ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

April 1, 2026
Share on WhatsappShare on FacebookShare on Twitter

ಬೆಂಗಳೂರು : ಜಾಗತಿಕ ಯುದ್ಧದ ಪರಿಣಾಮ ಈಗ ಮಸಾಲೆ ಹಾಗೂ ದಿನಸಿ ವ್ಯಾಪಾರಿಗಳ ಮೇಲೂ ಬೀರುತ್ತಿದೆ. ಕಳೆದ ಎರಡು ವಾರಗಳಿಂದ ಮಸಾಲೆ ಪದಾರ್ಥಗಳು ಹಾಗೂ ದಿನಸಿ ವಸ್ತುಗಳ ವಹಿವಾಟು ಶೇ.50ರಷ್ಟು ಕುಸಿತ ಕಂಡಿದ್ದು, ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಹೋಟೆಲ್ ಮತ್ತು ಕ್ಯಾಟರಿಂಗ್ ವಲಯದಲ್ಲಿನ ಮಂದಗತಿಯಿಂದ ಈ ಪರಿಣಾಮ ನೇರವಾಗಿ ಮಸಾಲೆ ವ್ಯಾಪಾರಕ್ಕೂ ತಟ್ಟಿದೆ. ಸಾಮಾನ್ಯವಾಗಿ ಮದುವೆ ಸೀಸನ್ ವೇಳೆ ವ್ಯಾಪಾರ ಚುರುಕಾಗಿರಬೇಕಾದರೂ, ಈ ಬಾರಿ ವ್ಯಾಪಾರ ‘ಪೂಲ್ ಡಲ್’ ಆಗಿದೆ.

ಅರಿಶಿನ, ಜೀರಿಗೆ, ಸಾಸಿವೆ, ಕರಿಮೆಣಸು, ಏಲಕ್ಕಿ, ಲವಂಗ, ದಾಲ್ಚಿನ್ನಿ, ಕೊತ್ತಂಬರಿ ಬೀಜ ಹಾಗೂ ಒಣ ಮೆಣಸಿನಕಾಯಿ ಸೇರಿದಂತೆ ಪ್ರಮುಖ ಮಸಾಲೆ ಪದಾರ್ಥಗಳ ಖರೀದಿ ಗಣನೀಯವಾಗಿ ಇಳಿಕೆಯಾಗಿದೆ. ಹೋಟೆಲ್ ಮತ್ತು ಕ್ಯಾಟರಿಂಗ್ ಕಾರ್ಯಕ್ರಮಗಳು ಕಡಿಮೆಯಾಗಿರುವುದರಿಂದ ಹೋಲ್‌ಸೇಲ್ ಮಸಾಲೆ ವ್ಯವಹಾರ ಬಹುತೇಕ ಸ್ಥಗಿತಗೊಂಡಿದೆ.

ಇದರ ಜೊತೆಗೆ ಕಮರ್ಷಿಯಲ್ LPG ಕೊರತೆಯೂ ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಿದ್ದು, ಅದರ ಪರಿಣಾಮವಾಗಿ ದಿನಸಿ ವಸ್ತುಗಳ ಖರೀದಿ ಸಹ ಕುಸಿತ ಕಂಡಿದೆ. ಹೋಟೆಲ್ ಹಾಗೂ ಕ್ಯಾಟರಿಂಗ್ ಚೆನ್ನಾಗಿ ನಡೆದರೆ ನಮಗೂ ವ್ಯವಹಾರ ಇರುತ್ತದೆ. ಈಗ ಅವರು ಕುಸಿದರೆ ನಾವು ಕೂಡ ಸಂಕಷ್ಟಕ್ಕೆ ಸಿಲುಕುತ್ತೇವೆ ಎಂದು ವ್ಯಾಪಾರಿಗಳು ಅಳಲು ವ್ಯಕ್ತಪಡಿಸಿದ್ದಾರೆ.

ಸ್ಟಾಕ್ ಜಾಸ್ತಿಯಾಗಿ ಉಳಿಯುತ್ತಿರುವುದರಿಂದ ವ್ಯಾಪಾರಿಗಳು ನಷ್ಟದ ಭೀತಿ ಎದುರಿಸುತ್ತಿದ್ದಾರೆ. “ಮದುವೆ ಸೀಸನ್‌ನಲ್ಲೇ ಇಂತಹ ಕುಸಿತ ಎಂದಿಗೂ ನೋಡಿಲ್ಲ. ಯಾರೂ ಖರೀದಿ ಮಾಡುತ್ತಿಲ್ಲ” ಎಂದು ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ, ಯುದ್ಧದ ಪರಿಣಾಮ ಹೋಟೆಲ್ ವಲಯದಿಂದ ಆರಂಭವಾಗಿ ಈಗ ಮಸಾಲೆ ಮತ್ತು ದಿನಸಿ ವ್ಯಾಪಾರಿಗಳಿಗೂ ವ್ಯಾಪಕ ಸಂಕಷ್ಟವನ್ನು ತಂದಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಹೇಗಿರಲಿದೆ ಎಂಬುದು ಆತಂಕಕಾರಿಯಾಗಿದೆ.

ಇದನ್ನೂ ಓದಿ : ಇಂದಿನಿಂದ ನೀರಿನ ದರ ಶೇ.3ರಷ್ಟು ಹೆಚ್ಚಳ

Tags: After hotelsbengaloreKarnataka News beatthe spice and grocery business also faces a blow from war..!
SendShareTweet
Previous Post

ವಿರಾಟ್ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಆಲ್‌ರೌಂಡರ್ ಕೃನಾಲ್ ಪಾಂಡ್ಯ

Next Post

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

Related Posts

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!
ಉಡುಪಿ

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ
ಬೆಂಗಳೂರು

ಪಾಗಲ್‌ ಪ್ರೇಮಿ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ; ಆರೋಪಿ ಬಂಧನ

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!
ಬೆಂಗಳೂರು

ಪೌರಕಾರ್ಮಿಕರ ಬೋನಸ್ ಹಣದಲ್ಲಿ ಕಮಿಷನ್ ಕೇಳಿದ್ರೆ ಕ್ರಿಮಿನಲ್ ಕೇಸ್ ; ಜಿಬಿಎ ಎಚ್ಚರಿಕೆ!

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ಹೂ-ಹೂ-ಹಣ್ಣುಗಳ ಬೆಲೆ ದುಬಾರಿಯಾದ್ರೂ ಖರೀದಿಗೆ ಮುಗಿಬಿದ್ದ ಜನ!

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

Next Post
ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

ಐತಿಹಾಸಿಕ ಕರಗ ಮಹೋತ್ಸವಕ್ಕೆ ಬೆಂಗಳೂರು ಸಜ್ಜು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ಹೋಮ್‌ವರ್ಕ್ ಮಾಡಿಲ್ಲವೆಂದು ಶಿಕ್ಷಕಿಯ ಅಮಾನವೀಯ ವರ್ತನೆ : ಶಾಲೆಯಲ್ಲೇ ಕುಸಿದು ಬಿದ್ದು LKG ವಿದ್ಯಾರ್ಥಿ ಸಾವು

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

ದೇಶದಲ್ಲಿ ಒಬ್ಬ ವ್ಯಕ್ತಿ ಎಷ್ಟು ಸಿಮ್ ಖರೀದಿಸಬಹುದು? ನಿಯಮ ಮೀರಿದ್ರೆ ಏನಾಗುತ್ತೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

ಲಂಚದ ಸುದ್ದಿ ಪ್ರಸಾರ ಮಾಡಿದ್ದಕ್ಕೆ ವರದಿಗಾರನ ಮೇಲೆ ವೈದ್ಯನಿಂದ ಹಲ್ಲೆ ; ಪತ್ರಕರ್ತರ ಸಂಘದಿಂದ ತೀವ್ರ ಖಂಡನೆ!

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat