ಮೈಸೂರು: ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.
ಗ್ರಾಮದ ಒಳಗೆ ಚಿರತೆ ಬರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಚಿರತೆಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾಗಳಲ್ಲಿ ಗ್ರಾಮಸ್ಥರ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ


















