ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

April 4, 2026
Share on WhatsappShare on FacebookShare on Twitter

ಬೆಂಗಳೂರು: ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ (EV) ಕ್ಷೇತ್ರದಲ್ಲಿ ಭಾರೀ ಚೇತರಿಕೆ ಕಂಡುಬಂದಿದೆ. ದಾಖಲೆ ಪ್ರಮಾಣದಲ್ಲಿ ಇವಿ ವಾಹನಗಳ ಮಾರಾಟವಾಗಿದ್ದು, ಮಾರುಕಟ್ಟೆ ಹೊಸ ಮೈಲಿಗಲ್ಲು ತಲುಪಿದೆ.

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತಕ್ಕೆ ಪೂರೈಕೆಯಾಗುವ ಇಂಧನದಲ್ಲಿ ವ್ಯತ್ಯಯ ಉಂಟಾಗಿದೆ. LPG ಕೊರತೆ ಎದುರಾಗಿದ್ದು, ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಸಾಮಾನ್ಯ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತಷ್ಟು ಏರಿಕೆಯಾಗುವ ಆತಂಕ ಜನರಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ಬಹುತೇಕ ಜನರು ಇವಿ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ಜನವರಿ ಮತ್ತು ಫೆಬ್ರವರಿ ತಿಂಗಳೊಂದಿಗೆ ಹೋಲಿಸಿದರೆ, ಮಾರ್ಚ್ ತಿಂಗಳ ಅಂತ್ಯಕ್ಕೆ ಇವಿ ಬೈಕ್, ಆಟೋ ಹಾಗೂ ಕಾರುಗಳ ಮಾರಾಟದಲ್ಲಿ ಶೇಕಡಾ 30ರಷ್ಟು ಏರಿಕೆ ಕಂಡುಬಂದಿದೆ. ಯುದ್ಧ ಮುಂದುವರೆದರೆ ಇಂಧನ ಕೊರತೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಭಯದಿಂದ ಜನರು ಮುಂಚಿತವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುತ್ತಿದ್ದಾರೆ ಎಂದು ಶೋರೂಂ ಸಿಬ್ಬಂದಿ ಹೇಳುತ್ತಿದ್ದಾರೆ.

ಇದಲ್ಲದೆ, ಏಪ್ರಿಲ್‌ನಿಂದ ಜಾರಿಗೆ ಬಂದಿರುವ ಹೊಸ ರಸ್ತೆ ತೆರಿಗೆ ನೀತಿಯ ಪರಿಣಾಮವೂ ಮಾರ್ಚ್ ತಿಂಗಳಲ್ಲಿ ಇವಿ ಖರೀದಿಗೆ ಉತ್ತೇಜನ ನೀಡಿದೆ. ತೆರಿಗೆ ಏರಿಕೆಗೆ ಮುನ್ನವೇ ಹೆಚ್ಚಿನ ಜನರು ವಾಹನ ಖರೀದಿಗೆ ಮುಂದಾಗಿದ್ದಾರು. ಪ್ರಮುಖವಾಗಿ, ಒಂದೇ ದಿನದಲ್ಲಿ ಸುಮಾರು 13 ಸಾವಿರ ಎಲೆಕ್ಟ್ರಿಕ್ ವಾಹನಗಳ ನೋಂದಣಿ ನಡೆದಿದ್ದು, ಇದರಲ್ಲಿ ದ್ವಿಚಕ್ರ ವಾಹನಗಳೇ ಹೆಚ್ಚಿನ ಪ್ರಮಾಣದಲ್ಲಿವೆ.

ಯುದ್ಧದ ಪರಿಣಾಮ ಹಾಗೂ ಹೊಸ ರಸ್ತೆ ತೆರಿಗೆ ನೀತಿಯ ಪ್ರಭಾವದಿಂದ ಮಾರ್ಚ್ ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ದಾಖಲೆ ಮಟ್ಟ ತಲುಪಿದ್ದು, ಶೋರೂಂಗಳು ಮತ್ತು ಇವಿ ಕಂಪನಿಗಳಲ್ಲಿ ಖುಷಿ ಮೂಡಿಸಿದೆ.

ಇದನ್ನೂ ಓದಿ : ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

Tags: bengaloreDemand for EV vehicles due to war...Karnataka News beatvehicle sales at record levels
SendShareTweet
Previous Post

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

Next Post

ಚಿಕ್ಕಮಗಳೂರಲ್ಲಿ ಮದುವೆಗೆ ಹೆಣ್ಣು ಸಿಗ್ತಿಲ್ಲ ಅಂತ ಕುರಿಗಾಹಿ ಆತ್ಮಹತ್ಯೆ.!

Related Posts

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!
ಮೈಸೂರು

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

ನೀರು, ವಿದ್ಯುತ್ ದರ ಇಳಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಸಂಘಟನೆ ಪ್ರೊಟೆಸ್ಟ್‌!
ಮೈಸೂರು

ನೀರು, ವಿದ್ಯುತ್ ದರ ಇಳಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಸಂಘಟನೆ ಪ್ರೊಟೆಸ್ಟ್‌!

ರೈತನಿಗೆ ಧಮ್ಕಿ ಆರೋಪ | ತಹಶೀಲ್ದಾರ್ ಡಾ.ಸ್ಮಿತಾರಾಮು ವಿರುದ್ದ ದೂರು
ಮೈಸೂರು

ರೈತನಿಗೆ ಧಮ್ಕಿ ಆರೋಪ | ತಹಶೀಲ್ದಾರ್ ಡಾ.ಸ್ಮಿತಾರಾಮು ವಿರುದ್ದ ದೂರು

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ
ವಿಜಯನಗರ

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು
ಬೆಂಗಳೂರು

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು

ನಡು ರಸ್ತೆಯಲ್ಲಿ ರೋಡ್ ರೋಲರ್ ನಿಲ್ಲಿಸಿ ನಿದ್ದೆಗೆ ಜಾರಿದ ಭೂಪ – ತಪ್ಪಿದ ಭಾರೀ ಅನಾಹುತ
ಮಂಡ್ಯ

ನಡು ರಸ್ತೆಯಲ್ಲಿ ರೋಡ್ ರೋಲರ್ ನಿಲ್ಲಿಸಿ ನಿದ್ದೆಗೆ ಜಾರಿದ ಭೂಪ – ತಪ್ಪಿದ ಭಾರೀ ಅನಾಹುತ

Next Post
ಚಿಕ್ಕಮಗಳೂರಲ್ಲಿ ಮದುವೆಗೆ ಹೆಣ್ಣು ಸಿಗ್ತಿಲ್ಲ ಅಂತ ಕುರಿಗಾಹಿ ಆತ್ಮಹತ್ಯೆ.!

ಚಿಕ್ಕಮಗಳೂರಲ್ಲಿ ಮದುವೆಗೆ ಹೆಣ್ಣು ಸಿಗ್ತಿಲ್ಲ ಅಂತ ಕುರಿಗಾಹಿ ಆತ್ಮಹತ್ಯೆ.!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

“ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

“ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

ನೀರು, ವಿದ್ಯುತ್ ದರ ಇಳಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಸಂಘಟನೆ ಪ್ರೊಟೆಸ್ಟ್‌!

ನೀರು, ವಿದ್ಯುತ್ ದರ ಇಳಿಸುವಂತೆ ಆಗ್ರಹಿಸಿ ಎಸ್‌ಯುಸಿಐ ಸಂಘಟನೆ ಪ್ರೊಟೆಸ್ಟ್‌!

ಅಮೆರಿಕದ 2 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್.. ಓರ್ವ ಪೈಲಟ್ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದ 2 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್.. ಓರ್ವ ಪೈಲಟ್ ನಾಪತ್ತೆ, ಇಬ್ಬರ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

“ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

“ಗಂಭೀರ್‌ ಏನೋ ಸರಿಯಾದದ್ದನ್ನೇ ಮಾಡುತ್ತಿದ್ದಾರೆ” – ಟೀಮ್ ಇಂಡಿಯಾ ಕೋಚ್ ಬೆನ್ನಿಗೆ ನಿಂತ ಯುವರಾಜ್ ಸಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat