ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IRCTCಯಲ್ಲಿ 84 ಹುದ್ದೆಗಳ ನೇಮಕ.. ಡಿಗ್ರಿ ಪಾಸಾಗಿದ್ರೆ ಸಾಕು, ಲಿಖಿತ ಪರೀಕ್ಷೆಯೂ ಇಲ್ಲ!

April 8, 2026
Share on WhatsappShare on FacebookShare on Twitter

ಬೆಂಗಳೂರು : ಬಿಬಿಎ ಸೇರಿ ಯಾವುದೇ ಪದವಿ ಮುಗಿಸಿ ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2026) ಖಾಲಿ ಇರುವ 84 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಹಾಸ್ಪಿಟಾಲಿಟಿ ಮಾನಿಟರ್
ಒಟ್ಟು ಹುದ್ದೆಗಳು: 84
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ

ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಲು ಅರ್ಹರು. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿಬಿಎ, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಸಂದರ್ಶನ ನಡೆಯುವ ಸ್ಥಳ
6A, The Rain Tree Place, No.9, Mc Nichols Road, Chetpet, Chennai – 600031
ಸಂದರ್ಶನದ ದಿನಾಂಕ: ಏಪ್ರಿಲ್ 25, 27 ಹಾಗೂ 28

ಇದನ್ನೂ ಓದಿ : ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!

Tags: Karnataka News beat
SendShareTweet
Previous Post

ಮಡಿಕೇರಿ ಬೆನ್ನಲ್ಲೇ ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಮತ್ತೋರ್ವ ಯುವತಿ ನಾಪತ್ತೆ!

Next Post

ದಾಳಿ ನಿಲ್ಲಿಸಲು ಇರಾನ್ ಸೇನೆಗೆ ಮೊಜ್ತಬಾ ಆದೇಶ : “ಇದು ಯುದ್ಧದ ಅಂತ್ಯವಲ್ಲ” ಎಂದು ಅಮೆರಿಕಕ್ಕೆ ಎಚ್ಚರಿಕೆ!

Related Posts

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

ಬಾಹ್ಯಾಕಾಶ ಇಲಾಖೆಯಲ್ಲಿ 60 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಾಹ್ಯಾಕಾಶ ಇಲಾಖೆಯಲ್ಲಿ 60 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Next Post
ದಾಳಿ ನಿಲ್ಲಿಸಲು ಇರಾನ್ ಸೇನೆಗೆ ಮೊಜ್ತಬಾ ಆದೇಶ : “ಇದು ಯುದ್ಧದ ಅಂತ್ಯವಲ್ಲ” ಎಂದು ಅಮೆರಿಕಕ್ಕೆ ಎಚ್ಚರಿಕೆ!

ದಾಳಿ ನಿಲ್ಲಿಸಲು ಇರಾನ್ ಸೇನೆಗೆ ಮೊಜ್ತಬಾ ಆದೇಶ : "ಇದು ಯುದ್ಧದ ಅಂತ್ಯವಲ್ಲ" ಎಂದು ಅಮೆರಿಕಕ್ಕೆ ಎಚ್ಚರಿಕೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat