ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

April 4, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿದೆ. ಹಲವು ಗ್ಯಾಸ್ ಬಂಕ್‌ಗಳಲ್ಲಿ ಬೆಲೆಗಳು ಮನಬಂದಂತೆ ಏರಿಕೆಯಾಗುತ್ತಿವೆ. ಒಂದು ಬಂಕ್‌ನಲ್ಲಿ 90 ರೂಪಾಯಿ, ಮತ್ತೊಂದರಲ್ಲಿ 95, 105, 110 ರೂಪಾಯಿ, ಕೆಲವು ಕಡೆ 115 ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಆಟೋ ಚಾಲಕರು ಈ ಬೆಲೆ ಏರಿಕೆಯಿಂದ ತುಂಬಾ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಆಟೋ ಚಾಲಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಈ ಮಧ್ಯೆ ಆಟೋಗಳು ರಸ್ತೆಯಲ್ಲಿ ನಿಲ್ಲುವುದರಿಂದ ಸಂಚಾರ ದಟ್ಟಣೆ ಕೂಡ ಹೆಚ್ಚಾಗುತ್ತಿದೆ. ಇದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಆಟೋ ಎಲ್‌ಪಿಜಿ ಗ್ಯಾಸ್ ಬಂಕ್‌ಗೆ ಪೊಲೀಸರು ಇದೀಗ ನೋಟಿಸ್‌ ನೀಡಿದ್ದಾರೆ. ನಗರದ ಶೇಷಾದ್ರಿಪುರಂ ಫ್ಲಾಟ್ ಫಾರಂ ರಸ್ತೆಯಲ್ಲಿರುವ ಕೃಷ್ಣ ಆಟೋ ಗ್ಯಾಸ್ ಸ್ಟೇಷನ್‌ನಲ್ಲಿ ಆಟೋಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವಂತೆ ಶೇಷಾದ್ರಿಪುರಂ ಸಂಚಾರ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಗ್ಯಾಸ್ ಬಂಕ್‌ಗೆ ಬರುವ ಆಟೋಗಳನ್ನು ಚಾಲಕರು ರಸ್ತೆಯಲ್ಲಿ ನಿಲ್ಲಿಸುತ್ತಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು, ಪಾದಚಾರಿಗಳಿಗೆ ಅಡಚಣೆಯಾಗುತ್ತಿದೆ. ಹೀಗಾಗಿ ತಮ್ಮ ಸ್ಟೇಷನ್‌ನಲ್ಲಿ ಆಟೋಗಳ ನಿಲುಗಡೆಗೆ ವ್ಯವಸ್ಥೆ ಮಾಡಿಕೊಟ್ಟು, ರಸ್ತೆಯಲ್ಲಿ ಸರದಿಯಲ್ಲಿ ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.

ಸಂಚಾರ ದಟ್ಟಣೆ ಹಿನ್ನೆಲೆ ಬೆಳಗ್ಗೆ 8 ರಿಂದ 11 ಗಂಟೆವರೆಗೆ ಹಾಗೂ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಗ್ಯಾಸ್ ಬಂಕ್ ಮುಚ್ಚಲು ಸೂಚನೆ ನೀಡಿದ್ದು, ಒಂದು ವೇಳೆ ಈ ಅವಧಿಯಲ್ಲಿ ಬಂಕ್ ತೆರೆದರೆ ಬಿಎನ್ಎಸ್ 285 ಅಡಿಯಲ್ಲಿ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

Tags: bengaloreKarnataka News beat
SendShareTweet
Previous Post

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

Next Post

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ: ‘ಹಿತಾಸಕ್ತಿ ಸಂಘರ್ಷ’ದ ಟೀಕೆಗಳಿಗೆ BCCI ಆದೇಶದ ಮೂಲಕ ತಿರುಗೇಟು ನೀಡಿದ ಸೌರವ್ ಗಂಗೂಲಿ!

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ: ‘ಹಿತಾಸಕ್ತಿ ಸಂಘರ್ಷ’ದ ಟೀಕೆಗಳಿಗೆ BCCI ಆದೇಶದ ಮೂಲಕ ತಿರುಗೇಟು ನೀಡಿದ ಸೌರವ್ ಗಂಗೂಲಿ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat