ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?

April 1, 2026
Share on WhatsappShare on FacebookShare on Twitter

ನವದೆಹಲಿ : ಮದ್ಯಾಪ್ರಾಚ್ಯ ಯುದ್ದದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಇದರ ನೇರ ಪರಿಣಾಮ ಭಾರತದಲ್ಲಿಯೂ ಕಂಡುಬಂದಿದೆ. ಇಂದಿನಿಂದ (ಏಪ್ರಿಲ್ 1) ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ಬೆಲೆಯಲ್ಲಿ 195.50 ರೂ. ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರದಿಂದ ಈಗಾಗಲೇ ಸಿಲಿಂಡರ್ ಕೊರತೆಯಿಂದ ಸಂಕಷ್ಟದಲ್ಲಿರುವ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ಮತ್ತೊಂದು ಹೊರೆ ಹೆಚ್ಚಾಗಿದೆ.

ಈ ಮೊದಲು ಮಾರ್ಚ್ 1ರಂದು 19 ಕೆ.ಜಿ. ಕಮರ್ಷಿಯಲ್ ಸಿಲಿಂಡರ್‌ ಬೆಲೆಯಲ್ಲಿ 114.5 ರೂ. ಏರಿಕೆಯಾಗಿತ್ತು. ಇದೀಗ ಮತ್ತೊಮ್ಮೆ ದರ ಹೆಚ್ಚಳವಾಗಿರುವುದು ವ್ಯಾಪಾರಿಗಳಿಗೆ ದೊಡ್ಡ ಆಘಾತ ತಂದಿದೆ. ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಬೆಲೆಗಳು ಸುಮಾರು 50 ಶೇಕಡಾ ಏರಿಕೆಯಾಗಿದೆ ಎಂದು ವರದಿಗಳು ಸೂಚಿಸುತ್ತವೆ.

ಪ್ರತಿ ತಿಂಗಳ ಮೊದಲ ದಿನದಂದು ಅಂತಾರಾಷ್ಟ್ರೀಯ ಬೆಲೆ ಹಾಗೂ ವಿನಿಮಯ ದರಗಳ ಆಧಾರದ ಮೇಲೆ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು LPG ಮತ್ತು ATF ದರಗಳನ್ನು ಪರಿಷ್ಕರಿಸುತ್ತವೆ. ಅದೇ ಕ್ರಮದಂತೆ ಇಂದಿನ ದರ ಏರಿಕೆಯೂ ಜಾರಿಗೆ ಬಂದಿದೆ.

ಹೊಸ ದರಗಳ ಪ್ರಕಾರ, ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆ 2078.50 ರೂ., ಕೊಲ್ಕತ್ತಾದಲ್ಲಿ 2208.00 ರೂ., ಮುಂಬೈಯಲ್ಲಿ 2031.00 ರೂ. ಮತ್ತು ಚೆನ್ನೈನಲ್ಲಿ 2246.50 ರೂ. ಆಗಿದೆ. ಇದೀಗ ಗೃಹ ಬಳಕೆಯ LPG ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಮಾರ್ಚ್ 7ರಂದು 14.2 ಕೆ.ಜಿ. ಸಿಲಿಂಡರ್‌ ದರ 60 ರೂ. ಏರಿಕೆಯಾದ ನಂತರ ಅದೇ ದರ ಮುಂದುವರಿದಿದೆ.

ಇದರ ನಡುವೆ ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ಉಂಟಾದ ತೊಂದರೆಗಳು ಜಾಗತಿಕ ತೈಲ ಸಾಗಾಟಕ್ಕೆ ಅಡ್ಡಿಯಾಗಿದೆ. ವಿಶ್ವದ ಪ್ರಮುಖ ತೈಲ ಮಾರ್ಗವಾಗಿರುವ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದ ಜಾಗತಿಕ ಇಂಧನ ಸರಬರಾಜು ಸರಪಳಿ ಮೇಲೆ ದೊಡ್ಡ ಪರಿಣಾಮ ಬಿದ್ದಿದೆ.

Tags: Commercial cylinder prices have increased despite the war.. Do you know how much?Karnataka News beat
SendShareTweet
Previous Post

ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

Next Post

ಕೆಲಸದಿಂದ ತೆಗೆದ ಮ್ಯಾನೇಜರ್‌ನ ಚಾಕುವಿನಿಂದ ಇರಿದು ಕೊಲೆ!

Related Posts

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ವಿಂಡೀಸ್ ವಿರುದ್ಧ ಭರ್ಜರಿ ಜಯ : ವೈಯಕ್ತಿಕ ಕಾರಣ ಬಿಚ್ಚಿಟ್ಟ ರೋಹಿತ್ ಶರ್ಮಾ ‘ಶತಕದ ಸಂಭ್ರಮಾಚರಣೆ’!
ಕ್ರೀಡೆ

ವಿಂಡೀಸ್ ವಿರುದ್ಧ ಭರ್ಜರಿ ಜಯ : ವೈಯಕ್ತಿಕ ಕಾರಣ ಬಿಚ್ಚಿಟ್ಟ ರೋಹಿತ್ ಶರ್ಮಾ ‘ಶತಕದ ಸಂಭ್ರಮಾಚರಣೆ’!

Next Post
ಕೆಲಸದಿಂದ ತೆಗೆದ ಮ್ಯಾನೇಜರ್‌ನ ಚಾಕುವಿನಿಂದ ಇರಿದು ಕೊಲೆ!

ಕೆಲಸದಿಂದ ತೆಗೆದ ಮ್ಯಾನೇಜರ್‌ನ ಚಾಕುವಿನಿಂದ ಇರಿದು ಕೊಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat