ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

April 2, 2026
Share on WhatsappShare on FacebookShare on Twitter

ಬೆಂಗಳೂರು : ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ.

ಅಗಸ್ತ್ಯ ಮೃತ ಮಗು. ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡ ತಾಯಿ. ಮನೆಯಲ್ಲಿ ತಾಯಿ, ಮಗು ಇಬ್ಬರೇ ಇದ್ದಾಗ ಘಟನೆ ನಡೆದಿದೆ. ಪ್ರತಿಭಾ ಮತ್ತು ಮಹಂತೇಶ್ ವೃತ್ತಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದರು. ಪ್ರತಿಭಾ ವರ್ಕ್ ಫ್ರಂ ಹೋಂ ಮಾಡುತ್ತಿದ್ದರು. ಗಂಡ ಮಹಂತೇಶ್ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ರಾತ್ರಿ ಪತಿ ಮಹಂತೇಶ್ ವಾಪಸ್ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. 

ಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ಮಹಂತೇಶ್ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಒಳಗೆ ಬಂದು ನೋಡಿದಾಗ ಪ್ರತಿಭಾ ನೇಣಿಗೆ ಶರಣಾಗಿದ್ದರೆ ಮಗು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು. ಮಗುವನ್ನು ನೋಡಿದಾಗ ಮಗು ಕೂಡ ಮೃತ ಪಟ್ಟಿರೋದು ದೃಢಪಟ್ಟಿದೆ. ಪಕ್ಕದಲ್ಲಿ ಪತ್ನಿ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಪಕ್ಕದಲ್ಲಿ ಖಾಲಿಯಾಗಿದ್ದ 15 ಮಾತ್ರೆ ಶೀಟ್ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಪತ್ನಿ ಬಿಚ್ಚಿಟ್ಟ ಸತ್ಯ ನೋಡಿ ಪತಿ ಶಾಕ್ ಆಗಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ?

ನಾನು ಬಟ್ಟೆ ಒಣಹಾಕಿದ್ದು, ಅದನ್ನ ತರಲು ಟೆರೆಸ್‌ಗೆ ಹೋಗಿದ್ದೆ. ಈ ವೇಳೆ ಮಗು ಆಟ ಆಡಿಕೊಂಡು ಬಚ್ಚಲು ಮನೆಗೆ ಹೋಗಿದೆ. ಆ ವೇಳೆ ಬಕೆಟ್‌ನಲ್ಲಿ ಮುಳುಗಿ ಸತ್ತಿದೆ. ನನ್ನ ಮಗುವನ್ನ ಉಳಿಸಿಕೊಳ್ಳಲು ಆಗಿಲ್ಲ. ನನ್ನ ಮಗುವಿನ ಸಾವಿಗೆ ನಾನೇ ಕಾರಣ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಪ್ರತಿಭಾ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಮೊದಲಿಗೆ ಪ್ರತಿಭಾ ಮಾತ್ರೆ ನುಂಗಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ರಕ್ತ ಬಾರದ ಹಿನ್ನೆಲೆ ನೇಣಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ತಾಯಿ – ಮಗನ ನಡುವೆ ಜಗಳ.. ಸಾವಿನಲ್ಲಿ ಅಂತ್ಯ

Tags: bengaloreblaming herselfChild dies after drowning in bucketKarnataka News beatMother commits suicide
SendShareTweet
Previous Post

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

Next Post

ಪಂತ್​ ಬ್ಯಾಟಿಂಗ್ ಆರ್ಡರ್​ ಬಗ್ಗೆ ಜೋರು ಚರ್ಚೆ ; ಯಾವ ಸ್ಥಾನ ಸೂಕ್ತ

Related Posts

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು,  ಉದ್ವಿಗ್ನ ಪರಿಸ್ಥಿತಿ!
ರಾಜ್ಯ

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು, ಉದ್ವಿಗ್ನ ಪರಿಸ್ಥಿತಿ!

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!
ರಾಜ್ಯ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

Next Post
ಪಂತ್​ ಬ್ಯಾಟಿಂಗ್ ಆರ್ಡರ್​ ಬಗ್ಗೆ ಜೋರು ಚರ್ಚೆ ; ಯಾವ ಸ್ಥಾನ ಸೂಕ್ತ

ಪಂತ್​ ಬ್ಯಾಟಿಂಗ್ ಆರ್ಡರ್​ ಬಗ್ಗೆ ಜೋರು ಚರ್ಚೆ ; ಯಾವ ಸ್ಥಾನ ಸೂಕ್ತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat