ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಸೋಶಿಯಲ್ ಮೀಡಿಯಾದ ‘ಸೂಪರ್ ಅಜ್ಜಿ’ ಇನ್ನಿಲ್ಲ!

March 29, 2026
Share on WhatsappShare on FacebookShare on Twitter

ಉತ್ತರ ಕನ್ನಡ: ಸೋಶಿಯಲ್ ಮೀಡಿಯಾದಲ್ಲಿ ಮಿಂಚಬೇಕು, ಓವರ್‌ ನೈಟ್ ಸ್ಟಾರ್ ಆಗಬೇಕು ಅನ್ನೋದು ಇಂದಿನ ಯುವಜನತೆಯ ದೊಡ್ಡ ಕನಸು. ಆದರೆ, ತಮ್ಮ 90ನೇ ವಯಸ್ಸಿನಲ್ಲಿಯೇ ದೇಶದ ಅತ್ಯಂತ ಹಿರಿಯ ‘ಸೋಶಿಯಲ್ ಮೀಡಿಯಾ ಇನ್ಫ್ಲೂಯನ್ಸರ್’ ಆಗಿ ಇಂಟರ್‌ನೆಟ್‌ನಲ್ಲಿ ಹವಾ ಸೃಷ್ಟಿಸಿದ್ದ ನಮ್ಮೆಲ್ಲರ ಪ್ರೀತಿಯ ಲಕ್ಷ್ಮೀ ಅಜ್ಜಿ ಇನ್ನಿಲ್ಲ ಎಂಬ ಕಹಿ ಸುದ್ದಿ ಇದೀಗ ಹೊರಬಿದ್ದಿದೆ. ತಮ್ಮ ಮುಗ್ಧ ನಟನೆಯಿಂದ ಇಡೀ ಕರುನಾಡನ್ನೇ ನಗಿಸುತ್ತಿದ್ದ ಅಜ್ಜಿಯ ಅಗಲಿಕೆಗೆ ನೆಟ್ಟಿಗರು ಕಂಬನಿ ಮಿಡಿಯುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯವರಾದ, ಜೀ ಕನ್ನಡದ ‘ಡ್ರಾಮಾ ಜ್ಯೂನಿಯರ್ಸ್’ ಖ್ಯಾತಿಯ ಸೂರಜ್ ಆಚಾರಿ ಅವರ ಸ್ವಂತ ಮುತ್ತಜ್ಜಿ ಲಕ್ಷ್ಮೀ ಮಾಸ್ತಪ್ಪ ನಾಯ್ಕ್ (92) ಅವರು ಇಂದು ವಯೋಸಹಜ ಕಾಯಿಲೆಯಿಂದ ಮರಣ ಹೊಂದಿದ್ದಾರೆ. ಮರಿಮೊಮ್ಮಗನ ಜೊತೆ ರೀಲ್ಸ್ ಮಾಡುತ್ತಾ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಈ ಅಜ್ಜಿಯ ಅಗಲಿಕೆ ಸೂರಜ್ ಕುಟುಂಬಕ್ಕೆ ಮಾತ್ರವಲ್ಲ, ಲಕ್ಷಾಂತರ ಫಾಲೋವರ್ಸ್‌ಗೂ ದೊಡ್ಡ ಆಘಾತ ತಂದಿದೆ.

ಬಾಲ್ಯದಿಂದಲೇ ಹಾಡು ಮತ್ತು ನಾಟಕದ ಬಗ್ಗೆ ಎಲ್ಲಿಲ್ಲದ ಆಸಕ್ತಿ ಹೊಂದಿದ್ದ ಲಕ್ಷ್ಮೀ ಅಜ್ಜಿಗೆ, ಆಗಿನ ಕಾಲದಲ್ಲಿ ಆಸರೆ ಸಿಕ್ಕಿರಲಿಲ್ಲ. ಆದರೆ, ಮರಿಮೊಮ್ಮಗ ಸೂರಜ್ ಮೂಲಕ ತಮ್ಮ 90ನೇ ವಯಸ್ಸಿನಲ್ಲಿ ಈ ಅಜ್ಜಿ ಬಣ್ಣ ಹಚ್ಚಿದ್ದರು. ಕಣ್ಣು ಮಂಜಾಗಿದ್ದರೂ, ಕಿವಿ ಸರಿಯಾಗಿ ಕೇಳಿಸದಿದ್ದರೂ ಮರಿಮೊಮ್ಮಗ ಹೇಳಿಕೊಟ್ಟಂತೆ ನೈಜವಾಗಿ ನಟಿಸುತ್ತಾ ನೋಡುಗರ ಕಣ್ಮನ ಸೆಳೆಯುತ್ತಿದ್ದರು. ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎನ್ನುವುದನ್ನು ಪ್ರೂವ್ ಮಾಡಿ, ಯುವಕರಿಗೂ ಸ್ಫೂರ್ತಿಯಾಗಿದ್ದ ಈ ಅಜ್ಜಿಯ ಜೀವನೋತ್ಸಾಹ ನಿಜಕ್ಕೂ ಎಲ್ಲರಿಗೂ ಮಾದರಿಯಾಗಿತ್ತು.

ಲಕ್ಷ್ಮೀ ಮಾಸ್ತಪ್ಪ ನಾಯ್ಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಎಷ್ಟು ಫೇಮಸ್ ಆಗಿದ್ದರು ಅಂದರೆ, ಸೂರಜ್ ಹೊಸ ರೀಲ್ಸ್ ಹಾಕಿದಾಗ ಅದರಲ್ಲಿ ಅಜ್ಜಿ ಇಲ್ಲದಿದ್ದರೆ, “ನಮ್ಮ ಅಜ್ಜಿ ಯಾಕಿಲ್ಲ?” ಎಂದು ನೆಟ್ಟಿಗರು ಕಾಮೆಂಟ್ ಬಾಕ್ಸ್‌ನಲ್ಲಿ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದರು. ಅಷ್ಟರಮಟ್ಟಿಗೆ ಈ ಅಜ್ಜಿಯ ಮುಗ್ಧ ನಟನೆ ಕನ್ನಡಿಗರಿಗೆ ಕನೆಕ್ಟ್ ಆಗಿತ್ತು. ಆದರೆ, ಇನ್ಮುಂದೆ ಸೂರಜ್ ವಿಡಿಯೋಗಳಲ್ಲಿ ಅಜ್ಜಿ ಎಂದೆಂದಿಗೂ ಕಾಣಸಿಗುವುದಿಲ್ಲ ಎನ್ನುವುದು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗದ ಸತ್ಯವಾಗಿದೆ.

Tags: Karnataka News beatThe 'Super Grandma' of social media is no more!
SendShareTweet
Previous Post

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

Next Post

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ

Related Posts

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು
ಬೆಂಗಳೂರು

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ –  ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ
ಬಾಗಲಕೋಟೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ
ಹಾಸನ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ
ಕೊಪ್ಪಳ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು
ದಾವಣಗೆರೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ
ಗದಗ

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ

Next Post
ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಎದುರು ಮನೆಯವರ ವಿರುದ್ದ ಗಂಭೀರ ಆರೋಪ

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ - ಎದುರು ಮನೆಯವರ ವಿರುದ್ದ ಗಂಭೀರ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ಕ್ಯಾಚ್ ವಿವಾದ : ಅಂಪೈರ್ ತೀರ್ಪಿಗೆ ಹೆನ್ರಿಚ್ ಕ್ಲಾಸೆನ್ ಗರಂ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ!

ಕ್ಯಾಚ್ ವಿವಾದ : ಅಂಪೈರ್ ತೀರ್ಪಿಗೆ ಹೆನ್ರಿಚ್ ಕ್ಲಾಸೆನ್ ಗರಂ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆ!

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat