ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

April 3, 2026
Share on WhatsappShare on FacebookShare on Twitter

ಬೆಂಗಳೂರು: ಇಂಡಿಯಾ ಈಗ ಡಿಜಿಟಲ್ ಇಂಡಿಯಾ ಆಗಿದೆ. ಹಣಕಾಸು ವಹಿವಾಟಿನಿಂದ ಹಿಡಿದು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರೆಗೆ ಪ್ರತಿಯೊಂದು ಚಟುವಟಿಕೆಗಳನ್ನು ಆನ್ ಲೈನ್ ಮೂಲಕವೇ ಮಾಡಬಹುದಾಗಿದೆ. ದೇಶದ ಬಹುತೇಕ ಜನರ ಕೈಯಲ್ಲಿ ಸ್ಮಾರ್ಟ್ ಫೋನ್, ಇಂಟರ್ ನೆಟ್ ಇರುವುದರಿಂದ ಸರ್ಕಾರದ ಬಹುತೇಕ ಸೇವೆಗಳು ಕೂಡ ಆನ್ ಲೈನ್ ನಲ್ಲಿ ದೊರೆಯುತ್ತವೆ. ಅದರಲ್ಲೂ, ಕೇಂದ್ರ ಸರ್ಕಾರದ ಉಮಂಗ್ ಆ್ಯಪ್ ನಲ್ಲಿ 2,400ಕ್ಕೂ ಅಧಿಕ ಸೌಲಭ್ಯಗಳಿವೆ ಎಂಬುದು ಗಮನಾರ್ಹವಾಗಿದೆ.

ಉಮಂಗ್ (UMANG – Unified Mobile Application for New-age Governance) ಆ್ಯಪ್ ಕೇಂದ್ರ ಸರ್ಕಾರದ ಒಂದು ‘ಮಾಸ್ಟರ್ ಆ್ಯಪ್’ ಆಗಿದೆ. ಇದು ಸಾವಿರಾರು ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ತರುತ್ತದೆ. ಮಾರ್ಚ್ 2026ರ ಹೊತ್ತಿಗೆ ಈ ಆ್ಯಪ್ ನಲ್ಲಿ ಸುಮಾರು 2,446ಕ್ಕೂ ಹೆಚ್ಚು ಸೇವೆಗಳು ಲಭ್ಯ ಇವೆ. ವಿದ್ಯಾರ್ಥಿಗಳಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಕೇಂದ್ರದಿಂದ ಹಿಡಿದು ರಾಜ್ಯ ಸರ್ಕಾರಗಳ ಯೋಜನೆಗಳವರೆಗೆ ಪ್ರತಿಯೊಂದು ಸೇವೆಗಳು ಇದರಲ್ಲಿಯೇ ದೊರೆಯುತ್ತವೆ.

ಯಾವೆಲ್ಲ ಪ್ರಮುಖ ಸೌಲಭ್ಯಗಳು ಲಭ್ಯ?

ಪಿಎಫ್ ಬ್ಯಾಲೆನ್ಸ್ ವಿತ್ ಡ್ರಾ ಮಾಡುವುದು ಸೇರಿ ಇಪಿಎಫ್ಒ ಹಲವು ಸೌಲಭ್ಯಗಳು, ಡಿಜಿಲಾಕರ್ ಸಹಯೋಗ ಇರುವುದರಿಂದ ಯಾವುದೇ ದಾಖಲೆಗಳ ಸಂಗ್ರಹ, ಆಯುಷ್ಮಾನ್ ಭಾರತ್ ಯೋಜನೆ, ರೇಷನ್ ಕಾರ್ಡ್, ಮಕ್ಕಳ ಲಸಿಕೆ ಕುರಿತು ಮಾಹಿತಿ, ಕೇಂದ್ರ ಸರ್ಕಾರಗಳ ವಿದ್ಯಾರ್ಥಿ ವೇತನ ಯೋಜನೆಗಳ ಮಾಹಿತಿ ಲಭ್ಯವಾಗಲಿದೆ. ಹಾಗೆಯೇ, ಇದೇ ಆ್ಯಪ್ ಮೂಲಕ ವಿದ್ಯುತ್, ನೀರು ಸೇರಿ ವಿವಿಧ ಯುಟಿಲಿಟಿ ಬಿಲ್ ಪಾವತಿಸಬಹುದು. ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಕೂಡ ಮಾಡಬಹುದು. ಈ ಆ್ಯಪ್ ಆ್ಯಂಡ್ರಾಯ್ಡ್ ಹಾಗೂ ಐಒಎಸ್ ನಲ್ಲಿ ಲಭ್ಯವಿದೆ. ಕನ್ನಡ ಸೇರಿ ದೇಶದ 13 ಭಾಷೆಗಳಲ್ಲಿ ಇದನ್ನು ಬಳಸಬಹುದಾಗಿದೆ.

ಕರ್ನಾಟಕದವರಿಗೂ ಇವೆ ಸೌಲಭ್ಯಗಳು

ಕರ್ನಾಟಕದ ನಾಗರಿಕರಿಗಾಗಿ ಸುಮಾರು 65ಕ್ಕೂ ಹೆಚ್ಚು ಸೇವೆಗಳು ಲಭ್ಯ ಇವೆ. ಭೂಮಿ (Bhoomi) ಪಹಣಿ ವಿವರಗಳು, ಕಂದಾಯ ಇಲಾಖೆಯ ಸೇವೆಗಳು ಮತ್ತು ಸಕಾಲ (Sakala) ಅಡಿಯಲ್ಲಿ ಬರುವ ಅರ್ಜಿಗಳ ಸ್ಥಿತಿಯನ್ನು ಇಲ್ಲಿ ಪರಿಶೀಲಿಸಬಹುದು. ಈ ಆ್ಯಪ್ ನಲ್ಲಿ ಕೇಂದ್ರ ಸರ್ಕಾರದ 872 ಸೇವೆಗಳು ಇದರಲ್ಲಿ ಲಭ್ಯವಿದ್ದರೆ, ರಾಜ್ಯ ಸರ್ಕಾರಗಳ 1,574 ಸೇವೆಗಳು ಒಂದೇ ಆ್ಯಪ್ ನಲ್ಲಿ ಲಭಿಸುತ್ತವೆ.

ಇದನ್ನೂ ಓದಿ: ಜಿಬಿಎ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ಗುಡ್‌ ನ್ಯೂಸ್‌ – ಕಟ್ಟಡ ಉಲ್ಲಂಘನೆ ಮಿತಿ ಶೇ. 15ಕ್ಕೆ ಹೆಚ್ಚಳ

Tags: AppbengaloregovernmentKarnataka News beat
SendShareTweet
Previous Post

ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

Next Post

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

Related Posts

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಒಂದು ಕಂಪನಿಯ ಕೆಲಸ ಬಿಟ್ಟ ಬಳಿಕ ಈ ಕೆಲಸ ಮಾಡದಿದ್ದರೆ ಪಿಎಫ್, ಪಿಂಚಣಿಗೆ ಕುತ್ತು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಒಂದು ಕಂಪನಿಯ ಕೆಲಸ ಬಿಟ್ಟ ಬಳಿಕ ಈ ಕೆಲಸ ಮಾಡದಿದ್ದರೆ ಪಿಎಫ್, ಪಿಂಚಣಿಗೆ ಕುತ್ತು

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Next Post
ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat