ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

April 7, 2026
Share on WhatsappShare on FacebookShare on Twitter

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ KKR ಹಾಗೂ PBKS ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ 2026ರ 12ನೇ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಇದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ.

ಟಾಸ್ ಗೆದ್ದ ಕೆಕೆಆರ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರೂ ಉತ್ತಮ ಆರಂಭ ಪಡೆಯಲಿಲ್ಲ. ಫಿನ್ ಅಲೆನ್ ಹಾಗೂ ಕ್ಯಾಮರೂನ್ ಗ್ರೀನ್ ಬೇಗನೇ ವಿಕೆಟ್ ಕಳೆದುಕೊಂಡ ಕಾರಣ, ತಂಡ ಸಂಕಷ್ಟಕ್ಕೆ ಸಿಲುಕಿತ್ತು. 4 ಓವರ್‌ಗಳ ಅಂತ್ಯಕ್ಕೆ ಕೆಕೆಆರ್ 2 ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿತ್ತು.

ಇದರ ಮಧ್ಯೆ ಮಳೆ ಸುರಿಯಲಾರಂಭಿಸಿದ ಪರಿಣಾಮ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ನಂತರ ಮಳೆ ತೀವ್ರಗೊಂಡ ಹಿನ್ನೆಲೆ ಆಟ ಮರು ಆರಂಭಿಸಲು ವಿಳಂಬವಾಯಿತು. ತಲಾ 5 ಓವರ್‌ಗಳ ಪಂದ್ಯ ನಡೆಸಲು ರಾತ್ರಿ 11:14ರವರೆಗೆ ಕಾದರೂ, ಮೈದಾನದ ಸ್ಥಿತಿ ಸರಿಯಾಗದ ಕಾರಣ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.

ಪಂದ್ಯ ರದ್ದಾದ ಹಿನ್ನೆಲೆ ಕೆಕೆಆರ್ ತಂಡಕ್ಕೆ ಲಾಭವಾಗಿದ್ದು, ಈ ಸೀಸನ್‌ನಲ್ಲಿ ಮೊದಲ ಅಂಕವನ್ನು ಪಡೆದುಕೊಂಡಿದೆ. ಇನ್ನು ಮೊದಲ ಎರಡು ಪಂದ್ಯಗಳನ್ನು ಗೆದ್ದಿದ್ದ ಪಂಜಾಬ್ ಕಿಂಗ್ಸ್, ಈ ಪಂದ್ಯವನ್ನು ಗೆದ್ದು 6 ಅಂಕಗಳನ್ನು ಪಡೆಯುವ ಅವಕಾಶ ಕಳೆದುಕೊಂಡಿತು. ಆದರೂ 5 ಅಂಕಗಳೊಂದಿಗೆ ಪಂಜಾಬ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಒಟ್ಟಾರೆ, ಮಳೆ ಕೆಕೆಆರ್‌ಗೆ ವರವಾಗಿದ್ದರೆ, ಪಂಜಾಬ್ ಕಿಂಗ್ಸ್‌ಗೆ ನಿರಾಸೆ ತಂದಂತಾಗಿದೆ.

Tags: 1 point each for both teams!CricketIndiaIPL 2026:Karnataka News beatKKR and PBKS match cancelled due to rain
SendShareTweet
Previous Post

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

Next Post

‘ಸೀತಾರಾಮರಾಜು’-‘ದರ್ಶನ’ ನೋಡಿದ್ರಾ..?

Related Posts

ಕರ್ನಾಟಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಮಾಜಿ ನಾಯಕ ವಿನಯ್ ಕುಮಾರ್ ನೇಮಕ
ಕ್ರೀಡೆ

ಕರ್ನಾಟಕ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಮಾಜಿ ನಾಯಕ ವಿನಯ್ ಕುಮಾರ್ ನೇಮಕ

ಭಾರತ ತಂಡಕ್ಕೆ ಆಘಾತ: ಬೆರಳಿಗೆ ಗಾಯ, ಅಭ್ಯಾಸ ಪಂದ್ಯದಿಂದ ನಾಯಕ ಶುಭಮನ್ ಗಿಲ್ ಔಟ್
ಕ್ರೀಡೆ

ಭಾರತ ತಂಡಕ್ಕೆ ಆಘಾತ: ಬೆರಳಿಗೆ ಗಾಯ, ಅಭ್ಯಾಸ ಪಂದ್ಯದಿಂದ ನಾಯಕ ಶುಭಮನ್ ಗಿಲ್ ಔಟ್

IPL 2027 ಬಗ್ಗೆ ಆಸ್ಟ್ರೇಲಿಯಾ ಮಹತ್ವದ ನಿರ್ಧಾರ: ಸ್ಟಾರ್ ಆಟಗಾರರು ಆಡ್ತಾರಾ? ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಕೊಟ್ಟ ಸ್ಪಷ್ಟನೆ ಏನು?
ಕ್ರೀಡೆ

IPL 2027 ಬಗ್ಗೆ ಆಸ್ಟ್ರೇಲಿಯಾ ಮಹತ್ವದ ನಿರ್ಧಾರ: ಸ್ಟಾರ್ ಆಟಗಾರರು ಆಡ್ತಾರಾ? ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಕೊಟ್ಟ ಸ್ಪಷ್ಟನೆ ಏನು?

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಯುರೋಪ್ ಲೀಗ್‌ಗೆ ಎಂಟ್ರಿ: ಅಜಿಂಕ್ಯ ರಹಾನೆ!
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬೆನ್ನಲ್ಲೇ ಯುರೋಪ್ ಲೀಗ್‌ಗೆ ಎಂಟ್ರಿ: ಅಜಿಂಕ್ಯ ರಹಾನೆ!

ಭದ್ರತೆಯ ಭರವಸೆ ನೀಡಿದರೆ ತಾಯ್ನಾಡಿಗೆ ಮರಳಿ ವಿಚಾರಣೆ ಎದುರಿಸಲು ಸಿದ್ಧ : ಮೌನ ಮುರಿದ ಶಕೀಬ್ ಅಲ್ ಹಸನ್
ಕ್ರೀಡೆ

ಭದ್ರತೆಯ ಭರವಸೆ ನೀಡಿದರೆ ತಾಯ್ನಾಡಿಗೆ ಮರಳಿ ವಿಚಾರಣೆ ಎದುರಿಸಲು ಸಿದ್ಧ : ಮೌನ ಮುರಿದ ಶಕೀಬ್ ಅಲ್ ಹಸನ್

ಕ್ರಿಕೆಟ್ ಅಭಿಮಾನಿಗಳಿಗೆ ಬಂಪರ್ ಆಫರ್: ಭಾರತ-ಶ್ರೀಲಂಕಾ ಟೆಸ್ಟ್ ಸರಣಿ ವೀಕ್ಷಣೆಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ!
ಕ್ರೀಡೆ

ಕ್ರಿಕೆಟ್ ಅಭಿಮಾನಿಗಳಿಗೆ ಬಂಪರ್ ಆಫರ್: ಭಾರತ-ಶ್ರೀಲಂಕಾ ಟೆಸ್ಟ್ ಸರಣಿ ವೀಕ್ಷಣೆಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ!

Next Post
‘ಸೀತಾರಾಮರಾಜು’-‘ದರ್ಶನ’ ನೋಡಿದ್ರಾ..?

'ಸೀತಾರಾಮರಾಜು'-'ದರ್ಶನ' ನೋಡಿದ್ರಾ..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat