ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

April 1, 2026
Share on WhatsappShare on FacebookShare on Twitter

ಹೈದರಾಬಾದ್ : ಕೌಟುಂಬಿಕ ಕಲಹ ಹಾಗೂ ಪತಿಯ 2ನೇ ಮದುವೆಯಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ಮಂಗಳವಾರ ನಡೆದಿದೆ. ದೀರ್ಘಕಾಲದ ಕೌಟುಂಬಿಕ ಕಿರುಕುಳ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರನ್ನು ಎಸ್. ಬನೋತ್ ಸ್ರವಂತಿ (29) ಮತ್ತು ಆಕೆಯ ಮಕ್ಕಳಾದ ಕಾರ್ತಿಕ್ (12) ಹಾಗೂ ಕೌಶಿಕ್ (10) ಎಂದು ಗುರುತಿಸಲಾಗಿದೆ.

ಸ್ರವಂತಿ ಅವರು ಸುಮಾರು 13 ವರ್ಷಗಳ ಹಿಂದೆ ಬೋಡಾ ಪ್ರವೀಣ್ ಎಂಬವರನ್ನು ವಿವಾಹವಾಗಿದ್ದರು. ಆರಂಭದಲ್ಲಿ ಸುಸೂತ್ರವಾಗಿದ್ದ ಇವರ ಸಂಸಾರದಲ್ಲಿ, ಪ್ರವೀಣ್ ಮತ್ತೊಬ್ಬ ಮಹಿಳೆಯನ್ನು ವಿವಾಹವಾದ ನಂತರ ಬಿರುಕು ಮೂಡಿತ್ತು. ಈ ವಿಚಾರವಾಗಿ ದಂಪತಿಗಳ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಸ್ರವಂತಿ ಇತ್ತೀಚೆಗಷ್ಟೇ ಮಕ್ಕಳೊಂದಿಗೆ ವಾರಂಗಲ್‌ನಲ್ಲಿರುವ ತನ್ನ ತವರು ಮನೆಗೆ ತೆರಳಿದ್ದರು. ಆದರೆ, ಕುಟುಂಬದ ಹಿರಿಯರು ಮಧ್ಯಪ್ರವೇಶಿಸಿ ಸಂಧಾನ ನಡೆಸಿದ ನಂತರ, ಸೋಮವಾರ ರಾತ್ರಿಯಷ್ಟೇ ಸ್ರವಂತಿ ಪತಿಯೊಂದಿಗೆ ಹೈದರಾಬಾದ್‌ಗೆ ಮರಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಗಿಲು ಮುರಿದು ಒಳಹೋದಾಗ ಕಂಡಿತು ಭೀಕರ ದೃಶ್ಯ

ಮಂಗಳವಾರ ಮಧ್ಯಾಹ್ನ ಸುಮಾರು 1:30ರ ಸುಮಾರಿಗೆ ಪ್ರವೀಣ್ ಕೆಲಸ ಮುಗಿಸಿ ಮನೆಗೆ ಬಂದಾಗ, ಮನೆಯ ಮುಖ್ಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟು ಬಾರಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ನೆರೆಹೊರೆಯವರ ಸಹಾಯದೊಂದಿಗೆ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಸ್ರವಂತಿ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮಧ್ಯಾಹ್ನ 2:30ರ ಸುಮಾರಿಗೆ ಈ ಬಗ್ಗೆ ಮಾಹಿತಿ ಪಡೆದ ಬಾಲಾನಗರ ಎಸಿಪಿ ಪಿ. ನರೇಶ್ ರೆಡ್ಡಿ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.

ಪತಿಯ ವಿರುದ್ಧ ಪ್ರಕರಣ ದಾಖಲು

ಪ್ರಾಥಮಿಕ ತನಿಖೆಯ ಪ್ರಕಾರ, ಸ್ರವಂತಿ ಅವರು ಮಕ್ಕಳನ್ನು ಕೊಂದ ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಕ್ಕಳ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಲಿದೆ. “ನಾವು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ದಟ್ಟವಾಗಿದೆ,” ಎಂದು ಎಸಿಪಿ ನರೇಶ್ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ : ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

Tags: IndiaKarnataka News beat
SendShareTweet
Previous Post

ಐಸಿಸಿ ಮಹಿಳಾ ಟಿ20 ಶ್ರೇಯಾಂಕ ಪ್ರಕಟ – ಅಗ್ರಸ್ಥಾನಕ್ಕೇರಿದ ಅಮೆಲಿಯಾ ಕೆರ್, ಜಾರ್ಜಿಯಾ ವೋಲ್.. ಮಂಧಾನಗೆ ಹಿನ್ನಡೆ!

Next Post

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

Related Posts

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!
ದೇಶ

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ
ರಾಜ್ಯ

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?
ದೇಶ

ಯುದ್ದದ ನಡುವೆಯೂ ಕಮರ್ಷಿಯಲ್​​ ಸಿಲಿಂಡರ್​​ ದರ ಹೆಚ್ಚಳ.. ಎಷ್ಟು ಗೊತ್ತಾ?

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!
ದೇಶ

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?
ದೇಶ

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?

Next Post
ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 

ಹಾವೇರಿ ಬಸ್‌ ದುರಂತ – ಚಿಕಿತ್ಸೆ ಫಲಿಸದೆ 2 ವರ್ಷದ ಕಂದಮ್ಮ ಸಾವು!

ಹಾವೇರಿ ಬಸ್‌ ದುರಂತ – ಚಿಕಿತ್ಸೆ ಫಲಿಸದೆ 2 ವರ್ಷದ ಕಂದಮ್ಮ ಸಾವು!

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat