ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

‘ನನ್ನ ಪತ್ನಿಗೆ ಮಾಜಿ ಶಾಸಕನ ಜೊತೆ ಅಕ್ರಮ ಸಂಬಂಧವಿದೆ’ – HDK ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಗೋಳಾಡಿದ ಪತಿ!

April 6, 2026
Share on WhatsappShare on FacebookShare on Twitter

ಮಂಡ್ಯ : ಇಂದು ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ‘ದಿಶಾ’ ಸಭೆಗೆ ಆಗಮಿಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮುಂದೆ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಹಾಗೂ ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ ಮಾಡಿ, ನ್ಯಾಯಕ್ಕಾಗಿ ಮಂಡಿಯೂರಿ ಗೋಳಾಡಿದ ಘಟನೆ ನಡೆದಿದೆ.

ಮಳವಳ್ಳಿ ತಾಲ್ಲೂಕಿನ ಪ್ರಸನ್ನ ಕುಮಾರ್ ಎಂಬುವವರು ಆರೋಪ ಮಾಡಿದ ವ್ಯಕ್ತಿ. ಮಳವಳ್ಳಿಯ ಮಾಜಿ ಶಾಸಕ ಡಾ. ಕೆ.ಅನ್ನದಾನಿ ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪ್ರಸನ್ನ ಕುಮಾರ್ ಕೇಂದ್ರ ಸಚಿವರ ಮುಂದೆ ದೂರು ನೀಡಿದ್ದಾರೆ. ಸಭೆ ಮುಗಿಸಿ ಹೊರಬಂದ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದ ಪ್ರಸನ್ನ, “ನನಗೆ ನ್ಯಾಯ ಕೊಡಿಸಿ ಅಣ್ಣ” ಎಂದು ಕಣ್ಣೀರಿಟ್ಟಿದ್ದಾರೆ.

ಮಾಧ್ಯಮಗಳ ಮುಂದೆಯೂ ತಮ್ಮ ಅಳಲು ತೋಡಿಕೊಂಡ ಪ್ರಸನ್ನ ಕುಮಾರ್, ಮಾಜಿ ಶಾಸಕರ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. “ನನ್ನ ಪತ್ನಿಗಾಗಿ ಅನ್ನದಾನಿ ಅವರು ಮೈಸೂರಿನಲ್ಲಿ ಒಂದೂವರೆ ಕೋಟಿ ರೂಪಾಯಿ ಬೆಲೆಬಾಳುವ ಅಪಾರ್ಟ್‌ಮೆಂಟ್ ಕೊಡಿಸಿದ್ದಾರೆ. ರಾತ್ರಿಯಾಗುತ್ತಲೇ ಮಾಜಿ ಶಾಸಕರು ಅಲ್ಲಿಗೆ ಹೋಗುತ್ತಾರೆ,” ಎಂದು ಆರೋಪಿಸಿದ್ದಾರೆ.

ಪತ್ನಿ ಹಾಗೂ ಅನ್ನದಾನಿ ಅವರು ಪ್ರತಿದಿನ ಗಂಟೆಗಟ್ಟಲೆ ಫೋನ್‌ನಲ್ಲಿ ಮಾತನಾಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ ನನಗೆ ಬೆದರಿಕೆ ಹಾಕುತ್ತಾರೆ ಎಂದು ದೂರಿದ್ದಾರೆ. ಇನ್ನೊಬ್ಬನ ಜೊತೆ ಇರುವ ಪತ್ನಿಯ ಜೊತೆ ಸಂಸಾರ ಮಾಡಲು ಸಾಧ್ಯವಿಲ್ಲ. ವಿಚ್ಛೇದನ ಕೇಳಿದರೆ ಕೊಡುತ್ತಿಲ್ಲ. ಬದಲಿಗೆ 30 ಲಕ್ಷ ರೂಪಾಯಿ ಹಣ ನೀಡಿದರೆ ಮಾತ್ರ ಡೈವೋರ್ಸ್ ನೀಡುವುದಾಗಿ ಪತ್ನಿ ಪಟ್ಟು ಹಿಡಿದಿದ್ದಾಳೆ,” ಎಂದು ಪ್ರಸನ್ನ ಅಳಲು ತೋಡಿಕೊಂಡಿದ್ದಾರೆ.

ಪ್ರಸನ್ನ ಕುಮಾರ್ ಅವರ ಅಳಲನ್ನು ಆಲಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ದಿಶಾ ಸಭೆ ಮುಗಿದ ಬಳಿಕ ಈ ವಿಚಾರವಾಗಿ ಚರ್ಚಿಸಿ, ನಿಮಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿ ಅಲ್ಲಿಂದ ತೆರಳಿದ್ದಾರೆ. ತಮ್ಮ ಪಕ್ಷದ ಮಾಜಿ ಶಾಸಕರ ವಿರುದ್ಧವೇ ಸ್ವಪಕ್ಷದ ನಾಯಕರ ಮುಂದೆ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ರಾಜಕೀಯ ವಲಯದಲ್ಲಿ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ‘ಅಯ್ಯರ್ ಶೀಘ್ರದಲ್ಲೇ ಟೀಮ್ ಇಂಡಿಯಾ ಕ್ಯಾಪ್ಟನ್’ – ಪಂಜಾಬ್ ನಾಯಕನಿಗೆ ಕನ್ನಡಿಗ ವೈಶಾಕ್ ವಿಜಯ್‌ ಬೆಂಬಲ!

Tags: Karnataka News beat
SendShareTweet
Previous Post

‘ಅಯ್ಯರ್ ಶೀಘ್ರದಲ್ಲೇ ಟೀಮ್ ಇಂಡಿಯಾ ಕ್ಯಾಪ್ಟನ್’ – ಪಂಜಾಬ್ ನಾಯಕನಿಗೆ ಕನ್ನಡಿಗ ವೈಶಾಕ್ ವಿಜಯ್‌ ಬೆಂಬಲ!

Next Post

“ನನಗ್ಯಾರೂ ಇಲ್ಲ, ಏನ್ಮಾಡಲಿ” : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!

Related Posts

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!
ಉತ್ತರ ಕನ್ನಡ

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!
ಉಡುಪಿ

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!

ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿದ ಬಾಲಕ – ವಿಡಿಯೋ ವೈರಲ್!
ಉಡುಪಿ

ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿದ ಬಾಲಕ – ವಿಡಿಯೋ ವೈರಲ್!

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ
ಧಾರವಾಡ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ
ಕೋಲಾರ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

Next Post
“ನನಗ್ಯಾರೂ ಇಲ್ಲ, ಏನ್ಮಾಡಲಿ” : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!

"ನನಗ್ಯಾರೂ ಇಲ್ಲ, ಏನ್ಮಾಡಲಿ" : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat