ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 104 ಹುದ್ದೆಗಳ ನೇಮಕಾತಿ.. ಬೆಂಗಳೂರಿನಲ್ಲೂ ಇವೆ ಪೋಸ್ಟ್

March 30, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 104 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (BOB Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 104
ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 16
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಕರ್ನಾಟಕದ ಬೆಂಗಳೂರು, ಮಹಾರಾಷ್ಟ್ರದ ಮುಂಬೈ ಸೇರಿ ದೇಶದ ಹಲವೆಡೆ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್, ಟೆರಿಟರಿ ಹೆಡ್, ಸೀನಿಯರ್ ರಿಲೇಷನ್ ಶಿಪ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಗರಿಷ್ಠ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 175 ರೂಪಾಯಿ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ, ಸೈಕೋಮೆಟ್ರಿಕ್ ಟೆಸ್ಟ್, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ bankofbaroda.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ

ಇದನ್ನೂ ಓದಿ : ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

Tags: Karnataka News beat
SendShareTweet
Previous Post

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

Next Post

ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ!

Related Posts

ನವೋದಯ ಶಾಲೆಯಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವೋದಯ ಶಾಲೆಯಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ : 83 ಸಾವಿರ ರೂ. ಸಂಬಳ

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ

SBI ಕ್ರೆಡಿಟ್ ಕಾರ್ಡ್ ಹೊಂದಿರುವವರೇ ಗಮನಿಸಿ : ಜುಲೈ 1ರಿಂದ ಇಷ್ಟೆಲ್ಲ ನಿಯಮಗಳು ಬದಲು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SBI ಕ್ರೆಡಿಟ್ ಕಾರ್ಡ್ ಹೊಂದಿರುವವರೇ ಗಮನಿಸಿ : ಜುಲೈ 1ರಿಂದ ಇಷ್ಟೆಲ್ಲ ನಿಯಮಗಳು ಬದಲು!

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಎಸ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶ : ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯಲ್ಲಿ ನೇಮಕಾತಿ!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ನೇಮಕಾತಿ : 2.61 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post
ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ!

ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat