ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಹೂಡಿಕೆ ಮಾಡಿದ ಹಣ ಈಗ ಸುರಕ್ಷಿತ.. ಈ ಹೊಸ ಅಪ್ಡೇಟ್ ತಿಳಿದರೆ ಹೂಡಿಕೆ ಇನ್ನೂ ಸುಲಭ!

March 28, 2026
Share on WhatsappShare on FacebookShare on Twitter

ಬೆಂಗಳೂರು : ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ ಎಸ್ಐಪಿ ಸೇರಿ ವಿವಿಧ ರೀತಿಯ ಹೂಡಿಕೆಗಳನ್ನು ಈಗ ಆನ್ ಲೈನ್‌ನಲ್ಲೇ ಮಾಡಬಹುದಾಗಿದೆ. ಟ್ರೇಡಿಂಗ್ ಆ್ಯಪ್‌ಗಳು, ಹೂಡಿಕೆಯ ಬ್ರೋಕರೇಜ್ ಆ್ಯಪ್ ಗಳು ಹೂಡಿಕೆದಾರರಿಗೆ ಹಲವು ಆಯ್ಕೆಗಳಿವೆ. ಆದರೆ, ನಕಲಿ ಆ್ಯಪ್ ಗಳ ಮೂಲಕ ಹೂಡಿಕೆದಾರರಿಗೆ ವಂಚಿಸುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಿರುವ ಕಾರಣ ಹೂಡಿಕೆದಾರರ ರಕ್ಷಣೆ ದಿಸೆಯಲ್ಲಿ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿಯು ಹೊಸ ನಿಯಮ ಜಾರಿಗೆ ತಂದಿದೆ.

ಹೌದು, ಗೂಗಲ್ ಪ್ಲೇ ನಲ್ಲಿ ಟ್ರೇಡಿಂಗ್ ಆ್ಯಪ್ ಗಳಿಗೆ “ವೇರಿಫೈಡ್” ಎಂಬ ಮಾರ್ಕ್ ಕಡ್ಡಾಯಗೊಳಿಸಿ ಸೆಬಿ ಆದೇಶ ಹೊರಡಿಸಿದೆ. ಅಂದರೆ, ಗೂಗಲ್ ಸಂಸ್ಥೆಯು ಇನ್ನುಮುಂದೆ ಅಧಿಕೃತ ಟ್ರೇಡಿಂಗ್ ಆ್ಯಪ್ ಗಳಿಗೆ ದೃಢೀಕೃತ ಸಿಂಬಲ್ ನೀಡಬೇಕಾಗುತ್ತದೆ. ವೇರಿಫೈಡ್ ಆ್ಯಪ್ ಸಿಂಬಲ್ ನೋಡಿಕೊಂಡು ಹೂಡಿಕೆದಾರರು ಸುರಕ್ಷಿತವಾಗಿ ಹೂಡಿಕೆ ಮಾಡಬಹುದಾಗಿದೆ.

ವಂಚಕರು ನಕಲಿ ಆ್ಯಪ್ ಗಳ ಮೂಲಕ ಹೂಡಿಕೆದಾರರನ್ನು ವಂಚಿಸುತ್ತಿದ್ದಾರೆ. ನಿಮ್ಮ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ, ದುಪ್ಪಟ್ಟು ಲಾಭ ಮಾಡಿಕೊಡಲಾಗುತ್ತದೆ. ಈ ಆ್ಯಪ್ ಇನ್ ಸ್ಟಾಲ್ ಮಾಡಿಕೊಂಡು ಹಣವನ್ನು ಹೂಡಿಕೆ ಮಾಡಿ ಎಂದು ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದಾರೆ. ಗ್ರಾಹಕರಿಗೆ ನಕಲಿ ಆ್ಯಪ್ ಯಾವುದು, ಅಸಲಿ ಆ್ಯಪ್ ಯಾವುದು ಎಂಬುದನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಸೆಬಿಯು ಈ ಕ್ರಮ ತೆಗೆದುಕೊಂಡಿದೆ.

ಹೊಸ ಹಾಗೂ ಸುರಕ್ಷಿತ ವ್ಯವಸ್ಥೆಯ ಜಾರಿಗೆ ಸೆಬಿಗೆ ಗೂಗಲ್ ಸಹಯೋಗ ನೀಡಿದೆ. ಸೆಬಿಯಲ್ಲಿ ನೋಂದಣಿ ಮಾಡಿಕೊಂಡ ಟ್ರೇಡಿಂಗ್ ಆ್ಯಪ್ ಗಳ ಬಗ್ಗೆ ಗೂಗಲ್ ಪ್ಲೇಗೆ ಸೆಬಿಯು ಮಾಹಿತಿ ನೀಡುತ್ತದೆ. ಈ ಮಾಹಿತಿಯನ್ನು ಆಧರಿಸಿ ಗೂಗಲ್ ಪ್ಲೇ “ವೇರಿ ಫೈ ಬ್ಯಾಡ್ಜ್” ನೀಡುತ್ತದೆ ಎಂದು ವರದಿಗಳು ತಿಳಿಸಿವೆ. ಹಾಗಾಗಿ, ಗ್ರಾಹಕರು ಇನ್ನುಮುಂದೆ ವೇರಿಫೈಡ್ ಆಗಿರುವ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡಿಕೊಂಡು ಹೂಡಿಕೆ ಮಾಡಬಹುದಾಗಿದೆ.

ಇದನ್ನೂ ಓದಿ : ಅಕ್ರಮ ಸಂಬಂಧಕ್ಕೆ ಅಡ್ಡಿ – ಸುಪಾರಿ ಕೊಟ್ಟು ಪತಿಯ ಕಥೆ ಮುಗಿಸಿದ ಪತ್ನಿ!

Tags: Karnataka News beat
SendShareTweet
Previous Post

ಅಕ್ರಮ ಸಂಬಂಧಕ್ಕೆ ಅಡ್ಡಿ – ಸುಪಾರಿ ಕೊಟ್ಟು ಪತಿಯ ಕಥೆ ಮುಗಿಸಿದ ಪತ್ನಿ!

Next Post

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!

Related Posts

ಕೇಂದ್ರ ಸರ್ಕಾರದ ರೇಷ್ಮೆ ಮಂಡಳಿಯಲ್ಲಿ 82 ಹುದ್ದೆಗಳ ನೇಮಕಾತಿ.. ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೇಷ್ಮೆ ಮಂಡಳಿಯಲ್ಲಿ 82 ಹುದ್ದೆಗಳ ನೇಮಕಾತಿ.. ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್.. ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 78 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್.. ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 78 ಹುದ್ದೆಗಳ ನೇಮಕಾತಿ!

EPFO ಸಂಸ್ಥೆಯಲ್ಲಿ 153 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸಂಸ್ಥೆಯಲ್ಲಿ 153 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 42 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Next Post
ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat