ಕೊಪ್ಪಳ : ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಆಡಳಿತಾತ್ಮಕ ವಿಚಾರಗಳ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಪಿಎಸ್‌ಐ ಸುನೀಲ್ ಕೆಲ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಎಸ್‌ಪಿ ಡಾ. ರಾಮ್ ಎಲ್ ಅರಸಿದ್ದಿ ಮಾಹಿತಿ ನೀಡಿದ್ದು, ಪ್ರಕರಣವು ಆಡಳಿತಾತ್ಮಕ ವಿಚಾರಕ್ಕೆ ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಹಾವೇರಿಯಲ್ಲಿ ಏಕಾಏಕಿ ಜನರ ಮೇಲೆ ಬಸ್ ನುಗ್ಗಿಸಿದ ಚಾಲಕ.. ನಾಲ್ವರು ಗಂಭೀರ



















