ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ : ಇಬ್ಬರು ಸ್ಥಳದಲ್ಲೇ ಸಾವು

March 29, 2026
Share on WhatsappShare on FacebookShare on Twitter

ಆನೇಕಲ್‌ : ಸಾಲಗಾರರ ಕಾಟ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಮಲ್ಲೇನಹಳ್ಳಿಯಲ್ಲಿ ನಡೆದಿದೆ.

ಶನಿವಾರ ಸಂಜೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿದ್ದರು. ಸಾಲಗಾರರ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿ ಮೋಹನ್ ತನ್ನ ಸಂಬಂಧಿಕರಿಗೆ ಕಳುಹಿಸಿದ್ದಾರೆ. ಬಳಿಕ ತಾಯಿ ಆಶಾ, ಅಕ್ಕ ವರ್ಷಿತಾ, ಅಕ್ಕನ ಮಗ ಮಯಾಂಕ್ ಕತ್ತು ಸೀಳಿ ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಘಟನೆಯಲ್ಲಿ ತಾಯಿ ಆಶಾ (55), ಅಕ್ಕ ವರ್ಷಿತಾ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಡಿಯೋ ಗಮನಿಸಿ ಮನೆ ಬಳಿ ಸಂಬಂಧಿಕರು ಬಂದು ನೋಡಿದ ವೇಳೆ ಬಾಗಿಲು ಲಾಕ್ ಆಗಿತ್ತು. ಕೊನೆಗೆ ಹಿಂಬಾಗಿಲ ಮೂಲಕ ಒಳಹೊಕ್ಕಾಗ ಪ್ರಕರಣ ಬೆಳಕಿಗೆ ಬಂದಿದೆ.ಮೋಹನ್ ಗೌಡ (27) ಮತ್ತು ಅಕ್ಕನ ಮಗ ಮಯಾಂಕ್ (11) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

ಇದನ್ನೂ ಓದಿ : ಕೊಡಗಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆ : ಸಿಡಿಲು ಬಡಿದು ಧಗಧಗಿಸಿದ ತೆಂಗಿನ ಮರ

Tags: bengaloreDeathFour members of the same family attempt suicide:Karnataka News beatTwo die on the spot
SendShareTweet
Previous Post

ವಿರಾಟ್ ಕೊಹ್ಲಿ ಕೈಚೆಲ್ಲಿದ ಸುಲಭ ಕ್ಯಾಚ್ : ಗ್ಯಾಲರಿಯಲ್ಲಿ ಕುಳಿತು ನಕ್ಕ ಪತ್ನಿ ಅನುಷ್ಕಾ ಶರ್ಮಾ.. ವಿಡಿಯೋ ವೈರಲ್!

Next Post

ಟ್ರಕ್​​ಗೆ ಗುದ್ದಿ ಹೊತ್ತಿ ಉರಿದ ಕಾರು : ಪವಾಡದಂತೆ ಬದುಕುಳಿದ ಚಾಲಕ

Related Posts

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಬೆಂಗಳೂರು ಗ್ರಾಮಾಂತರ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ
ಬೆಂಗಳೂರು ಗ್ರಾಮಾಂತರ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!
ಬೆಂಗಳೂರು ಗ್ರಾಮಾಂತರ

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!
ಬೆಂಗಳೂರು ಗ್ರಾಮಾಂತರ

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!

Next Post
ಟ್ರಕ್​​ಗೆ ಗುದ್ದಿ ಹೊತ್ತಿ ಉರಿದ ಕಾರು : ಪವಾಡದಂತೆ ಬದುಕುಳಿದ ಚಾಲಕ

ಟ್ರಕ್​​ಗೆ ಗುದ್ದಿ ಹೊತ್ತಿ ಉರಿದ ಕಾರು : ಪವಾಡದಂತೆ ಬದುಕುಳಿದ ಚಾಲಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

“ಕೊಹ್ಲಿ ವಿರುದ್ಧ ಮಾತನಾಡಲು ನನಗೆ ಹಣದ ಆಮಿಷ ಒಡ್ಡಲಾಗಿತ್ತು” : ಜರ್ಮನ್ ಇನ್‌ಫ್ಲುಯೆನ್ಸರ್ ಲಿಜ್‌ಲ್ಯಾಜ್!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat