ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಡ್ರಗ್ಸ್ ಬಳಿಕ ಮೈಸೂರಿಗೆ ಜೂಜಾಟದ ಕಳಂಕ!

April 2, 2026
Share on WhatsappShare on FacebookShare on Twitter

ಮೈಸೂರು : ಮೈಸೂರಿನ ಹೊರವಲಯದಲ್ಲಿ ಎಗ್ಗಿಲ್ಲದೆ ಇಸ್ಪೀಟ್ (ಜೂಜಾಟ) ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ರಾಜ್ಯದ ವಿವಿಧ ಭಾಗಗಳಿಂದ ಜನರು ಮೈಸೂರಿಗೆ ಬಂದು ಲಕ್ಷಾಂತರ ರೂಪಾಯಿ ಪಣವಾಗಿ ಹಾಕಿ ಜೂಜಾಟದಲ್ಲಿ ತೊಡಗುತ್ತಿದ್ದಾರೆ ಎನ್ನಲಾಗಿದೆ. ಈ ಅಕ್ರಮ ಚಟುವಟಿಕೆಯನ್ನು ರೌಡಿ ಶೀಟರ್‌ಗಳು ನಡೆಸುತ್ತಿದ್ದಾರೆ ಎಂಬ ಆರೋಪವೂ ಇದೆ.

ಮಾಹಿತಿಗಳ ಪ್ರಕಾರ, ದಿನಕ್ಕೆ 2 ರಿಂದ 3 ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದ್ದು, ಹಾಡುಹಗಲೇ ಮೈಸೂರಿನ ತೋಟಗಳ ಹೊರವಲಯದಲ್ಲಿ ಜೂಜಾಟ ನಡೆಯುತ್ತಿದೆ ಎಂದು ಹೇಳಲಾಗಿದೆ. ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿವೆ ಎನ್ನಲಾಗಿದೆ.

ರೌಡಿ ಶೀಟರ್‌ಗಳಾದ ಮುಜ್ಜು, ಜಯರಾಮ್, ಭಟ್ಟ ರಮೇಶ್ ಸೇರಿದಂತೆ ಕೆಲವರು ಈ ದಂಧೆಯನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡ್ರಗ್ಸ್ ಪ್ರಕರಣಗಳ ನಂತರ ಇದೀಗ ಮೈಸೂರಿಗೆ ಜೂಜಾಟದ ಕಳಂಕ ಕೂಡ ತಗುಲಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ತವರಲ್ಲೇ ಇಂತಹ ಅಕ್ರಮಗಳು ನಡೆಯುತ್ತಿರುವುದು ಗಮನಾರ್ಹವಾಗಿದೆ.

ಪೊಲೀಸರು ಈ ಬಗ್ಗೆ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಹಿಂದೆ ಟಿ.ನರಸೀಪುರದ ತ್ರಿವೇಣಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಕೂಡ ಇಸ್ಪೀಟ್ ದಂಧೆ ನಡೆದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಎಲ್ಲಾ ಆರೋಪಗಳ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಇದನ್ನೂ ಓದಿ : ಬಟ್ಟೆ ಬ್ಯಾಗ್ ಖರೀದಿ ಹಗರಣ ; IAS ರೋಹಿಣಿ ಸಿಂಧೂರಿಗೆ ಸಂಕಷ್ಟ.. ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

Tags: After drug casesKarnataka News beatMysuru now has the stigma of gambling!
SendShareTweet
Previous Post

ಖಮೇನಿ ಸಾವಿಗೆ ಸಂತಾಪ ಸೂಚಿಸೋದು ದೇಶದ್ರೋಹದ ಕೃತ್ಯ – ಪ್ರಮೋದ್ ಮುತಾಲಿಕ್ ಕಿಡಿ

Next Post

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

Related Posts

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!
ಬೆಳಗಾವಿ

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!
ಮೈಸೂರು

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

Next Post
1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat