ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

April 4, 2026
Share on WhatsappShare on FacebookShare on Twitter

ರಾಜ್ಯದಲ್ಲಿ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ವಿದ್ಯಾರ್ಥಿಗಳ ಗಮನ ಫಲಿತಾಂಶದತ್ತ ಹರಿದಿದೆ. ಶಿಕ್ಷಣ ಇಲಾಖೆಯ ಪ್ರಕಾರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಏಪ್ರಿಲ್ 5 ರಿಂದ 20ರವರೆಗೆ ನಡೆಯಲಿದ್ದು, ಫಲಿತಾಂಶವನ್ನು ಏಪ್ರಿಲ್ 24ರಂದು ಪ್ರಕಟಿಸುವ ಸಾಧ್ಯತೆಯಿದೆ.

ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಂದಾಜು 2–3 ಶೇಕಡಾ ವಿದ್ಯಾರ್ಥಿಗಳು ಗೈರುಹಾಜರಾಗಿರುವುದಾಗಿ ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ:

ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದವರು ಅಥವಾ ಅಂಕ ಸುಧಾರಿಸಿಕೊಳ್ಳಲು ಬಯಸುವವರಿಗೆ ಮೇ 18 ರಿಂದ ಮೇ 25ರವರೆಗೆ ಪರೀಕ್ಷೆ-2 ನಡೆಯಲಿದೆ. ಅದರ ಫಲಿತಾಂಶವನ್ನು ಜೂನ್ 1ರಂದು ಪ್ರಕಟಿಸುವ ನಿರೀಕ್ಷೆಯಿದೆ. ವಿಷಯವಾರು ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

ಪಿಯುಸಿ ಫಲಿತಾಂಶ

ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೂ ಮಹತ್ವದ ಮಾಹಿತಿ ಲಭ್ಯವಾಗಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಈ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7ರಂದು ಪ್ರಕಟವಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.

Tags: bengaloreKarnataka News beatSecond PUC results to be declared on April 7SSLC results on April 24
SendShareTweet
Previous Post

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Next Post

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

Related Posts

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!
ಬೆಳಗಾವಿ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!
ಬಳ್ಳಾರಿ

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!
ಬೆಂಗಳೂರು

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ರಾಜ್ಯ

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

Next Post
ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat