ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

April 4, 2026
Share on WhatsappShare on FacebookShare on Twitter

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಮಧ್ಯಾಹ್ನ12 ಗಂಟೆಗೆ ಸುಮಾರಿಗೆ ಜೆ.ಸಿ.ನಗರದ ಮುಖ್ಯರಸ್ತೆಯ ಪಕ್ಕದಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ.

ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್​​ಗೆ ವಿನೋದ್ ಗಾಡಿ ಟಚ್ ಆಗಿತ್ತು. ಇದೇ ವಿಚಾರವಾಗಿ ಗಲಾಟೆ ಕೂಡ ನಡೆದಿತ್ತು. ವಿಷಯವನ್ನು ಅಲ್ಲಿಗೆ ಬಿಡದೆ ಇಂದು ಬೆಳಗ್ಗೆ ವಿಜಯ್ ಹುಡುಕಿಕೊಂಡು ಆರೋಪಿಗಳಾದ ಕಿರಣ್ ಮತ್ತು ವಿನೋದ್ ಹೋಗಿದ್ದರು. ಮನೆ ಬಳಿ ತೆರಳಿದ್ದಾಗ ವಿಜಯ್ ಸಿಗದಿದ್ದರಿಂದ ಫೋನ್ ಮಾಡಿ ಆತನನ್ನು ಮತ್ತೆ ಬಾರ್ ಬಳಿಗೆ ಕರೆಸಿಕೊಂಡಿದ್ದರು.

ವಿಜಯ್​​ ಸ್ಥಳಕ್ಕೆ ಬರುತ್ತಿದ್ದಂತೆ ಗಲಾಟೆ ಶುರುಮಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ವಿಜಯ್ ಹೊಟ್ಟೆಗೆ ಚಾಕು ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಜೆ.ಸಿ.ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದ್ದು, ಬೈಕ್​​ ಟಚ್​​ ಆದ ವಿಚಾರ ಕೊಲೆಗೆ ಕೇವಲ ಪ್ರಚೋದನೆ ಮಾತ್ರ ಆಗಿತ್ತು ಎನ್ನಲಾಗಿದೆ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಆರೋಪಿ ಕಿರಣ್​​ ಮತ್ತು ವಿಜಯ್​​ ನಡುವೆ ಹಿಂದಿನಿಂದಲೂ ದ್ವೇಷವಿತ್ತು. ವಿಜಯ್​​ಗೆ ಅದಾಗಲೇ ಮದುವೆಯಾಗಿದ್ದರೂ ಮಾಜಿ ಪ್ರೇಯಸಿಗೆ ಕಾಟ ನೀಡುತ್ತಿದ್ದ ಎನ್ನಲಾಗಿದೆ. ಆಕೆ ಈಗ ಕಿರಣ್​​ ಲವರ್​​ ಆಗಿದ್ದು, ಇದೇ ಕಾರಣಕ್ಕೆ ವಿಜಯ್​​ ಮೇಲೆ ಕಿರಣ್​​ಗೆ ಕೋಪ ಇತ್ತು. ಹೀಗಾಗಿ ನಿನ್ನೆ ರಾತ್ರಿಯ ಗಲಾಟೆ ನೆಪದಲ್ಲಿ ಇಂದು ಅಟ್ಟಾಡಿಸಿ ವಿಜಯ್​​ನ ಆರೋಪಿಗಳು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ : ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

Tags: bengaloreKarnataka News beat
SendShareTweet
Previous Post

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

Next Post

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

Related Posts

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!
ಉಡುಪಿ

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!
ರಾಮನಗರ

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

ನಿಮ್ಮ ಅಧಿಕಪ್ರಸಂಗ ಕರ್ನಾಟಕದ ಜನತೆ ಒಪ್ಪಲ್ಲ – ರಾಜ್ಯಪಾಲರ ವಿರುದ್ದ ಕರವೇ ನಾರಾಯಣಗೌಡ ಕಿಡಿ!
ಬೆಂಗಳೂರು

ನಿಮ್ಮ ಅಧಿಕಪ್ರಸಂಗ ಕರ್ನಾಟಕದ ಜನತೆ ಒಪ್ಪಲ್ಲ – ರಾಜ್ಯಪಾಲರ ವಿರುದ್ದ ಕರವೇ ನಾರಾಯಣಗೌಡ ಕಿಡಿ!

ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ – ಕೇಸ್‌ ದಾಖಲು
ಉತ್ತರ ಕನ್ನಡ

ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ – ಕೇಸ್‌ ದಾಖಲು

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!
ಚಿಕ್ಕಬಳ್ಳಾಫುರ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ
ರಾಜಕೀಯ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

Next Post
ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat