ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ

March 28, 2026
Share on WhatsappShare on FacebookShare on Twitter

ಬೆಂಗಳೂರು: ಹಾಸನ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ದೇಶದಲ್ಲಿ ಮಸಾಲೆಗಳ ಉತ್ಪಾದನೆ, ಅಭಿವೃದ್ಧಿ ಮತ್ತು ರಫ್ತನ್ನು ಪ್ರೋತ್ಸಾಹಿಸಲು ಸ್ಥಾಪಿಸಲಾದ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮಸಾಲೆಗಳ ಮಂಡಳಿಯಲ್ಲಿ (Spices Board Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ಮಸಾಲೆಗಳ ಮಂಡಳಿ
ಹುದ್ದೆ ಹೆಸರು: ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆ: 1
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 24
ಅರ್ಜಿ ಸಲ್ಲಿಕೆಯ ವಿಧಾನ: ಆನ್ ಲೈನ್

ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಗರಿಷ್ಠ 45 ವರ್ಷದೊಳಗಿನವರು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವವರು ಮೊದಲಿಗೆ indianspices.com ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆ ಓದಬೇಕು. ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು sbicriadmn2021@gmail.com ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: Karnataka News beatSalary of Rs 35 thousand
SendShareTweet
Previous Post

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

Next Post

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

Related Posts

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

ಪ್ರತಿಯೊಬ್ಬರೂ ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ : ಯಾರಿಗೆಲ್ಲ ವಿನಾಯಿತಿ ಇದೆ? ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪ್ರತಿಯೊಬ್ಬರೂ ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ : ಯಾರಿಗೆಲ್ಲ ವಿನಾಯಿತಿ ಇದೆ? ಇಲ್ಲಿದೆ ಮಾಹಿತಿ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

IDFC ಫಸ್ಟ್ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IDFC ಫಸ್ಟ್ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಳಗಾವಿ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಳಗಾವಿ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

ಬಂಗಾಳಿ ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ಬಾಲಕಿ ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಬಾಗಲಕೋಟೆಯಲ್ಲಿ ಭೀಕರ ಅಪಘಾತ.. ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಸಂಚಲನ ಸೃಷ್ಟಿಸಲು ಸಜ್ಜಾದ ‘JSW ಮೋಟರ್ಸ್’ : ಮುಂದಿನ 4 ವರ್ಷದಲ್ಲಿ 14 ಹೊಸ ಕಾರುಗಳ ಬಿಡುಗಡೆ!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

ಐರ್ಲೆಂಡ್ ಎದುರಿನ ಸೋಲಿಗೆ ಭಾರತವನ್ನು ತರಾಟೆಗೆ ತೆಗೆದುಕೊಂಡ ಸದಗೋಪನ್ ರಮೇಶ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat