ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

20 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ಕೈಸಾಲ ಪಡೆಯುತ್ತಿದ್ದೀರಾ? ಹಾಗಾದರೆ, ಈ ಸುದ್ದಿ ತಪ್ಪದೇ ಓದಿ

March 31, 2026
Share on WhatsappShare on FacebookShare on Twitter

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಗೆಳೆಯರಿಂದಲೋ, ಸಂಬಂಧಿಕರಿಂದಲೋ ಕೈಸಾಲ ಪಡೆದು, ಅದನ್ನು ವಾಪಸ್ ಕೊಡುವುದು ತುಂಬ ಜನರ ರೂಢಿ. ಇದು ಅನಿವಾರ್ಯ ಸಂದರ್ಭಗಳಲ್ಲಿ ನೆರವಿಗೂ ಬರುತ್ತದೆ. ಆದರೆ, ಏಪ್ರಿಲ್ 1ರಿಂದ ನಿಮ್ಮ ಗೆಳೆಯರೋ, ಸಂಬಂಧಿಕರಿಂದಲೋ ಕೈಸಾಲ ಪಡೆಯುವ ಮುನ್ನ ಹೊಸ ನಿಯಮ ತಿಳಿಯುವುದು ಅತ್ಯವಶ್ಯಕವಾಗಿದೆ. ಹೌದು, 2026ರ ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ. ಹೊಸ ಕಾಯ್ದೆಯ ಅನ್ವಯ, ಯಾವುದೇ ಒಬ್ಬ ವ್ಯಕ್ತಿಯು ಗೆಳೆಯರು ಅಥವಾ ಸಂಬಂಧಿಕರಿಂದ 20 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಕೈಸಾವನ್ನಾಗಿ ಪಡೆಯುವಂತಿಲ್ಲ ಎಂದು ತಿಳಿಸಲಾಗಿದೆ.

ಆದಾಯ ತೆರಿಗೆ ಕಾಯ್ದೆಯ ಪ್ರಕಾರ, ಒಬ್ಬ ವ್ಯಕ್ತಿಯಿಂದ ಒಂದು ಬಾರಿ ಅಥವಾ ಒಟ್ಟಾರೆಯಾಗಿ 20 ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಕೈಸಾಲವಾಗಿ ಪಡೆಯುವುದು ನಿಷಿದ್ಧ ಎಂದು ತಿಳಿಸಲಾಗಿದೆ. ನೀವು 20 ಸಾವಿರ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಕೈಸಾಲ ಪಡೆಯಬೇಕು ಎಂದರೆ ಯುಪಿಐ, ನೆಫ್ಟ್ ಅಥವಾ ಚೆಕ್ ಮೂಲಕ ಪಡೆಯಬಹುದಾಗಿದೆ.

ಹಾಗೊಂದು ವೇಳೆ, ನೀವು 20 ಸಾವಿರ ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ಕೈಸಾಲವಾಗಿ ಪಡೆದರೆ ಅದರಷ್ಟೇ ಮೊತ್ತವನ್ನು ಆದಾಯ ತೆರಿಗೆ ಇಲಾಖೆಯು ದಂಡ ವಿಧಿಸಬಹುದು. ಗೆಳೆಯರಿಂದ ಪಡೆಯುವ ಸಾಲವು ನಿಮ್ಮ ‘ಆದಾಯ’ವಲ್ಲ, ಅದು ಒಂದು ‘ಹೊಣೆಗಾರಿಕೆ’ (Liability) ಎಂದು ಹೊಸ ಕಾಯ್ದೆಯಲ್ಲಿ ಸೂಚಿಸಲಾಗಿದೆ. ಹಾಗಂತ, ನೀವು ಈ ಮೊತ್ತವನ್ನು ಸಾಲವಾಗಿ ಪಡೆದಿದ್ದರೆ ಅದರ ಮೇಲೆ ನೀವು ಆದಾಯ ತೆರಿಗೆ ಪಾವತಿಸಬೇಕಿಲ್ಲ.

ಒಂದು ವೇಳೆ ಇದು ಮರುಪಾವತಿ ಮಾಡದ ‘ಉಡುಗೊರೆ’ ಆಗಿದ್ದರೆ, ವರ್ಷಕ್ಕೆ ಒಟ್ಟು 50 ಸಾವಿರ ರೂ. ವರೆಗಿನ ಉಡುಗೊರೆಗಳಿಗೆ ತೆರಿಗೆ ವಿನಾಯಿತಿ ಇರುತ್ತದೆ. ಕೈಸಾಲವನ್ನು ವಾಪಸ್ ಕೊಡುವಾಗಲೂ ನಿಯಮಗಳು ಅನ್ವಯವಾಗುತ್ತವೆ. ಸಾಲದ ಮೊತ್ತ 20 ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ನೀವು ನಗದು ರೂಪದಲ್ಲಿ ಹಿಂದಿರುಗಿಸುವಂತಿಲ್ಲ. ಬ್ಯಾಂಕಿಂಗ್ ಚಾನೆಲ್ ಮೂಲಕವೇ ಮರುಪಾವತಿ ಮಾಡಬೇಕು ಎಂದು ತಿಳಿಸಲಾಗಿದೆ.

Tags: Karnataka News beatread this news without fail.Then
SendShareTweet
Previous Post

ಕೆಕೆಆರ್ ಬೌಲರ್‌ಗಳ ಕಳಪೆ ಪ್ರದರ್ಶನ : ವಿಮರ್ಶಕರಿಗೆ ಖಡಕ್ ಉತ್ತರ ನೀಡಿದ ಮನ್ವಿಂದರ್ ಬಿಸ್ಲಾ

Next Post

ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

Related Posts

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 6 ಹುದ್ದೆಗಳ ನೇಮಕಾತಿ ; 61 ಸಾವಿರ ರೂ. ಸಂಬಳ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 268 ಹುದ್ದೆಗಳ ನೇಮಕಾತಿ : 1.15 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALCO ಸಂಸ್ಥೆಯಲ್ಲಿ 268 ಹುದ್ದೆಗಳ ನೇಮಕಾತಿ : 1.15 ಲಕ್ಷ ರೂ. ಸಂಬಳ

7 ಕೋಟಿ PF ಸದಸ್ಯರಿಗೆ ಶುಭ ಸಮಾಚಾರ : ಕಂಪನಿ ಬದಲಿಸಿದಾಗ ನಿಮಗಿನ್ನು ಈ ಟೆನ್ಶನ್ ಇರಲ್ಲ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ PF ಸದಸ್ಯರಿಗೆ ಶುಭ ಸಮಾಚಾರ : ಕಂಪನಿ ಬದಲಿಸಿದಾಗ ನಿಮಗಿನ್ನು ಈ ಟೆನ್ಶನ್ ಇರಲ್ಲ!

ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ.. ಕೂಡಲೇ ಅರ್ಜಿ ಸಲ್ಲಿಸಿ

Next Post
ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat