ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇನ್ಮುಂದೆ ಮದುವೆ, ಇತರ ಶುಭ ಸಮಾರಂಭಗಳಿಗೂ ಈ ನಿಯಮ ಕಡ್ಡಾಯ.. ತಪ್ಪಿದ್ರೆ 5 ಲಕ್ಷ ದಂಡ ಫಿಕ್ಸ್‌!

April 1, 2026
Share on WhatsappShare on FacebookShare on Twitter

ಬೆಂಗಳೂರು : ಸ್ವಚ್ಛ ನಗರ ನಿರ್ಮಾಣದ ಭಾಗವಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML) ಇದೀಗ ಪ್ಲಾಸ್ಟಿಕ್ ಬಳಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ಏಕಬಳಕೆ ಪ್ಲಾಸ್ಟಿಕ್‌ ಮೇಲೆ ನಿಯಂತ್ರಣ ಜಾರಿಯಲ್ಲಿರುವುದರ ನಡುವೆ, ಮದುವೆ ಹಾಗೂ ಇತರ ಶುಭ ಸಮಾರಂಭಗಳಲ್ಲೂ ನಿಯಮ ಪಾಲನೆ ಕಡ್ಡಾಯ ಮಾಡಲು ತೀರ್ಮಾನಿಸಿದೆ.

ನಗರದ ಸುತ್ತಮುತ್ತಲಿನ ಕಲ್ಯಾಣ ಮಂಟಪಗಳು, ಸಭಾಂಗಣಗಳು ಮತ್ತು ದೊಡ್ಡ ಕಾರ್ಯಕ್ರಮಗಳ ಮೇಲೆ ಕಣ್ಣಿಟ್ಟಿರುವ ಅಧಿಕಾರಿಗಳು, ಪ್ಲಾಸ್ಟಿಕ್ ಬಳಕೆ ಕಂಡುಬಂದರೆ ತಕ್ಷಣ ದಾಳಿ ನಡೆಸಿ ದಂಡ ವಿಧಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ವಿಶೇಷವಾಗಿ ಊಟದ ತಟ್ಟೆ, ಚಮಚ ಸೇರಿದಂತೆ ಪ್ಲಾಸ್ಟಿಕ್ ಪರಿಕರಗಳ ಬಳಕೆ ಹೆಚ್ಚುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಠಿಣ ಕ್ರಮ:

  • ಮದುವೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ ವಿಧಿಸಲಾಗುತ್ತದೆ.
  • ಎನ್‌ಡಬ್ಲ್ಯೂಪಿಪಿ ಬ್ಯಾಗ್, ಫ್ಲೆಕ್ಸ್, ಪ್ಲಾಸ್ಟಿಕ್ ಸೀಟ್ ಬಳಕೆಗೂ ಕ್ರಮ
  • ಮೊದಲ ಹಂತದಲ್ಲಿ ₹3,500 ವರೆಗೆ ದಂಡ
  • ಪದೇ ಪದೇ ಉಲ್ಲಂಘನೆ ಮಾಡಿದರೆ 5 ಲಕ್ಷದವರೆಗೆ ದಂಡ ವಿಧಿಸುವ ಅವಕಾಶ ಇದೆ ಎಂದು ಅಧಿಕಾರಿಗಳು ತಿಳಿಸಿದರು.

ಕಸ ವಿಂಗಡಣೆ ಕಡ್ಡಾಯ: ಉಲ್ಲಂಘನೆಗೆ ದಂಡಾಸ್ತ್ರ

ಇಂದಿನಿಂದಲೇ ಕಸ ವಿಂಗಡಿಸದವರ ಮೇಲೆ BSWML ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ.

ಮನೆಮಠಗಳಲ್ಲಿ ಕಸ ವಿಂಗಡಿಸದಿದ್ದರೆ:

  • ಮೊದಲ ಬಾರಿ ₹500
  • ಎರಡನೇ ಬಾರಿ ₹1000
  • ಖಾಲಿ ಸೈಟ್‌ನಲ್ಲಿ ಕಸ ಸಂಗ್ರಹಿಸಿದರೆ:
  • ಮೊದಲ ಬಾರಿ ₹25,000
  • ನಂತರ ₹50,000
  • ಬಲ್ಕ್ ತ್ಯಾಜ್ಯ ಉತ್ಪಾದಕರಿಗೆ:
  • ಮೊದಲ ಬಾರಿ ₹10,000
  • ನಂತರ ₹25,000
  • ಪದೇ ಪದೇ ನಿಯಮ ಉಲ್ಲಂಘನೆ ಮಾಡಿದರೆ ₹5 ಲಕ್ಷದವರೆಗೆ ದಂಡ.

ಕಾನೂನು ಕಟ್ಟುನಿಟ್ಟಾಗಿ ಜಾರಿ:

2026ರ ಘನತ್ಯಾಜ್ಯ ನಿರ್ವಹಣಾ ಕಾಯ್ದೆಯಡಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಮನೆ ಮನೆ ಕಸ ಸಂಗ್ರಹ, ಮಂಟಪಗಳು, ಖಾಲಿ ಜಾಗ—ಎಲ್ಲೆಡೆ ನಿಯಮ ಪಾಲನೆ ಕಡ್ಡಾಯವಾಗಿದೆ. ಪ್ಲಾಸ್ಟಿಕ್ ಬಳಕೆ ಕಡಿತ ಮತ್ತು ಕಸ ವಿಂಗಡಣೆ ಪಾಲನೆ ಈಗ ಆಯ್ಕೆ ಅಲ್ಲ.ಕಡ್ಡಾಯ. ನಿಯಮ ಉಲ್ಲಂಘಿಸಿದರೆ ಭಾರೀ ದಂಡ ತಪ್ಪದು.

Tags: bengaloreFailure to do so will result in a fine of Rs 5 lakh!Karnataka News beatThis rule will now be mandatory for weddings and other auspicious ceremonies.
SendShareTweet
Previous Post

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!

Next Post

ಕರಗದ ಸಿದ್ಧತೆ ಪರಿಶೀಲಿಸಿದ ಕೇಂದ್ರ ನಗರ ಪಾಲಿಕೆ ಆಯುಕ್ತ

Related Posts

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮಂಗಳೂರು

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು
ಕೊಪ್ಪಳ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

ಹಾವೇರಿಯಲ್ಲಿ ಏಕಾಏಕಿ ಜನರ ಮೇಲೆ ಬಸ್ ನುಗ್ಗಿಸಿದ ಚಾಲಕ.. ನಾಲ್ವರು ಗಂಭೀರ
ಹಾವೇರಿ

ಹಾವೇರಿಯಲ್ಲಿ ಏಕಾಏಕಿ ಜನರ ಮೇಲೆ ಬಸ್ ನುಗ್ಗಿಸಿದ ಚಾಲಕ.. ನಾಲ್ವರು ಗಂಭೀರ

ಪಾನಿಪುರಿ ತಿನ್ನುತ್ತಿದ್ದ ಯುವತಿ ಕಲ್ಲು ಎಸೆದ ಆರೋಪ.. ಸ್ಥಳೀಯರಿಂದ‌ ಬಿತ್ತು ಗೂಸಾ!
ಬೆಂಗಳೂರು ಗ್ರಾಮಾಂತರ

ಪಾನಿಪುರಿ ತಿನ್ನುತ್ತಿದ್ದ ಯುವತಿ ಕಲ್ಲು ಎಸೆದ ಆರೋಪ.. ಸ್ಥಳೀಯರಿಂದ‌ ಬಿತ್ತು ಗೂಸಾ!

ಚಿಕ್ಕ ತಿರುಪತಿಯಲ್ಲಿ ಗಿಲ್ಲಿ ನಟನ ಹವಾ.. ‘ಕಾವು ಕಾವು’ ಎಂದ ಫ್ಯಾನ್ಸ್‌!
ಕೋಲಾರ

ಚಿಕ್ಕ ತಿರುಪತಿಯಲ್ಲಿ ಗಿಲ್ಲಿ ನಟನ ಹವಾ.. ‘ಕಾವು ಕಾವು’ ಎಂದ ಫ್ಯಾನ್ಸ್‌!

Next Post
ಕರಗದ ಸಿದ್ಧತೆ ಪರಿಶೀಲಿಸಿದ ಕೇಂದ್ರ ನಗರ ಪಾಲಿಕೆ ಆಯುಕ್ತ

ಕರಗದ ಸಿದ್ಧತೆ ಪರಿಶೀಲಿಸಿದ ಕೇಂದ್ರ ನಗರ ಪಾಲಿಕೆ ಆಯುಕ್ತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ವಿದೇಶಾಂಗ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ.. ವರ್ಷಕ್ಕೆ 10 ಲಕ್ಷ ರೂ. ಪ್ಯಾಕೇಜ್

ವಿದೇಶಾಂಗ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ.. ವರ್ಷಕ್ಕೆ 10 ಲಕ್ಷ ರೂ. ಪ್ಯಾಕೇಜ್

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ವಿದೇಶಾಂಗ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ.. ವರ್ಷಕ್ಕೆ 10 ಲಕ್ಷ ರೂ. ಪ್ಯಾಕೇಜ್

ವಿದೇಶಾಂಗ ಸಚಿವಾಲಯದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ.. ವರ್ಷಕ್ಕೆ 10 ಲಕ್ಷ ರೂ. ಪ್ಯಾಕೇಜ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat