ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್‌ನಲ್ಲಿ 1 ಸಾವಿರ ಹುದ್ದೆಗಳ ನೇಮಕಾತಿ.. ಕನ್ನಡಿಗರಿಗೂ ಇವೆ ಅವಕಾಶ!

April 3, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕಿನಲ್ಲಿ ಖಾಲಿ (Punjab and Sind Bank Recruitment 2026) ಇರುವ 1 ಸಾವಿರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್
ಒಟ್ಟು ಹುದ್ದೆಗಳು: 1,000
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 20
ಉದ್ಯೋಗದ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ

ಕರ್ನಾಟಕದಲ್ಲೂ 60 ಹುದ್ದೆಗಳು ಖಾಲಿ ಇವೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಟ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 48,480 ರೂಪಾಯಿಯಿಂದ 85,920 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಜನರಲ್, ಇಡಬ್ಲ್ಯೂಎಸ್, ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು punjabandsindbank.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ, ಸ್ಕ್ರೀನಿಂಗ್, ವೈಯಕ್ತಿಕ ಸಂದರ್ಶನ, ಫೈನಲ್ ಮೆರಿಟ್ ಲಿಸ್ಟ್, ಸ್ಥಳೀಯ ಭಾಷಾ ಪ್ರೌಢಿಮೆ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ಭಾರತಕ್ಕೆ ಬರ್ತಿದೆ ಇನ್ಫಿನಿಕ್ಸ್‌ನ ‘ಪವರ್‌ಫುಲ್’ ಸ್ಮಾರ್ಟ್‌ಫೋನ್.. ಏನೆಲ್ಲಾ ವಿಶೇಷತೆಗಳಿವೆ?

Tags: Karnataka News beat
SendShareTweet
Previous Post

LPG ಅಭಾವ.. ಮೆಜೆಸ್ಟಿಕ್‌ನಲ್ಲಿ ಜಟ್ಕ ಬಂಡಿ ಏರಿ ವಾಟಾಳ್ ನಾಗರಾಜ್ ಪ್ರೊಟೆಸ್ಟ್

Next Post

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

Related Posts

ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಗುಡ್ ನ್ಯೂಸ್.. IIMBಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಗುಡ್ ನ್ಯೂಸ್.. IIMBಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 66 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 66 ಸಾವಿರ ರೂ. ಸ್ಯಾಲರಿ

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

Next Post
ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಮೈದಾನದಲ್ಲಿ ಪಾಕಿಸ್ತಾನ ತಂಡದ ‘ವೈರಲ್ ಡ್ರಾಪ್’ ಮರುಸೃಷ್ಟಿಸಿದ ಮನೀಶ್ ಪಾಂಡೆ!

ಮೈದಾನದಲ್ಲಿ ಪಾಕಿಸ್ತಾನ ತಂಡದ ‘ವೈರಲ್ ಡ್ರಾಪ್’ ಮರುಸೃಷ್ಟಿಸಿದ ಮನೀಶ್ ಪಾಂಡೆ!

ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

ಸ್ಕೋಡಾ ಇಂಡಿಯಾ ದಾಖಲೆ ಮಾರಾಟ.. 2026ರ ಮೊದಲ ತ್ರೈಮಾಸಿಕದಲ್ಲಿ ಹೊಸ ಮೈಲಿಗಲ್ಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat