ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಮ್ಯಾಚ್‌! ಮತ್ತೊಂದು ಜಯದ ನೀರಿಕ್ಷೆಯಲ್ಲಿ ಆರ್‌ಸಿಬಿ.. ಗೆಲುವಿನ ಹುಡುಕಾಟದಲ್ಲಿ ಸಿಎಸ್‌ಕೆ

April 5, 2026
Share on WhatsappShare on FacebookShare on Twitter

ಬೆಂಗಳೂರು: ಐಪಿಎಲ್‌ನ ಅತ್ಯಂತ ಜನಪ್ರಿಯ ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ) ನಡುವಿನ ಭರ್ಜರಿ ಹಣಾಹಣಿ ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಸೀಸನ್‌ನಲ್ಲಿ ಆರ್‌ಸಿಬಿ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿದ್ದರೆ, ಐದು ಬಾರಿ ಚಾಂಪಿಯನ್ ಆಗಿರುವ ಸಿಎಸ್‌ಕೆ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಕಂಡು ಒತ್ತಡದಲ್ಲಿದೆ. ಹೀಗಾಗಿ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದಾಗಿದೆ.

ಆರ್‌ಸಿಬಿ ತಂಡದ ಬಲಾಬಲ ಗಮನಿಸಿದರೆ, ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಸಮತೋಲನ ಸಾಧಿಸಿರುವುದು ಗೋಚರಿಸುತ್ತದೆ. ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟೀದಾರ್ ಉತ್ತಮ ಫಾರ್ಮ್‌ನಲ್ಲಿ ಇದ್ದಾರೆ. ಆರಂಭಿಕ ಆಟಗಾರ ಫಿಲ್ ಸಾಲ್ಟ್ ಕೂಡ ತನ್ನ ಲಯ ಕಂಡುಕೊಳ್ಳುವ ನಿರೀಕ್ಷೆಯಿದೆ. ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆಯೂ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಹೊಸ ಆಟಗಾರರು ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದು, ತಂಡದ ಬಲ ಹೆಚ್ಚಿಸಿದೆ.

ಇನ್ನೊಂದೆಡೆ ಸಿಎಸ್‌ಕೆ ತಂಡದಲ್ಲಿ ಸ್ಥಿರತೆ ಕಾಣಿಸುತ್ತಿಲ್ಲ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ವಿಫಲವಾಗಿದ್ದರೆ, ಎರಡನೇ ಪಂದ್ಯದಲ್ಲಿ ಬೌಲಿಂಗ್ ನಿರಾಶೆ ಮೂಡಿಸಿದೆ. ಸಂಜು ಸ್ಯಾಮ್ಸನ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡದಿರುವುದು ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಆದರೆ ಯುವ ಆಟಗಾರ ಆಯುಷ್ ಮ್ಹಾತ್ರೆ ಭರವಸೆ ಮೂಡಿಸಿದ್ದಾರೆ.

ಒಟ್ಟಾರೆ, ಉತ್ತಮ ಫಾರ್ಮ್‌ನಲ್ಲಿರುವ ಆರ್‌ಸಿಬಿ ತಂಡಕ್ಕೆ ಸ್ವಲ್ಪ ಮೇಲುಗೈ ಇದ್ದರೂ, ಗೆಲುವಿಗಾಗಿ ಹಪಾಹಪಿಸುತ್ತಿರುವ ಸಿಎಸ್‌ಕೆ ಯಾವ ಕ್ಷಣದಲ್ಲಾದರೂ ತಿರುಗೇಟು ನೀಡುವ ಸಾಮರ್ಥ್ಯ ಹೊಂದಿದೆ. ಇದರಿಂದಾಗಿ ಇಂದಿನ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡುವ ನಿರೀಕ್ಷೆ ಇದೆ.

ಇದನ್ನೂ ಓದಿ : ಐಪಿಎಲ್ 2026 : ಸಿಎಸ್‌ಕೆ ಹೀನಾಯ ಪ್ರದರ್ಶನಕ್ಕೆ ಅಶ್ವಿನ್ ಆಕ್ರೋಶ ; ‘ಧೋನಿ ಇಲ್ಲದ ಚೆನ್ನೈ ತಂಡವನ್ನು ನೋಡುವುದು ನೋವಿನ ಸಂಗತಿ’

Tags: bengaloreCricketCSK in search of victoryHigh-voltage match today at Chinnaswamy!Karnataka News beatRCB in the hunt for another win..
SendShareTweet
Previous Post

ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ಗೋ ಕಳ್ಳತನಕ್ಕೆ ಯತ್ನ!

Next Post

ಟ್ರೆಕ್ಕಿಂಗ್ ತೆರಳಿದ್ದ ಯುವತಿ ನಾಪತ್ತೆ ಕೇಸ್ – 4 ದಿನ ಕಳೆದರೂ ಪತ್ತೆಯಾಗದ ಶರಣ್ಯ

Related Posts

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  
ಕ್ರೀಡೆ

ಸ್ಯಾಮ್ಸನ್ ಔಟ್.. ಸೂರ್ಯವಂಶಿಗೆ ಮಣೆ ; ಮಾಜಿ ಆಟಗಾರನ ಕೋಪದ ಪ್ರತಿಕ್ರಿಯೆ ಹೀಗಿದೆ!  

ಶ್ರೀಲಂಕಾ ‘ಎ’ ವಿರುದ್ಧ ಗುರ್ನೂರ್ ಬ್ರಾರ್ ಮಾರಕ ದಾಳಿ : 10 ವಿಕೆಟ್ ಕಬಳಿಸಿ ಮಿಂಚಿದ ಭಾರತದ ಯುವ ವೇಗಿ!
ಕ್ರೀಡೆ

ಶ್ರೀಲಂಕಾ ‘ಎ’ ವಿರುದ್ಧ ಗುರ್ನೂರ್ ಬ್ರಾರ್ ಮಾರಕ ದಾಳಿ : 10 ವಿಕೆಟ್ ಕಬಳಿಸಿ ಮಿಂಚಿದ ಭಾರತದ ಯುವ ವೇಗಿ!

ವಿಶ್ವಕಪ್‌ನಲ್ಲಿ​ ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್ ನಾಯಕಿ ನ್ಯಾಟ್ ಸ್ಕೈವರ್ ಬ್ರಂಟ್
ಕ್ರೀಡೆ

ವಿಶ್ವಕಪ್‌ನಲ್ಲಿ​ ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್ ನಾಯಕಿ ನ್ಯಾಟ್ ಸ್ಕೈವರ್ ಬ್ರಂಟ್

ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್ ಫೈನಲ್ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ದಾಖಲೆ ನಿರ್ಮಿಸಿದ ಬೆತ್ ಮೂನಿ!

ಬ್ರೆಜಿಲ್‌ಗೆ ಆಘಾತಕಾರಿ ಸೋಲು – ಕಣ್ಣೀರಿನೊಂದಿಗೆ ಫುಟ್‌ಬಾಲ್ ವೃತ್ತಿ ಜೀವನಕ್ಕೆ ನೇಮರ್ ವಿದಾಯ!
ಕ್ರೀಡೆ

ಬ್ರೆಜಿಲ್‌ಗೆ ಆಘಾತಕಾರಿ ಸೋಲು – ಕಣ್ಣೀರಿನೊಂದಿಗೆ ಫುಟ್‌ಬಾಲ್ ವೃತ್ತಿ ಜೀವನಕ್ಕೆ ನೇಮರ್ ವಿದಾಯ!

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!
ಕ್ರೀಡೆ

ಲಾರ್ಡ್ಸ್ ಅಂಗಳದಲ್ಲಿ ತಾಯ್ತನದ ಸಂಭ್ರಮ : ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮಿಂಚಿದ ನ್ಯಾಟ್ ಸ್ಕೈವರ್-ಬ್ರಂಟ್!

Next Post
ಟ್ರೆಕ್ಕಿಂಗ್ ತೆರಳಿದ್ದ ಯುವತಿ ನಾಪತ್ತೆ ಕೇಸ್ – 4 ದಿನ ಕಳೆದರೂ ಪತ್ತೆಯಾಗದ ಶರಣ್ಯ

ಟ್ರೆಕ್ಕಿಂಗ್ ತೆರಳಿದ್ದ ಯುವತಿ ನಾಪತ್ತೆ ಕೇಸ್ - 4 ದಿನ ಕಳೆದರೂ ಪತ್ತೆಯಾಗದ ಶರಣ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ವಿರುದ್ಧ MG ವಿಂಡ್ಸರ್ EV : ಕೇವಲ 1 ಲಕ್ಷ ರೂ. ಬೆಲೆ ವ್ಯತ್ಯಾಸ, ನಿಮ್ಮ ಆಯ್ಕೆ ಯಾವುದಿರಬೇಕು?

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ವಿರುದ್ಧ MG ವಿಂಡ್ಸರ್ EV : ಕೇವಲ 1 ಲಕ್ಷ ರೂ. ಬೆಲೆ ವ್ಯತ್ಯಾಸ, ನಿಮ್ಮ ಆಯ್ಕೆ ಯಾವುದಿರಬೇಕು?

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ವಿರುದ್ಧ MG ವಿಂಡ್ಸರ್ EV : ಕೇವಲ 1 ಲಕ್ಷ ರೂ. ಬೆಲೆ ವ್ಯತ್ಯಾಸ, ನಿಮ್ಮ ಆಯ್ಕೆ ಯಾವುದಿರಬೇಕು?

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ವಿರುದ್ಧ MG ವಿಂಡ್ಸರ್ EV : ಕೇವಲ 1 ಲಕ್ಷ ರೂ. ಬೆಲೆ ವ್ಯತ್ಯಾಸ, ನಿಮ್ಮ ಆಯ್ಕೆ ಯಾವುದಿರಬೇಕು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat