ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!

April 6, 2026
Share on WhatsappShare on FacebookShare on Twitter

ಉಡುಪಿ : ಆಯತಪ್ಪಿ ಬಾವಿಗೆ ಬಿದ್ದಿದ್ದ ವೃದ್ಧರೊಬ್ಬರನ್ನು ಗ್ಯಾಸ್ ಸಿಲಿಂಡರ್ ಓಟಿಪಿ ರಕ್ಷಣೆ ಮಾಡಿದ್ದು, ಆ ಮೂಲಕ ಅಪರೂಪದ ಘಟನೆಗೆ ಉಡುಪಿ ಜಿಲ್ಲೆ ಸಾಕ್ಷಿಯಾಗಿದೆ. ಸದ್ಯ ರಕ್ಷಣೆಗೊಳಗಾದ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಉಡುಪಿ ನಗರದ ಕೊಡವೂರು ವಾರ್ಡ್ ಕಂಬ್ಳಕಟ್ಟದಲ್ಲಿ ನಿರ್ಜನ ಪ್ರದೇಶದ ಮನೆಯಲ್ಲಿ ಶೀನಿವಾಸ್​​ ಆಚಾರ್ಯ(62) ಎಂಬುವವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಸುಧಾರಿಸಿಕೊಂಡದ್ದ ಅವರು ತೋಟಕ್ಕೆ ನೀರು ಹಾಯಿಸಲು ತೆರಳಿದ್ದರು. ಅಲ್ಲಿಂದ ಬಾವಿಗೆ ಹಾಕಿದ್ದ ಪಂಪ್​​ನಲ್ಲಿ ಕಸ ತುಂಬಿದ್ದರಿಂದ ಅದನ್ನ ಸ್ವಚ್ಛ ಮಾಡಲು ಬಾವಿ ಕಡೆಗೆ ಹೋಗಿದ್ದರು. ಈ ವೇಳೆ ಪೈಪ್ ಎಳೆಯಲು ಹೋಗಿ ಹಗ್ಗ ತುಂಡಾಗಿ ಆಯತಪ್ಪಿ ಸುಮಾರು 15 ರಿಂದ 20 ಅಡಿ ಆಳದ ಬಾವಿಗೆ ಶೀನಿವಾಸ್​​ ಬಿದ್ದಿದ್ದರು.

ಒಂಟಿ ಮನೆ ಹಾಗೂ ಏಕಾಂಗಿಯಾಗಿ ಶ್ರೀನಿವಾಸ್​ ಆಚಾರ್ಯ ವಾಸಿಸುತ್ತಿದ್ದ ಹಿನ್ನೆಲೆ ಬಾವಿಗೆ ಬಿದ್ದ ಬಗ್ಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬಾವಿ ಒಳಗಿಂದ ಎಷ್ಟೇ ಬೊಬ್ಬೆ ಹೊಡೆದರು ಯಾರ ಅರಿವಿಗೂ ಬಂದಿಲ್ಲ. ಇನ್ನೇನು ಮಾಡುವುದು ಎಂದು ಬಾವಿಯಲ್ಲಿದ್ದ ಪೈಪ್​​ವೊಂದನ್ನು ಹಿಡಿದು ಶ್ರೀನಿವಾಸ್​​ ಕುಳಿತುಕೊಂಡಿದ್ದರು. ಶ್ರೀನಿವಾಸ್​​ ಆಚಾರ್ಯ ಅವರು ಹೇಳುವ ಪ್ರಕಾರ ಮೂರು ದಿನಗಳ ಕಾಲ ಬಾವಿಯಲ್ಲಿ ಇದ್ದರು ಎನ್ನಲಾಗಿದೆ.

ಗ್ಯಾಸ್ ಸಿಲಿಂಡರ್ ಓಟಿಪಿ ಉಳಿತು ಜೀವ

ಶ್ರೀನಿವಾಸ್​​ ಆಚಾರ್ಯರ ಜೀವ ಉಳಿಸಿದ್ದು ಗ್ಯಾಸ್​​ ಸಿಲಿಂಡರ್ ಓಟಿಪಿ​. ಹೌದು.. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದಾರೆ. ಗ್ಯಾಸ್ ಬುಕ್ ಮಾಡಿ ಪರಿಚಯಸ್ಥರಾದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಆ ಮೂಲಕ ಹೊಸ ಸಿಲಿಂಡರ್ ಪಡೆಯುವ ನಿರೀಕ್ಷೆಯಲ್ಲಿದ್ದರು. ಈ ಶ್ರೀನಿವಾಸ್ ನಡುವೆ ಬಾವಿಗೆ ಬಿದ್ದಿದ್ದರು.

ಇನ್ನು, ಹೊಸ ಸಿಲಿಂಡರ್ ಪಡೆಯಲು ಓಟಿಪಿ ಬೇಕಾಗಿತ್ತು. ಗ್ಯಾಸ್ ಸರಬರಾಜಿಗೆ ಬಂದಾಗ ಶ್ರೀನಿವಾಸ್ ಆಚಾರ್ಯ ಮನೆಯಿಂದ ನಾಪತ್ತೆಯಾಗಿದ್ದರು. ಸ್ಥಳೀಯರು ಸಿಲಿಂಡರ್​ ನೀಡಿದ್ದ ಗಣೇಶ್​​ ಅವರಿಗೆ ಮಾಹಿತಿ ನೀಡಿದ್ದಾರೆ. ಗಣೇಶ್ ತಮ್ಮ ಬಾಡಿಗೆ ಮನೆಯಲ್ಲಿ ಇರುವ ವ್ಯಕ್ತಿಗಳ ಮೂಲಕ ಶ್ರೀನಿವಾಸ್​ಗಾಗಿ ಹುಡುಕಾಡಿದ್ದಾರೆ. ಈ ವೇಳೆ ತೋಟದ ಮನೆಯ ಮೂಲೆಯಲ್ಲಿರುವ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಪತ್ತೆಯಾಗಿದೆ.

ತಕ್ಷಣವೇ ಕಾರ್ಯಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ, ಶ್ರೀನಿವಾಸ್ ಆಚಾರ್ಯರನ್ನು ಬಾವಿಯಿಂದ ಮೇಲಕ್ಕೆ ಎತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಇದನ್ನೂ ಓದಿ : “ನನಗ್ಯಾರೂ ಇಲ್ಲ, ಏನ್ಮಾಡಲಿ” : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!

Tags: Karnataka News beat
SendShareTweet
Previous Post

“ನನಗ್ಯಾರೂ ಇಲ್ಲ, ಏನ್ಮಾಡಲಿ” : ಬದುಕಿರುವಾಗಲೇ ತನ್ನ ಸಾವಿನ ಔತಣಕೂಟ ಏರ್ಪಡಿಸಿದ ವೃದ್ಧ!

Next Post

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Related Posts

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!
ಉತ್ತರ ಕನ್ನಡ

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

‘ನನ್ನ ಪತ್ನಿಗೆ ಮಾಜಿ ಶಾಸಕನ ಜೊತೆ ಅಕ್ರಮ ಸಂಬಂಧವಿದೆ’ – HDK ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಗೋಳಾಡಿದ ಪತಿ!
ಮಂಡ್ಯ

‘ನನ್ನ ಪತ್ನಿಗೆ ಮಾಜಿ ಶಾಸಕನ ಜೊತೆ ಅಕ್ರಮ ಸಂಬಂಧವಿದೆ’ – HDK ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಗೋಳಾಡಿದ ಪತಿ!

ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿದ ಬಾಲಕ – ವಿಡಿಯೋ ವೈರಲ್!
ಉಡುಪಿ

ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿದ ಬಾಲಕ – ವಿಡಿಯೋ ವೈರಲ್!

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ
ಧಾರವಾಡ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ
ಕೋಲಾರ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

Next Post
“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

"ನಾನೇನು ಯಂತ್ರವಲ್ಲ" : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat