ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

March 29, 2026
Share on WhatsappShare on FacebookShare on Twitter

ಬಾರಾಬಂಕಿ: ಕ್ಷುಲ್ಲಕ ವಿಚಾರಕ್ಕೆ 50 ವರ್ಷದ ವ್ಯಕ್ತಿಯೊಬ್ಬ 25 ವರ್ಷದ ಯುವ ಐಸ್‌ಕ್ರೀಮ್ ವ್ಯಾಪಾರಿಯನ್ನು ನಡುರಸ್ತೆಯಲ್ಲೇ ಶಿರಚ್ಛೇದ ಮಾಡಿದ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ, ಕತ್ತರಿಸಿದ ತಲೆಯನ್ನು ಹಿಡಿದುಕೊಂಡು ತನ್ನ ಮನೆಗೆ ತೆರಳಿ, ಅಡುಗೆ ಮನೆಯಲ್ಲಿ ತನ್ನ ಪಕ್ಕದಲ್ಲೇ ಇಟ್ಟುಕೊಂಡು ಅಡುಗೆ ಮಾಡಿದ್ದಾನೆ.

ಮೃತನನ್ನು ಬಬ್ಲು (25) ಎಂದು ಗುರುತಿಸಲಾಗಿದ್ದು, ಈತ ಪ್ರತಿದಿನದಂತೆ ಶನಿವಾರವೂ ಪರ್ಸಾವಲ್ ಗ್ರಾಮಕ್ಕೆ ಐಸ್‌ಕ್ರೀಮ್ ಮಾರಾಟ ಮಾಡಲು ತೆರಳಿದ್ದ. ಈ ವೇಳೆ ಅಲ್ಲಿನ ನಿವಾಸಿ ಶಂಕರ್ ಯಾದವ್ ಎಂಬಾತನೊಂದಿಗೆ ಸಣ್ಣ ವಿಷಯಕ್ಕೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ, ಶಂಕರ್ ಯಾದವ್ ಮಚ್ಚಿನಿಂದ ಬಬ್ಲು ಮೇಲೆ ಹಲ್ಲೆ ನಡೆಸಿ, ಜನರ ಕಣ್ಣ ಮುಂದೆಯೇ ಆತನ ತಲೆಯನ್ನು ಕತ್ತರಿಸಿ ಹಾಕಿದ್ದಾನೆ. ರಕ್ತಸಿಕ್ತ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಶಂಕರ್ ತನ್ನ ಮನೆ ಕಡೆಗೆ ಹೆಜ್ಜೆ ಹಾಕಿದ್ದಾನೆ.

ತಲೆ ಪಕ್ಕದಲ್ಲೇ ಇಟ್ಟು ಅಡುಗೆ ಮಾಡುತ್ತಿದ್ದ ಆರೋಪಿ

ಗ್ರಾಮಸ್ಥರು ಈ ಕೊಲೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯ ನೇತೃತ್ವದ ತಂಡ, ಕೂಡಲೇ ಗ್ರಾಮಕ್ಕೆ ಧಾವಿಸಿತು. ಪೊಲೀಸರು ಆರೋಪಿ ಶಂಕರ್ ಯಾದವನ ಮನೆಗೆ ನುಗ್ಗಿದಾಗ ಅಲ್ಲಿನ ದೃಶ್ಯ ಕಂಡು ದಂಗಾಗಿದ್ದಾರೆ. ಹಂತಕ ಶಂಕರ್ ರಕ್ತಸಿಕ್ತ ತಲೆಯನ್ನು ಪಕ್ಕದಲ್ಲೇ ಇಟ್ಟುಕೊಂಡು ಸಮಾಧಾನವಾಗಿ ಅಡುಗೆ ಮಾಡುತ್ತಿದ್ದ! ತಕ್ಷಣವೇ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ ಆಯುಧ ಮತ್ತು ಕತ್ತರಿಸಿದ ತಲೆಯನ್ನು ವಶಪಡಿಸಿಕೊಂಡಿದ್ದಾರೆ.

ಕೊಲೆಯಾದ ಬಬ್ಲು ತನ್ನ ಕುಟುಂಬದ ಆಧಾರಸ್ತಂಭವಾಗಿದ್ದ. ಮೂವರು ಸಹೋದರರಲ್ಲಿ ಹಿರಿಯವನಾಗಿದ್ದ ಈತ, ಕೂಲಿ ಕೆಲಸ ಮತ್ತು ಐಸ್‌ಕ್ರೀಮ್ ಮಾರಾಟ ಮಾಡಿ ತನ್ನ ಪತ್ನಿ ಹಾಗೂ ಇಬ್ಬರು ಸಣ್ಣ ಮಕ್ಕಳನ್ನು ಸಾಕಿ ಸಲಹುತ್ತಿದ್ದ. ತಂದೆಯ ಸಾವಿನಿಂದ ಮಕ್ಕಳು ಅನಾಥರಾಗಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಅಸಲಿಗೆ ಈ ಕೊಲೆಗೆ ಪ್ರಚೋದನೆ ನೀಡಿದ ಆ ಕ್ಷಣದ ಜಗಳವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

Tags: Karnataka News beatWhat did the sinner do after he beheaded the ice cream vendor and brought him home?
SendShareTweet
Previous Post

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

Next Post

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

Related Posts

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!
ದೇಶ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!
ದೇಶ

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!

Next Post
ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ಕೃಷ್ಣನಗರಿಯಲ್ಲಿ ತಂಪೆರೆದ ವರುಣ.. ಮಳೆ ನಡುವೆಯೇ ನೆರೆವೇರಿತು ರಥೋತ್ಸವ

ಕೃಷ್ಣನಗರಿಯಲ್ಲಿ ತಂಪೆರೆದ ವರುಣ.. ಮಳೆ ನಡುವೆಯೇ ನೆರೆವೇರಿತು ರಥೋತ್ಸವ

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat