ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ.. ಸಿಗ್ನಲಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ.. ಚಾಲಕ ಸಾವು!

April 8, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಬುಧವಾರ ಮುಂಜಾನೆ ಭೀಕರ ಲಾರಿ ಅಪಘಾತ ಸಂಭವಿಸಿದೆ. ಈಚರ್ ಲಾರಿ ಚಾಲಕ ವಿಜಯ್, ಕೆ.ಆರ್. ಮಾರ್ಕೆಟ್‌ನಿಂದ ಮೈಸೂರು ರಸ್ತೆಗೆ ಬರುವ ಮಾರ್ಗದಲ್ಲಿ ವೇಗವಾಗಿ ಚಲಿಸಿ ಸರಣಿ ಅಪಘಾತಗಳನ್ನು ಎಸಗಿದ್ದಾನೆ ಎನ್ನಲಾಗಿದೆ.

ಫ್ಲೈಓವರ್ ಮೇಲೆ ಮೂರು ಬಾರಿ ಇದೇ ರೀತಿ ಅಪಘಾತಗಳನ್ನು ಮಾಡಿ ಬಂದ ಈ ಲಾರಿ, ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಅಪಘಾತದ ಪರಿಣಾಮವಾಗಿ ಈಚರ್ ಲಾರಿಯ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಚಾಲಕ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸದ್ಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಲಾರಿಗಳಲ್ಲಿ ಒಂದು ತರಕಾರಿ ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ತೀವ್ರತೆಯಿಂದಾಗಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ.

ಇದನ್ನೂ ಓದಿ : ಐಪಿಎಲ್ 2026 : ದೇವದತ್ ಪಡಿಕ್ಕಲ್ ಭವಿಷ್ಯದ ಬಗ್ಗೆ ದಿನೇಶ್ ಕಾರ್ತಿಕ್ ಭವಿಷ್ಯ! ಟೀಮ್ ಇಂಡಿಯಾಗೆ ಶೀಘ್ರದಲ್ಲೇ ಎಂಟ್ರಿ?

Tags: bengaloreKarnataka News beat
SendShareTweet
Previous Post

ಐಪಿಎಲ್ 2026 : ದೇವದತ್ ಪಡಿಕ್ಕಲ್ ಭವಿಷ್ಯದ ಬಗ್ಗೆ ದಿನೇಶ್ ಕಾರ್ತಿಕ್ ಭವಿಷ್ಯ! ಟೀಮ್ ಇಂಡಿಯಾಗೆ ಶೀಘ್ರದಲ್ಲೇ ಎಂಟ್ರಿ?

Next Post

ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!

Related Posts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ
ಹಾಸನ

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ

‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ

‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ
ಬೆಂಗಳೂರು

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!
ಉಡುಪಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!
ಶಿವಮೊಗ್ಗ

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

ಪತ್ನಿಯೊಂದಿಗೆ ಸಿಕ್ಕಿಬಿದ್ದ ನಗರಸಭೆ ಸದಸ್ಯ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಮಾರಾಣಾಂತಿಕ ಹಲ್ಲೆ
ಚಿಕ್ಕಮಗಳೂರು

ಪತ್ನಿಯೊಂದಿಗೆ ಸಿಕ್ಕಿಬಿದ್ದ ನಗರಸಭೆ ಸದಸ್ಯ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಮಾರಾಣಾಂತಿಕ ಹಲ್ಲೆ

Next Post
ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!

ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

ಒಪ್ಪೋ ಪ್ಯಾಡ್ ಮಿನಿ ಬಿಡುಗಡೆಗೆ ಕ್ಷಣಗಣನೆ : ಗೀಕ್‌ಬೆಂಚ್‌ನಲ್ಲಿ ಕಾಣಿಸಿಕೊಂಡ ಪವರ್‌ಫುಲ್ ಫೀಚರ್ಸ್‌!

ಒಪ್ಪೋ ಪ್ಯಾಡ್ ಮಿನಿ ಬಿಡುಗಡೆಗೆ ಕ್ಷಣಗಣನೆ : ಗೀಕ್‌ಬೆಂಚ್‌ನಲ್ಲಿ ಕಾಣಿಸಿಕೊಂಡ ಪವರ್‌ಫುಲ್ ಫೀಚರ್ಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat