ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನಿದು?

April 2, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ 1ರಿಂದ 9ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳಿಗೆ ನೀಡಿರುವ ಬಸ್ ಪಾಸ್ ಗಳ ಅವಧಿಯನ್ನು ರಾಜ್ಯ ಸರ್ಕಾರವು ಏಪ್ರಿಲ್ 10ರವರೆಗೆ ವಿಸ್ತರಣೆ ಮಾಡಿದೆ. ಇದರಿಂದಾಗಿ ವಿದ್ಯಾರ್ಥಿಗಳು ಈಗ ಏಪ್ರಿಲ್ 10ರವರೆಗೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಬಹುದಾಗಿದೆ.

ರಾಜ್ಯದ ಬಹುತೇಕ ಶಾಲೆಗಳಲ್ಲಿ 1ರಿಂದ 9ನೇ ತರಗತಿಯವರೆಗೆ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ ಮೊದಲ ವಾರದವರೆಗೆ ನಡೆಯಲಿವೆ. ಶಾಲೆಗಳು ಏಫ್ರಿಲ್ 10ರವರೆಗೆ ಕಾರ್ಯನಿರ್ವಹಿಸಲಿವೆ. ಹಾಗಾಗಿ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೋಗಿ ಬರಲು ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಸ್ ಪಾಸ್ ಸೌಲಭ್ಯವು ಕೇವಲ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಈ ಹಳೆಯ ಪಾಸ್ ತೋರಿಸಿ ಏಪ್ರಿಲ್ 10ರವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಹೊಸ ಪಾಸ್ ಪಡೆಯುವ ಅಗತ್ಯವಿಲ್ಲ. ಪ್ರಸ್ತುತ ಇರುವ (2025-26ನೇ ಸಾಲಿನ) ಬಸ್ ಪಾಸ್ ತೋರಿಸಿದರೆ ಸಾಕಾಗುತ್ತದೆ. ಸಾಮಾನ್ಯವಾಗಿ, ವಿದ್ಯಾರ್ಥಿಗಳಿಗೆ ನೀಡುವ ಬಸ್ ಪಾಸ್ ಅವಧಿಯು ಮಾರ್ಚ್ 31ಕ್ಕೆ ಮುಗಿಯುತ್ತದೆ. ಆದರೆ, ಈ ಬಾರಿ ಏಪ್ರಿಲ್ ಮೊದಲ ವಾರದಲ್ಲಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Tags: bengaloreKarnataka News beatThe state government gave good news to students from 1st to 9th gradeWhat is this?
SendShareTweet
Previous Post

ಡ್ರಗ್ಸ್ ಬಳಿಕ ಮೈಸೂರಿಗೆ ಜೂಜಾಟದ ಕಳಂಕ!

Next Post

ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

Related Posts

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!
ಬೆಂಗಳೂರು

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

BIS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BIS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!
ರಾಜಕೀಯ

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂಪಾಯಿ ಸ್ಯಾಲರಿ

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!
ರಾಯಚೂರು

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

ಬೆಂಗಳೂರಿನ DRDO ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ : 37 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ : 37 ಸಾವಿರ ರೂ. ಸಂಬಳ

Next Post
ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

ತಾಯಿ - ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat