ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಉಪನ್ಯಾಸಕರ ಜೊತೆ ಅನೈತಿಕ ಸಂಬಂಧ ಕಟ್ಟಿ ಆರೋಪ.. ಅವಮಾನ ಸಹಿಸದೇ BMS ವಿದ್ಯಾರ್ಥಿನಿ ಆತ್ಮಹತ್ಯೆ

April 2, 2026
Share on WhatsappShare on FacebookShare on Twitter

ಚಿತ್ರದುರ್ಗ: ಉಪನ್ಯಾಸಕರ ಜೊತೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ಅವಮಾನಕ್ಕೊಳಗಾಗಿ BMS ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಲಿಖಿತ (22) ಎಂಬ ವಿದ್ಯಾರ್ಥಿನಿ ಮಲ್ಲಾಡಿಹಳ್ಳಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂಟರ್ನ್‌ಶಿಪ್ ನಡೆಸುತ್ತಿದ್ದರು. ಉಪನ್ಯಾಸಕ ಡಾ. ರಾಜು ಅವರೊಂದಿಗೆ ಅನೈತಿಕ ಸಂಬಂಧವಿದೆ ಎಂಬಂತೆ ಸಹಪಾಠಿಗಳಿಂದ ಅಪಪ್ರಚಾರ ನಡೆಯುತ್ತಿದ್ದುದಾಗಿ ತಿಳಿದುಬಂದಿದೆ.

ಇದರ ಮಧ್ಯೆ, ಉಪನ್ಯಾಸಕನ ಪತ್ನಿ ನಿಶಾ ಕಾಲೇಜಿಗೆ ಬಂದು ವಿದ್ಯಾರ್ಥಿನಿಯೊಂದಿಗೆ ಗಲಾಟೆ ನಡೆಸಿದ್ದರಿಂದ ಅವಮಾನಕ್ಕೆ ಒಳಗಾದ ಲಿಖಿತ ಮಾನಸಿಕವಾಗಿ ಕುಗ್ಗಿ ಈ ದುರ್ಘಟನೆಗೆ ಕೈ ಹಾಕಿರುವುದಾಗಿ ಹೇಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಜೀವ ತ್ಯಾಗ ಮಾಡಿದ್ದಾಳೆ. ತನ್ನ ಸಾವಿಗೆ ಅನುಷಾ, ರಕ್ಷಾ, ಚಿನ್ಮಯಿ ಹಾಗೂ ನಿಶಾರಾಜ್ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿದಿದೆ.

SendShareTweet
Previous Post

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

Next Post

ಖಮೇನಿ ಸಾವಿಗೆ ಸಂತಾಪ ಸೂಚಿಸೋದು ದೇಶದ್ರೋಹದ ಕೃತ್ಯ – ಪ್ರಮೋದ್ ಮುತಾಲಿಕ್ ಕಿಡಿ

Related Posts

ಅಫ್ಘಾನ್‌ ವಿರುದ್ಧದ ಟೆಸ್ಟ್ : ಯುವ ಸ್ಪಿನ್ನರ್‌ಗಳಿಗೆ ಮಾರ್ಗದರ್ಶಕನಾಗಲು ಸಜ್ಜಾದ ಕುಲ್ದೀಪ್ ಯಾದವ್!
Uncategorized

ಅಫ್ಘಾನ್‌ ವಿರುದ್ಧದ ಟೆಸ್ಟ್ : ಯುವ ಸ್ಪಿನ್ನರ್‌ಗಳಿಗೆ ಮಾರ್ಗದರ್ಶಕನಾಗಲು ಸಜ್ಜಾದ ಕುಲ್ದೀಪ್ ಯಾದವ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
Uncategorized

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ
Uncategorized

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು
Uncategorized

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು

ಭಾರತ ತಂಡದಿಂದ ಐದು ವರ್ಷಗಳ ಕಾಲ ದೂರ : ಮರಳಿ ಬರುವ ಬಗ್ಗೆ ಮೌನ ಮುರಿದ ಕೃಣಾಲ್ ಪಾಂಡ್ಯ
Uncategorized

ಭಾರತ ತಂಡದಿಂದ ಐದು ವರ್ಷಗಳ ಕಾಲ ದೂರ : ಮರಳಿ ಬರುವ ಬಗ್ಗೆ ಮೌನ ಮುರಿದ ಕೃಣಾಲ್ ಪಾಂಡ್ಯ

‘ಹೊಸ ರಾಜಕೀಯ ಚಳವಳಿ ಆರಂಭ’ : ಬಿಜೆಪಿ ತೊರೆದ ಬೆನ್ನಲ್ಲೇ ಅಣ್ಣಾಮಲೈ ಹೇಳಿದ್ದೇನು?
Uncategorized

‘ಹೊಸ ರಾಜಕೀಯ ಚಳವಳಿ ಆರಂಭ’ : ಬಿಜೆಪಿ ತೊರೆದ ಬೆನ್ನಲ್ಲೇ ಅಣ್ಣಾಮಲೈ ಹೇಳಿದ್ದೇನು?

Next Post
ಖಮೇನಿ ಸಾವಿಗೆ ಸಂತಾಪ ಸೂಚಿಸೋದು ದೇಶದ್ರೋಹದ ಕೃತ್ಯ – ಪ್ರಮೋದ್ ಮುತಾಲಿಕ್ ಕಿಡಿ

ಖಮೇನಿ ಸಾವಿಗೆ ಸಂತಾಪ ಸೂಚಿಸೋದು ದೇಶದ್ರೋಹದ ಕೃತ್ಯ - ಪ್ರಮೋದ್ ಮುತಾಲಿಕ್ ಕಿಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat