ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಚಿಕ್ಕ ತಿರುಪತಿಯಲ್ಲಿ ಗಿಲ್ಲಿ ನಟನ ಹವಾ.. ‘ಕಾವು ಕಾವು’ ಎಂದ ಫ್ಯಾನ್ಸ್‌!

April 1, 2026
Share on WhatsappShare on FacebookShare on Twitter

ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ಜಾತ್ರೆ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಿಲ್ಲಿ ನಟನ ನೋಡಿ ಫ್ಯಾನ್ಸ್‌ ಫುಲ್‌ ಖುಷ್‌ ಆಗಿದ್ದಾರೆ.

ಮಾಜಿ ಶಾಸಕ ಮಂಜುನಾಥಗೌಡ ಆಯೋಜಿಸಿದ್ದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ಭಾಗವಹಿಸಿದ್ದು, ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಮುಗಿಬಿದೊದ್ದಾರೆ. ಚಿಕ್ಕ ತಿರುಪತಿ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಸಾಗರವೇ ಕಾಣಿಸಿಕೊಂಡಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಿಲ್ಲಿ ನಟ ತಮ್ಮ ಹಾಸ್ಯ ಚಟಾಕಿಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ವಿಶೇಷವಾಗಿ ಮಹಿಳಾ ಅಭಿಮಾನಿಗಳನ್ನು ಉದ್ದೇಶಿಸಿ ಹಾಸ್ಯವಾಗಿ ಮಾತನಾಡಿ, “ನಮ್ಮ ಗಂಡು ಮಕ್ಕಳಿಗೆ ಬಸ್‌ನಲ್ಲಿ ಸೀಟ್ ಸಿಕ್ಕಲ್ಲ, ಕಾರ್ಯಕ್ರಮದಲ್ಲೂ ಸೀಟ್ ಸಿಕ್ಕಲ್ಲ” ಎಂದು ಕಿಚಾಯಿಸಿದ್ದಾರೆ. ಈ ವೇಳೆ ವೇದಿಕೆಯ ಮುಂದೆ ನೂರಾರು ಮಹಿಳಾ ಪ್ರೇಕ್ಷಕರು ಕುಳಿತಿದ್ದು, ಕಾರ್ಯಕ್ರಮಕ್ಕೆ ಇನ್ನಷ್ಟು ಉತ್ಸಾಹ ತುಂಬಿತು.

ಇದೇ ವೇಳೆ ಅಭಿಮಾನಿಗಳಿಗಾಗಿ ಡೈಲಾಗ್ ಹೊಡೆದು ಗಿಲ್ಲಿ ನಟ ಮನರಂಜನೆ ನೀಡಿದ್ದಾರೆ. ಕಾರ್ಯಕ್ರಮದ ವೇಳೆ ಮಾಜಿ ಶಾಸಕ ಮಂಜುನಾಥಗೌಡ ಗಿಲ್ಲಿಗೆ ಬೇಗ ಮದುವೆಯಾಗಲಿ ಎಂದು ಹಾರೈಸಿದ್ದಾರೆ. ಇದಕ್ಕೆ ಅಭಿಮಾನಿಗಳು “ಕಾವು ಕಾವು” ಎಂದು ಕಿಚಾಯಿಸಿದ್ದಾರೆ.

ಚಿಕ್ಕತಿರುಪತಿ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿ, ಗಿಲ್ಲಿ ನಟನ ಉಪಸ್ಥಿತಿಯಿಂದ ಕಾರ್ಯಕ್ರಮ ಹಬ್ಬದ ವಾತಾವರಣ ಪಡೆದಿದೆ.

Tags: Fans said 'Kavu Kavu'!Karnataka News beat
SendShareTweet
Previous Post

ಆರೋಗ್ಯ ಇಲಾಖೆ ಅಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – FIR ಬೆನ್ನಲ್ಲೇ KSNC ರಿಜಿಸ್ಟ್ರಾರ್ ನಾಪತ್ತೆ!

Next Post

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ

Related Posts

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!
ರಾಜ್ಯ

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!
ಬೆಂಗಳೂರು

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!
ಹುಬ್ಬಳ್ಳಿ

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

Next Post
ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat