ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಧಿಕಾರಿಗಳ ಅಸಡ್ಡೆಯಿಂದ ಕುಡಿಯುವ ನೀರಿನ ಘಟಕ ಬಂದ್!

April 8, 2026
Share on WhatsappShare on FacebookShare on Twitter

ಬೆಂಗಳೂರು | ಬೆಂಗಳೂರಿನಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಜಲಕ್ಷಾಮ ಮತ್ತಷ್ಟು ಗಂಭೀರವಾಗುತ್ತಿದೆ. ಇದರ ಮಧ್ಯೆ ಬಡ ಹಾಗೂ ಮಧ್ಯಮ ವರ್ಗದ ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗರದ ಬಸವನಗುಡಿ ಸುಂಕೇನಹಳ್ಳಿ ವಾರ್ಡ್‌ನಲ್ಲಿ ಸ್ಥಾಪಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 2-3 ತಿಂಗಳಿಂದ ಬಂದ್ ಆಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 17 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿದ ಹಿನ್ನೆಲೆಯಲ್ಲಿ ಬೆಸ್ಕಾಂ ನೋಟಿಸ್ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಹಣ ಪಾವತಿಸಲು ಮುಂದಾಗಿಲ್ಲ. ಇದರಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡು ಘಟಕ ಕಾರ್ಯನಿರ್ವಹಣೆ ನಿಂತಿದೆ.

ಸ್ಥಳೀಯ ನಿವಾಸಿಗಳು ಹೇಳುವಂತೆ, ಈ ಘಟಕವು ಸುತ್ತಮುತ್ತಲಿನ ಬಡ ಜನರಿಗೆ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿತ್ತು. ಆದರೆ ಈಗ ಘಟಕ ಬಂದ್ ಆಗಿರುವುದರಿಂದ ದುಬಾರಿ ದರದಲ್ಲಿ ನೀರು ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣವಾಗಿ ಬೆಸ್ಕಾಂ ಮತ್ತು ಜಲಮಂಡಳಿ ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ.

ಇತ್ತೀಚೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂತಹ ನೀರಿನ ಘಟಕಗಳನ್ನು ಜಲಮಂಡಳಿಗೆ ಹಸ್ತಾಂತರಿಸಿದ್ದರೂ, ಯಾರು ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂಬ ಗೊಂದಲ ಮುಂದುವರಿದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲಭೂತ ಸೌಲಭ್ಯವೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈಗಾದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಘಟಕವನ್ನು ಪುನರಾರಂಭ ಮಾಡುವುದೇ ಎಂಬುದು ಕಾದು ನೋಡಬೇಕಿದೆ.

ಇದನ್ನೂ ಓದಿ : ದಾಳಿ ನಿಲ್ಲಿಸಲು ಇರಾನ್ ಸೇನೆಗೆ ಮೊಜ್ತಬಾ ಆದೇಶ : “ಇದು ಯುದ್ಧದ ಅಂತ್ಯವಲ್ಲ” ಎಂದು ಅಮೆರಿಕಕ್ಕೆ ಎಚ್ಚರಿಕೆ!

Tags: Karnataka News beat
SendShareTweet
Previous Post

ದಾಳಿ ನಿಲ್ಲಿಸಲು ಇರಾನ್ ಸೇನೆಗೆ ಮೊಜ್ತಬಾ ಆದೇಶ : “ಇದು ಯುದ್ಧದ ಅಂತ್ಯವಲ್ಲ” ಎಂದು ಅಮೆರಿಕಕ್ಕೆ ಎಚ್ಚರಿಕೆ!

Next Post

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?

Related Posts

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?
ರಾಜ್ಯ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!
ಬೆಂಗಳೂರು

ಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದ ಯುವತಿ-ಯುವಕ!

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!
ಬೆಂಗಳೂರು

ಬೇಕರಿ, ಹೋಟೆಲ್‌ಗಳ ಮೇಲೆ GBA ಕಣ್ಣು : ಸ್ವಚ್ಛತೆ ಇಲ್ಲದಿದ್ದರೆ ಕಠಿಣ ಕ್ರಮ.. ಮಾರ್ಗಸೂಚಿ ರಿಲೀಸ್‌!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!
ಬೆಂಗಳೂರು

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ!

Next Post
ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?

ಮಗಳನ್ನೂ ಕರ್ಕೊಂಡ್ ಹೋದ.. ಹಣನೂ ಕಿತ್ಕೊಂಡ್ ಹೋದ : ಅವಳಿ ನಗರದಲ್ಲಿ ನಡಿತಿದ್ಯಾ ಹಿಂದೂ ಯುವತಿಯರ ಟ್ರ್ಯಾಪ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

SCO ಶೃಂಗಸಭೆ : ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat