ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಡಗು

ಟ್ರೆಕ್ಕಿಂಗ್‌ ವೇಳೆ ನಾಪತ್ತೆಯಾಗಿದ್ದ ಶರಣ್ಯ ಪತ್ತೆ

April 6, 2026
Share on WhatsappShare on FacebookShare on Twitter

ಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ತೆರಳಿದ್ದ ಕೇರಳ ಮೂಲದ ಯುವತಿ ಶರಣ್ಯ ನಾಲ್ಕು ದಿನಗಳ ನಂತರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ದಟ್ಟ ಅರಣ್ಯದಲ್ಲಿ ದಾರಿ ತಪ್ಪಿ ನಾಪತ್ತೆಯಾಗಿದ್ದ ಅವರನ್ನು ಎಎನ್‌ಎಫ್, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸೇರಿ ಸ್ಥಳೀಯರ ಸಹಾಯದಿಂದ ನಡೆಸಿದ ಬೃಹತ್ ಶೋಧ ಕಾರ್ಯಾಚರಣೆಯಲ್ಲಿ ಸುರಕ್ಷಿತವಾಗಿ ಪತ್ತೆ ಹಚ್ಚಲಾಗಿದೆ.

ಶರಣ್ಯ ಏಪ್ರಿಲ್ 2 ರಂದು ಟ್ರೆಕ್ಕಿಂಗ್ ವೇಳೆ ತಂಡದಿಂದ ಬೇರ್ಪಟ್ಟು ಕಾಡಿನಲ್ಲಿ ಕಳೆದುಹೋಗಿದ್ದರು. ದಟ್ಟ ಮಂಜು ಮತ್ತು ಮಳೆಯ ನಡುವೆಯೂ ಎಎನ್‌ಎಫ್, ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಸ್ವಯಂಸೇವಕರು ಹಗಲಿರುಳು ಹುಡುಕಾಟ ನಡೆಸಿದರು. ಡ್ರೋನ್‌, ಥರ್ಮಲ್ ಡ್ರೋನ್‌ ಮತ್ತು ಶ್ವಾನ ದಳದ ಸಹಾಯದಿಂದ ಶೋಧ ಕಾರ್ಯ ಮುಂದುವರಿದಿತ್ತು.

ಕೊನೆಗೆ ಅರಣ್ಯದ ಹಾದಿಗಳ ಬಗ್ಗೆ ತಿಳುವಳಿಕೆ ಹೊಂದಿರುವ ಸ್ಥಳೀಯ ಕುಡಿಯ ಜನಾಂಗದ ಯುವಕರು ಕಾಡಿನ ಆಳ ಭಾಗದಲ್ಲಿ ಶೋಧ ನಡೆಸುವಾಗ ಶರಣ್ಯ ಪತ್ತೆಯಾಗಿದ್ದಾರೆ. ಆರೋಗ್ಯವಾಗಿದ್ದ ಅವರನ್ನು ಸುರಕ್ಷಿತವಾಗಿ ಕಾಡಿನಿಂದ ಹೊರತೆಗೆದುಕೊಳ್ಳಲಾಗಿದೆ.

ರಕ್ಷಣೆಗೊಂಡ ನಂತರ ಮಾತನಾಡಿದ ಶರಣ್ಯ, “ನಾನು ದಾರಿ ತಪ್ಪಿದಾಗ ಸ್ನೇಹಿತರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಫೋನ್ ಸ್ವಿಚ್ ಆಫ್ ಆಗಿತ್ತು. ನನ್ನ ಬಳಿ ಒಂದು ಬಾಟಲಿ ನೀರು ಮಾತ್ರ ಇತ್ತು. ಡ್ರೋಣ್ ಮೂಲಕ ಹುಡುಕಬಹುದು ಎಂದು ತಿಳಿದಿದ್ದರಿಂದ ಬಯಲು ಪ್ರದೇಶದಲ್ಲೇ ನಿಂತಿದ್ದೆ,” ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಅವರ ಸಮಯಪ್ರಜ್ಞೆ ಅವರ ಜೀವ ಉಳಿಸಿದ ಪ್ರಮುಖ ಕಾರಣವೆಂದು ಹೇಳಲಾಗಿದೆ.

ಈ ಕಾರ್ಯಾಚರಣೆಗೆ ಅರಣ್ಯ ಸಚಿವಈಶ್ವರ್‌ ಖಂಡ್ರೆ ಪ್ರಶಂಸೆ ವ್ಯಕ್ತಪಡಿಸಿ, ಶೋಧ ಕಾರ್ಯದಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕೊಚ್ಚಿಯ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರಣ್ಯ, ತಂಡದೊಂದಿಗೆ ಟ್ರೆಕ್ಕಿಂಗ್ ವೇಳೆ ಹಿಂದೆ ಉಳಿದು ದಾರಿ ತಪ್ಪಿದ್ದ ಘಟನೆ ಈಗ ಯಶಸ್ವಿ ರಕ್ಷಣೆಯೊಂದಿಗೆ ಅಂತ್ಯ ಕಂಡಿದೆ.

Tags: foundKarnataka News beatSharanyawho went missing while trekking
SendShareTweet
Previous Post

ಚಿನ್ನಸ್ವಾಮಿಯಲ್ಲಿ ಅಬ್ಬರಿಸಿ ಬೊಬ್ಬಿರಿದ ಆರ್‌ಸಿಬಿ – ಸೋತು ಕಂಗಾಲಾದ ಸಿಎಸ್‌ಕೆ

Next Post

ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!

Related Posts

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!
ಬೆಂಗಳೂರು

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!
ಬೆಂಗಳೂರು

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

Next Post
ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!

ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

ನೇಪಾಳದ ಜಲಪ್ರಳಯಕ್ಕೆ ಭೂಕಂಪ, ‘ಸಿರ್ಕ್’ ನೀರ್ಗಲ್ಲು ಕುಸಿತವೇ ಕಾರಣ.. ಇಸ್ರೋ ಕೃತಕ ಉಪಗ್ರಹಗಳ ವರದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat