ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

March 31, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ. ಸಿಎಂ ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಾಗ್ದಾಳಿ ನಡೆದಸಿದ್ದಾರೆ.

ಉಪಾಚುನಾವಣೆಯ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್‌ ಈಗಾಗಲೇ ಅಜೀರ್ಣವಾಗುವಷ್ಟು ಬಹುಮತವನ್ನು ಪಡೆದಿದೆ. ಮತ್ತೊಮ್ಮೆ ಚುನಾವಣೆ ಗೆದ್ದರೆ ಅಧಿಕಾರ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ. ಅದಕ್ಕಾಗಿ ಎರಡೂ ಕಡೆಯೂ ಮತದಾರರು ಈ ಬಾರಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು. ಹಾಗಾಗಿ, ಬಿಜೆಪಿಯ ಇಬ್ಬರು ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಿಕೊಡಲಿ ಎಂದು ಹೇಳಿದ್ದಾರೆ.

ನಾನು ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ಪ್ರಚಾರ ಮಾಡ್ತೇನೆ. ಏಪ್ರಿಲ್ 5, 6 ರಂದು ಬಾಗಲಕೋಟೆಯಲ್ಲಿ ಚರಂತಿಮಠ ಪರವಾಗಿ ಪ್ರಚಾರಕ್ಕೆ ಹೋಗ್ತೇನೆ ನನಗೆ ನೂರಕ್ಕೆ ನೂರು ವಿಶ್ವಾಸ ಇದೆ, ಎರಡೂ ಕಡೆಯೂ ದೊಡ್ಡ ಅಂತರದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲ್ಲೋರಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್ ಪ್ರಚಾರ ನಡೆಸಲು ಬಿಎಸ್‌ವೈ ಗ್ರೀನ್‌ಸಿಗ್ನಲ್ ಕೊಟ್ಟಿದ್ದಾರೆ. ಯಾರೇ ಬಂದರೂ ಪ್ರಚಾರ ನಡೆಸಲು ಅವಕಾಶ ಇದೆ. ಅವರು ಪ್ರಚಾರಕ್ಕೆ ಬರಲಿ, ಸ್ವಾಗತ ಮಾಡ್ತೇವೆ ಎಂದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಇಡೀ ಸರ್ಕಾರವೇ ಉಪಚುನಾವಣೆ ಪ್ರಚಾರದಲ್ಲಿದೆ ಸ್ವತಃ ಸಿಎಂ ಅವರೇ ನಾಲ್ಕೈದು ದಿನ ಅಲ್ಲಿ ಹೋಗಿ ಕೂತಿದ್ದಾರೆ. ಅದರರ್ಥ ಚುನಾವಣಾ ಸೋಲಿನ ಭಯ ಅವರಿಗೆ ಕಾಡ್ತಿದೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತಿದೆ.
ಜನ ಕಾಂಗ್ರೆಸ್‌ನವ್ರಿಗೆ ತಕ್ಕ ಪಾಠ ಕಲಿಸಲಿ ಎಂದು ಹೇಳಿದ್ದಾರೆ.

ಇನ್ನು, ಇದೇ ವೇಳೆ ರಾಜ್ಯದಲ್ಲಿ ಹಿಂದಿ ಭಾಷೆ ಕಡ್ಡಾಯ ಇಲ್ಲ ಎಂಬ ಸರ್ಕಾರದ ತೀರ್ಮಾನಕ್ಕೆ ಯಡಿಯೂರಪ್ಪ ಖಂಡಿಸಿದ್ದಾರೆ. ನಾನು ಆ ಬಗ್ಗೆ ಸದ್ಯಕ್ಕೆ ಏನೂ ಮಾತಾಡಲು ಇಷ್ಟ ಪಡೋದಿಲ್ಲ. ದೇಶದ ಉದ್ದಗಲಕ್ಕೆ ಹಿಂದಿ ಭಾಷೆ ಇಲ್ಲದಿದ್ದರೆ ಬೇರೆ ಭಾಷೆಯಲ್ಲಿ ಮಾತಾಡಲು ಬರೋದಿಲ್ಲ. ಹಿಂದಿ‌ ಮಾತಾಡೋದನ್ನು ಹಿಂದಿ ಕಲಿಯೋದನ್ನು ತಪ್ಪು ಅಂತ ಹೇಳೋದನ್ನು ನಾನು ಒಪ್ಪೋದಿಲ್ಲ. ಆದ್ರೆ ಕೆಲವರು ಹಿಂದಿ ಬಗ್ಗೆ ತಮ್ಮದೇ ಆದ ಮಾತುಗಳನ್ನಾಡ್ತಾರೆ. ಇದು ಕನ್ನಡಕ್ಕೆ ಮಾಡುವ ದ್ರೋಹ ಅಲ್ಲ. ನಾನು ಅತ್ಯಂತ ವಿನಯದಿಂದ ಕನ್ನಡಿಗರಲ್ಲಿ ವಿನಂತಿ ಮಾಡ್ತೇನೆ ಹಿಂದಿ ಭಾಷೆ ಕಲಿಯೋದ್ರಿಂದ ಕನ್ನಡ ಭಾಷೆಗೆ ಆಘಾತ ಆಗೋದಿಲ್ಲ.ದಯಮಾಡಿ ಇದರ ಬಗ್ಗೆ ಗೊಂದಲ ಉಂಟು ಮಾಡುವ ಕೆಲಸವನ್ನು ಮಾಡಬಾರದು ಎಂದು ತಿಳಿಸಿದ್ದಾರೆ.

Tags: bengaloreforgetting the public interest:Karnataka News beatSiddaramaiah is holding a Tughlaq durbarYediyurappa attacks CM
SendShareTweet
Previous Post

ಕ್ಷುಲಕ್ಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

Next Post

ವಾರ್‌ ಎಫೆಕ್ಟ್‌ : LPG ಕೊರತೆ – ರಾಜಧಾನಿಯಲ್ಲಿ ಹೋಟೆಲ್‌ ಮಾರಾಟಕ್ಕೆ ಮುಂದಾದ ಮಾಲೀಕರು

Related Posts

ಉಡುಪಿ ಅತೀ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆ – ಘೋಷಣೆಯೊಂದೇ ಬಾಕಿ
ಉಡುಪಿ

ಉಡುಪಿ ಅತೀ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆ – ಘೋಷಣೆಯೊಂದೇ ಬಾಕಿ

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ – ಕೌಟುಂಬಿಕ ಕಲಹ ಶಂಕೆ!
ಬೆಂಗಳೂರು

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ – ಕೌಟುಂಬಿಕ ಕಲಹ ಶಂಕೆ!

ಕಬ್ಬಿಣದ ಒಲೆ ನಿರ್ಮಿಸಿ ದೋಸೆ ತಯಾರಿಸಿದ ಹೋಟೆಲ್ ಮಾಲೀಕ
ರಾಮನಗರ

ಕಬ್ಬಿಣದ ಒಲೆ ನಿರ್ಮಿಸಿ ದೋಸೆ ತಯಾರಿಸಿದ ಹೋಟೆಲ್ ಮಾಲೀಕ

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ರಾತ್ರೋರಾತ್ರಿ 2 ಎಕರೆ ಬಾಳೆ ತೋಟ ನಾಶ ಮಾಡಿದ ದುಷ್ಕರ್ಮಿಗಳು
ಚಿಕ್ಕಮಗಳೂರು

ರಾತ್ರೋರಾತ್ರಿ 2 ಎಕರೆ ಬಾಳೆ ತೋಟ ನಾಶ ಮಾಡಿದ ದುಷ್ಕರ್ಮಿಗಳು

ಕೌಟುಂಬಿಕ ಕಲಹ -ಗೃಹಿಣಿ ಆತ್ಮಹತ್ಯೆ!
ರಾಯಚೂರು

ಕೌಟುಂಬಿಕ ಕಲಹ -ಗೃಹಿಣಿ ಆತ್ಮಹತ್ಯೆ!

Next Post
ವಾರ್‌ ಎಫೆಕ್ಟ್‌ : LPG ಕೊರತೆ – ರಾಜಧಾನಿಯಲ್ಲಿ ಹೋಟೆಲ್‌ ಮಾರಾಟಕ್ಕೆ ಮುಂದಾದ ಮಾಲೀಕರು

ವಾರ್‌ ಎಫೆಕ್ಟ್‌ : LPG ಕೊರತೆ – ರಾಜಧಾನಿಯಲ್ಲಿ ಹೋಟೆಲ್‌ ಮಾರಾಟಕ್ಕೆ ಮುಂದಾದ ಮಾಲೀಕರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಅತೀ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆ – ಘೋಷಣೆಯೊಂದೇ ಬಾಕಿ

ಉಡುಪಿ ಅತೀ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆ – ಘೋಷಣೆಯೊಂದೇ ಬಾಕಿ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ.. ಇಸ್ಫಹಾನ್‌ ಮೇಲೆ 900 ಕೆಜಿ ತೂಕದ ‘ಬಂಕರ್ ಬಸ್ಟರ್’ ಬಾಂಬ್ ಹಾಕಿದ ಟ್ರಂಪ್!

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ.. ಇಸ್ಫಹಾನ್‌ ಮೇಲೆ 900 ಕೆಜಿ ತೂಕದ ‘ಬಂಕರ್ ಬಸ್ಟರ್’ ಬಾಂಬ್ ಹಾಕಿದ ಟ್ರಂಪ್!

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಅತೀ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆ – ಘೋಷಣೆಯೊಂದೇ ಬಾಕಿ

ಉಡುಪಿ ಅತೀ ಶೀಘ್ರದಲ್ಲೇ ಪೂರ್ಣ ಸಾಕ್ಷರ ಜಿಲ್ಲೆ – ಘೋಷಣೆಯೊಂದೇ ಬಾಕಿ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat