ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ಬಾದಾಮಿಗೆ ಕೈಕೊಟ್ಟು ಓಡಿಹೋದ ಸಿದ್ದರಾಮಯ್ಯ : ಆರ್‌ ಅಶೋಕ್‌ ವ್ಯಂಗ್ಯ

April 4, 2026
Share on WhatsappShare on FacebookShare on Twitter

ಬಾಗಲಕೋಟೆ : ಸಿದ್ದರಾಮಯ್ಯ ಬಾದಾಮಿಗೆ ಬಂದು ಬಿರಿಯಾನಿ ತಿಂದ್ರು ಆಮೇಲೆ ಪತ್ತೆ ಇಲ್ಲ. ಮೈಸೂರಿನಲ್ಲಿ ಸಿದ್ದರಾಮಯ್ಯ ಅವರನ್ನು 20 ಸಾವಿರ ಅಂತರದಿಂದ ಸೋಲಿಸಿದ್ದರು. ಬಾದಾಮಿಗೆ ಕೈಕೊಟ್ಟು ಓಡಿಹೋದ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ವ್ಯಂಗ್ಯ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರ ಮಾಡಿ ಬಾಗಲಕೋಟೆಗೆ ಅಭಿವೃದ್ಧಿಯ ಮಳೆ ಸುರಿಸುತ್ತೇನೆ ಎಂದು ಹೇಳುತ್ತಾರೆ. ಎರಡು ವರ್ಷ ನಿಮ್ಮ ಶಿಷ್ಯನೇ ಎಂಎಲ್‌ಎ ಇದ್ದನಲ್ಲ ಆಗ ಏನು ಅಭಿವೃದ್ದಿ ಮಾಡಿದ್ದೀರಿ. ಕರ್ನಾಟಕದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಇದನ್ನು ಶಾಸಕರೇ ಹೇಳುತ್ತಿದ್ದಾರೆ ಎಂದಿದ್ದಾರೆ.

ಇನ್ನು ಬಿಜೆಪಿ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬೊಮ್ಮಾಯಿ ಅವರು ಸರ್ಫೇಸ್ ಬಜೆಟ್ ಮಾಡಿದ್ದಾರೆ. ಸಿದ್ದರಾಮಯ್ಯ ಈ ಬಾರಿ ಎಷ್ಟು ಸಾಲ ತೆಗೆದುಕೊಂಡೀಯಾ, ಅಭಿವೃದ್ಧಿಗೆ ಎಷ್ಟು ಕೊಟ್ಟಿದ್ದೀಯಾ ನೀನು ಇವತ್ತು ಮಜಾವಾದಿರಾಮಯ್ಯ ಆಗಿದ್ದೀಯಾ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಅನ್ನದ ರಾಮಯ್ಯ ಅಲ್ಲ ನೀನು ಚೀಲದ ರಾಮಯ್ಯ. ಅನ್ನ‌ಕೊಡೋದು ಮೋದಿ, ಅನ್ನದರಾಮಯ್ಯ ಅನ್ನಲು ನಿನಗೆ ಅಧಿಕಾರ ಇಲ್ಲ. ಎರಡು ತಿಂಗಳಿಂದ ಗೃಹಲಕ್ಷ್ಮೀ ಹಣ ಕೊಟ್ಟಿಲ್ಲ./ ಆರ್ಥಿಕ ಶಿಸ್ತು ಎಲ್ಲಿದೆ? ಕಾಂಗ್ರೆಸ್‌ನವರು ಹಿಂದುಳಿದವರ ಚಾಂಪಿಯನ್ ಅಂತ ಸಭೆ ಮಾಡುತ್ತಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ ನೀವು ಸಭೆನೇ ಮಾಡಬಾರದು. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಬೊಮ್ಮಾಯಿ 100 ಕೋಟಿ ಕೊಟ್ಟರೆ ಸಿದ್ದರಾಮಯ್ಯ 40 ಕೋಟಿ‌ ಕೊಟ್ಟಿದ್ದಾರೆ. ಬೊಮ್ಮಾಯಿ 1699 ಕೋಟಿ ಕೊಟ್ಟರೆ ಸಿದ್ದರಾಮಯ್ಯ 640 ಕೋಟಿ ಕೊಟ್ಟಿದ್ದಾರೆ. ಬೊಮ್ಮಾಯಿ ಅವರು ಚಾಂಪಿಯನ್ನಾ? ಸಿದ್ದರಾಮಯ್ಯ ಅವರು ಚಾಂಪಿಯನ್ನಾ? ಎಂದು ಪ್ರಶ್ನಿಸಿದ್ದಾರೆ.

ಅಣ್ಣಯ್ಯ 20 ನೇ ತಾರೀಖು ಬಳಿ ನಿನ್ನದೇನು ಕಥೆ. ಸಿದ್ದರಾಮಯ್ಯ ಎಸ್ಟಿ ಅವರನ್ನು ಸಿಎಂ ಮಾಡ್ತೀನಿ ಅಂತ ಹೇಳಿದ್ದಾರಾ? ಧಮ್ಮು,ತಾಕತ್ತು ಇದ್ದರೆ ಹೇಳಲಿ. ಡಿ‌ ಕೆ‌ ಶಿವಕುಮಾರ್‌ಗೆ ಬಿಟ್ಟುಕೊಡುತ್ತಿಲ್ಲ. ಜಿ ಪರಮೇಶ್ವರ ಶಬರಿ ತರಹ ಕಾಯುತ್ತಾ ಇದ್ದಾರಾ. ಯಾರದ್ದು ಅಂತ ಬಾಗಲಕೋಟೆಯಲ್ಲಿ ಭಾಗ್ಯದ ಬಾಗಿಲು ತೆರೆಯಲಿ. ಕಾಂಗ್ರೆಸ್ ನವರು ಮನೆಹಾಳರು. ನೀರಾವರಿಗೆ ಎಷ್ಟು ಖರ್ಚು ಮಾಡಿದ್ದಿವಿ ಅಂತ ಲೆಕ್ಕಕೊಡಿ. ಕೊವೀಡ್ ನಲ್ಲಿ ಆದಾಯ ಇಲ್ಲ. ಆದರೂ ಅಭಿವೃದ್ಧಿ ಕಾರ್ಯ ಮಾಡಿದ್ದೀವಿ. ದುಡ್ಡು ಎಲ್ಲಿ ಹೋಗುತ್ತಿದೆ ಎಂದು ಯಾರಿಗೂ ಗೊತ್ತಿಲ್ಲ. ಸಿದ್ದರಾಮಯ್ಯ ನಿಮ್ಮ ಉದ್ದೇಶ ಏನು ವೈನಾಡ್ ಗೆ 25 ಕೋಟಿ ಕೊಟ್ಟಿದ್ದೀರಿ. ಅದು ಯಾರ ಹಣ ಎಂದು ಕಿಡಿಕಾರಿದ್ದಾಋಎ.

ಎಲ್ಲ ಸೇರಿ 75 ಸಾವಿರ ಕೋಟಿ ಬಿಲ್ ಬಾಕಿ ಇದೆ. ಇದನ್ನ ಬಜೆಟ್ ನಲ್ಲಿ ತೋರಿಸಿದ್ದರೆ. ಪಾಪರ್ ಗಿರಾಕಿ,ಪೇಪರ್ ರಾಮಯ್ಯ ನೀನು. ಬ್ಲಾಕ್ ಮ್ಯಾಜಿಕ್ ಮಾಡಿ ಬಜೆಟ್ ಮಂಡಿಸಿದ್ದೀಯಾ. ನಾವೇನು ಗ್ಯಾರಂಟಿ ವಿರೋಧಿಗಳಲ್ಲ ಐದು ಕೊಟ್ಟಿದ್ದೀರಿ,ಇನ್ನು ಇಪ್ಪತೈದು ಕೊಡಿ. ಗ್ಯಾರಂಟಿ ಹಣ ನುಂಗಿ ಹಾಕಿದ್ದೀರಿ. ರೈತರಿಗೆ ಗ್ಯಾರಂಟಿ ಹಣ ಹೋಗುತ್ತಿದೆ ಎಂದು ಹೇಳಿದ್ದೀರಿ ಆದ್ರೆ ಕರ್ನಾಟಕ ರೈತ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನ ಇದೆ. ಕಾಂಗ್ರೆಸ್ ದರೋಡೆ ಸರ್ಕಾರ. ಹಳ್ಳಬಿದ್ದಿರುವ ರಸ್ತೆಗಳನ್ನ ಮುಚ್ಚುವ ಯೋಗ್ಯತೆ ಇಲ್ಲ ನೀನು ಯಾವ ಜಿ ಎಸ್ ಟಿ ಮೀಟಿಂಗ್ ಗೆ ಹೋಗಿಯಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ : ಬೊಮ್ಮಾಯಿ ಕಿಡಿ

Tags: Karnataka News beatR Ashok's sarcasmSiddaramaiah ran away after giving up on Badami:
SendShareTweet
Previous Post

ಚಿಕ್ಕಬಳ್ಳಾಪುರದಲ್ಲಿ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – 19 ಜನರ ಬಂಧನ

Next Post

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಕ್ಯೂ.. ಇತ್ತ IPL ಟಿಕೆಟ್​ಗಾಗಿ ಸಾಲಲ್ಲಿ ನಿಂತ ಶಾಸಕರ ಪಿಎಗಳು!

Related Posts

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ
ವಿಜಯನಗರ

ಹೊಳೆಯಲ್ಲಿ ತೆಪ್ಪ ಮುಳುಗಿ ಮೂವರು ನಾಪತ್ತೆ ; ಓರ್ವನ ಮೃತದೇಹ ಪತ್ತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

Next Post
ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಕ್ಯೂ.. ಇತ್ತ IPL ಟಿಕೆಟ್​ಗಾಗಿ ಸಾಲಲ್ಲಿ ನಿಂತ ಶಾಸಕರ ಪಿಎಗಳು!

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಕ್ಯೂ.. ಇತ್ತ IPL ಟಿಕೆಟ್​ಗಾಗಿ ಸಾಲಲ್ಲಿ ನಿಂತ ಶಾಸಕರ ಪಿಎಗಳು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat