ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

April 2, 2026
Share on WhatsappShare on FacebookShare on Twitter

ಕೋಲಾರ: ಪತ್ನಿಯು ತನ್ನ ಪತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಭೀಕರ ಘಟನೆ ಕೋಲಾರ ಜಿಲ್ಲಾ ಕೇಂದ್ರದ ಆಜಾದ್ ನಗರದಲ್ಲಿ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

ಘಟನೆಯಲ್ಲಿ ಮುಸ್ಕಾನ್ ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಆಯೇಷಾ ಹಾಗೂ ಗಾಯಾಳು ಮುಸ್ಕಾನ್ ಇಬ್ಬರೂ ಪರಸ್ಪರ ಸಂಬಂಧಿಕರು. ಆಯೇಷಾಳ ಪತಿ ಶಾಬಾಜ್ ಅಹಮದ್‌ನ ತಮ್ಮನ ಪತ್ನಿ ಮುಸ್ಕಾನ್ ಎನ್ನಲಾಗಿದೆ. ಮುಸ್ಕಾನ್ ಪತಿ ಕುಡಿತದ ವ್ಯಸನಿಯಾಗಿದ್ದು, ಸಂಸಾರ ನಿರ್ವಹಣೆಯಲ್ಲಿ ವಿಫಲನಾಗಿದ್ದ. ಈ ಸಂದರ್ಭದಲ್ಲಿ ಶಾಬಾಜ್ ಅಹಮದ್ ಹಣಕಾಸಿನ ನೆರವು ನೀಡುತ್ತಿದ್ದ. ಅಲ್ಲದೆ, ಆ ನೆಪದಲ್ಲಿ ಮುಸ್ಕಾನ್ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ್ದ ಎಂದು ಆರೋಪಿಸಲಾಗಿದೆ.

ಮೂರು ತಿಂಗಳ ಹಿಂದೆ ಮುಸ್ಕಾನ್ ಮತ್ತು ಶಾಬಾಜ್ ಅಹಮದ್ ಓಡಿಹೋಗಿ ಬೆಂಗಳೂರಿನಲ್ಲಿ ವಾಸವಿದ್ದರು. ಇತ್ತೀಚೆಗಷ್ಟೇ ಸಂಬಂಧಿಕರು ಇವರನ್ನು ಪತ್ತೆಹಚ್ಚಿ ಕೋಲಾರಕ್ಕೆ ಕರೆತಂದು, ಸಮಸ್ಯೆಯನ್ನು ಬಗೆಹರಿಸಲು ಬುಧವಾರ ರಾತ್ರಿ ಸಂಬಂಧಿಕರ ಮನೆಯೊಂದರಲ್ಲಿ ರಾಜಿ ಪಂಚಾಯ್ತಿ ಹಮ್ಮಿಕೊಳ್ಳಲಾಗಿತ್ತು. ಮಾತಿನ ಚಕಮಕಿ ನಡೆಯುತ್ತಿರುವಾಗಲೇ ಆಕ್ರೋಶಗೊಂಡ ಆಯೇಷಾ, ತಾನು ಮೊದಲೇ ಸಿದ್ಧಪಡಿಸಿಕೊಂಡು ತಂದಿದ್ದ ಬಾತ್ ರೂಂ ಕ್ಲೀನಿಂಗ್ ಆಸಿಡ್ ಅನ್ನು ಮುಸ್ಕಾನ್ ಮುಖಕ್ಕೆ ಎರಚಿ ಪರಾರಿಯಾಗಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆಯೇ ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ, ನೋವಿನಿಂದ ನರಳುತ್ತಿದ್ದ ಮುಸ್ಕಾನ್ ಅವರನ್ನು ತಮ್ಮ ಜೀಪ್‌ನಲ್ಲೇ ಕರೆದೊಯ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿದ್ದ ಆಯೇಷಾಳನ್ನು ಪೊಲೀಸರು ಸದ್ಯ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

Tags: Karnataka News beatWife throws acid at woman who had an illicit affair with her husband!
SendShareTweet
Previous Post

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

Next Post

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

Related Posts

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ
ಬಾಗಲಕೋಟೆ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!
ಹಾಸನ

ಹಾಸನದಲ್ಲಿ ಹಿಂದೂ ದಂಪತಿ ಮೇಲೆ ಅನ್ಯಕೋಮಿನ ಯುವಕರ ಅಟ್ಟಹಾಸ – ವಿಡಿಯೋ ವೈರಲ್!

ಕುಂದಾಪುರದಲ್ಲಿ 10-15 ದಿನ ಆದ್ರೂ ಬಾರದ ಗ್ಯಾಸ್.. ಸುಡು ಬಿಸಿಲಲ್ಲಿ ಕ್ಯೂ ನಿಂತ ಜನ
ಉಡುಪಿ

ಕುಂದಾಪುರದಲ್ಲಿ 10-15 ದಿನ ಆದ್ರೂ ಬಾರದ ಗ್ಯಾಸ್.. ಸುಡು ಬಿಸಿಲಲ್ಲಿ ಕ್ಯೂ ನಿಂತ ಜನ

ಭೀಮ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು ಪಾಲು!
ಕಲಬುರ್ಗಿ

ಭೀಮ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು ಪಾಲು!

RCB vs SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ ಕೇಸ್.. ಇದುವರೆಗೂ 51 ಮೊಬೈಲ್‌ಗಳು ಜಪ್ತಿ
ಬೆಂಗಳೂರು

RCB vs SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ ಕೇಸ್.. ಇದುವರೆಗೂ 51 ಮೊಬೈಲ್‌ಗಳು ಜಪ್ತಿ

Next Post
ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ - ಆಕ್ರೋಶಗೊಂಡ ನೆಟ್ಟಿಗರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಮಾರುತಿ ಸುಜುಕಿ ಡಿಸೈರ್ ಸಾಧನೆ.. ಭಾರತದ ನಂ.1 ಕಾರಾಗಿ ಹೊರಹೊಮ್ಮಿದ ಕಾಂಪ್ಯಾಕ್ಟ್ ಸೆಡಾನ್!

ಮಾರುತಿ ಸುಜುಕಿ ಡಿಸೈರ್ ಸಾಧನೆ.. ಭಾರತದ ನಂ.1 ಕಾರಾಗಿ ಹೊರಹೊಮ್ಮಿದ ಕಾಂಪ್ಯಾಕ್ಟ್ ಸೆಡಾನ್!

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್‌ಬ್ಯಾಶ್ ಸ್ಟಾರ್ ನಿಖಿಲ್ ಚೌಧರಿ ಸೇರ್ಪಡೆ.. ಬೆನ್ ಡಕೆಟ್ ಸ್ಥಾನಕ್ಕೆ ಭರ್ತಿ!

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್‌ಬ್ಯಾಶ್ ಸ್ಟಾರ್ ನಿಖಿಲ್ ಚೌಧರಿ ಸೇರ್ಪಡೆ.. ಬೆನ್ ಡಕೆಟ್ ಸ್ಥಾನಕ್ಕೆ ಭರ್ತಿ!

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

ಮಾರುತಿ ಸುಜುಕಿ ಡಿಸೈರ್ ಸಾಧನೆ.. ಭಾರತದ ನಂ.1 ಕಾರಾಗಿ ಹೊರಹೊಮ್ಮಿದ ಕಾಂಪ್ಯಾಕ್ಟ್ ಸೆಡಾನ್!

ಮಾರುತಿ ಸುಜುಕಿ ಡಿಸೈರ್ ಸಾಧನೆ.. ಭಾರತದ ನಂ.1 ಕಾರಾಗಿ ಹೊರಹೊಮ್ಮಿದ ಕಾಂಪ್ಯಾಕ್ಟ್ ಸೆಡಾನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat