ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

April 2, 2026
Share on WhatsappShare on FacebookShare on Twitter

ಬೆಂಗಳೂರು : ಕಿಡ್ನಾಪ್ ಗ್ಯಾಂಗೊಂದು ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಎಂಬ ಅನುಮಾನ ವ್ಯಕ್ತವಾಗಿದ್ದು, ರಸ್ತೆಯಲ್ಲಿ‌ ಒಂಟಿಯಾಗಿ ಓಡಾಡುವ ಮಕ್ಕಳನ್ನೇ ಈ ಗ್ಯಾಂಗ್‌ ಟಾರ್ಗೆಟ್‌ ಮಾಡಿ ಅಪಹರಿಸಲು ಯತ್ನಿಸುತ್ತಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ಹೌದು.. ಇತ್ತೀಚೆಗೆ ಬೆಂಗಳೂರಿನ ಬನಶಂಕರಿಯಲ್ಲಿ ಸಾಧು-ಸಂತರ ವೇಷದಲ್ಲಿ ಬಂದ ಗ್ಯಾಂಗ್‌, ಮಕ್ಕಳನ್ನು ಕಿಡ್ನಾಪ್‌ ಮಾಡಲು ಮುಂದಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ವೈರಲ್‌ ವಿಡಿಯೋದ ಪ್ರಕಾರ ಕಳೆದ ಮಾ. 30ರಂದು ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಒಂದು ಕಾರು ಹಿಂಬಾಲಿಸಿಕೊಂಡು ಬಂದಿದೆ. ಬೊಲೆರೋ ಕಾರಿನಲ್ಲಿ ಬಂದಿದ್ದ ನಾಲ್ಕೈದು ಜನರ ತಂಡ ಸಾಧುಗಳ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಮನೆ ಒಳಗೆ ಹೋಗುತ್ತಿದ್ದಂತೆ ಆಕೆಯನ್ನು ಕರೆದಿದ್ದು, ಅನುಮಾನಗೊಂಡ ವಿದ್ಯಾರ್ಥಿನಿ ತಕ್ಷಣ ತನ್ನ ತಂದೆಯನ್ನು ಕರೆದಿದ್ದಾಳೆ. ಬಳಿಕ ಯುವತಿಯ ತಾಯಿಯನ್ನು ಗಮನಿಸಿದ ತಂಡ ಸ್ಥಳದಿಂದ ಪರಾರಿಯಾಗಿದೆ ಎನ್ನಲಾಗಿದೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೋಷಕರು ಈಗಾಗಲೇ ಈ ಬಗ್ಗೆ ಪೊಲೀಸರ ಗಮನಕ್ಕೂ ತಂದಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ. ಘಟನೆ ಹಿನ್ನೆಲೆ ಪೋಷಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು!

Tags: bengaloreKarnataka News beat
SendShareTweet
Previous Post

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು!

Next Post

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

Related Posts

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಆಶೋಕ್
ದಾವಣಗೆರೆ

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಆಶೋಕ್

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!
ಚಿಕ್ಕಬಳ್ಳಾಫುರ

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್
ವಿಜಯಪುರ

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!
ಉಡುಪಿ

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ
ಬೆಂಗಳೂರು

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!
ಬೆಂಗಳೂರು

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!

Next Post
ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ - ಇದು ಹೇಗೆ ಸಾಧ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಆಶೋಕ್

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಆಶೋಕ್

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ಬೌನ್ಸರ್ ಜೊತೆಗಿನ ಸಂಘರ್ಷ – ಇಂಗ್ಲೆಂಡ್ ಕ್ರಿಕೆಟಿಗರಿಗೆ ಎಚ್ಚರಿಕೆಯ ನೋಟಿಸ್!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಆಶೋಕ್

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಆಶೋಕ್

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat