುರಾವೆಯಾಗಿ ಮಂಡಿಸಿದರು. ಗ್ರಾಹಕರ ಸುರಕ್ಷತೆಯಲ್ಲಿ ವಿಫಲವಾದ ಐಸ್‌ಕ್ರೀಂ ಮಳಿಗೆಯ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಇದೀಗ ಸಂತ್ರಸ್ತೆಗೆ ಭಾರೀ ಮೊತ್ತದ ಪರಿಹಾರ ನೀಡುವಂತೆ ತೀರ್ಪು ನೀಡಿದೆ. “ಸ್ಥಳೀಯ ವ್ಯಾಪಾರಿಗಳಾಗಲಿ ಅಥವಾ ರಾಷ್ಟ್ರೀಯ ಬ್ರ್ಯಾಂಡ್‌ಗಳಾಗಲಿ, ಆಹಾರ ಸುರಕ್ಷತೆಯ ವಿಷಯದಲ್ಲಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವಂತಿಲ್ಲ” ಎಂದು ಬಕ್ಲಿ ಪರ ವಕೀಲರು ವಾದಿಸಿದ್ದರು.

Tags: after finding nail and iron shard in ice cream!Karnataka News beatWoman gets Rs 132 crore compensation
SendShareTweet
Previous Post

IPL 2026 : ಹಾರ್ದಿಕ್ ಪಾಂಡ್ಯ ಮೇಲಿನ ಬೃಹತ್ ಮೊತ್ತದ ಒತ್ತಡ ; ಡೇಲ್ ಸ್ಟೇನ್ ನೀಡಿದ ಸಲಹೆ ಏನು?

Next Post

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

Related Posts

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!
ವಿದೇಶ

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!
ವಿದೇಶ

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?
ವಿದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?

Next Post
ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಪ್ರದೀಪ್ ಈಶ್ವರ್ ಅವರಿಗೂ, ಯೂಟರ್ನ್ ಕುಮಾರಸ್ವಾಮಿ ಅವರಿಗೂ ಬಹಳ ವ್ಯತ್ಯಾಸವಿದೆ : ಎಚ್.ಎಸ್.ಮಂಜುನಾಥ್

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat