ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಿಎಂ ಹೈಟೆಕ್ ಕಛೇರಿ ಉದ್ಘಾಟನೆಗೆ ಸಿದ್ಧ!

April 8, 2026
Share on WhatsappShare on FacebookShare on Twitter

ಬೆಂಗಳೂರು | ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಕೇಂದ್ರ ಕಛೇರಿಯಲ್ಲಿ ಮುಖ್ಯಮಂತ್ರಿಗಳಿಗಾಗಿ ನಿರ್ಮಿಸಲಾದ ಹೈಟೆಕ್ ಕಛೇರಿ ಕಾಮಗಾರಿ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ಸಿದ್ಧವಾಗಿದೆ. ಆರು ತಿಂಗಳ ಕಾಲ ನಡೆದ ಕಾಮಗಾರಿಯನ್ನು ಗುತ್ತಿಗೆದಾರರು ಪೂರ್ಣಗೊಳಿಸಿದ್ದಾರೆ.

ಸುಮಾರು 98 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ನೂತನ ಕಛೇರಿ, 70 ವರ್ಷಗಳ ಇತಿಹಾಸ ಹೊಂದಿದ್ದ ಮೇಯರ್ ಕೊಠಡಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಿ ರೂಪಿಸಲಾಗಿದೆ. ಈ ಕೊಠಡಿ 1948ರಿಂದ 2020ರವರೆಗೆ ಮೇಯರ್ ಆಡಳಿತದ ಕೇಂದ್ರವಾಗಿದ್ದು, ಸುಮಾರು 52 ಮೇಯರ್‌ಗಳು ಇಲ್ಲಿ ಕಾರ್ಯನಿರ್ವಹಿಸಿದ್ದರು.

1949ರಿಂದ 1995ರವರೆಗೆ ಬೆಂಗಳೂರು ನಗರಸಭೆ, 1996ರಿಂದ 2007ರವರೆಗೆ ಬೆಂಗಳೂರು ಮಹಾನಗರ ಪಾಲಿಕೆ, ಮತ್ತು 2010ರಿಂದ 2020ರವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ಈ ಕೊಠಡಿಯಿಂದಲೇ ನಡೆಯುತ್ತಿತ್ತು. ಈಗ ಅದೇ ಐತಿಹಾಸಿಕ ಸ್ಥಳವನ್ನು ಸಿಎಂ ಕಛೇರಿಯಾಗಿ ಪರಿವರ್ತಿಸಲಾಗಿದೆ.

ಕಛೇರಿಯ ಹೈಟೆಕ್ ಸೌಲಭ್ಯಗಳ ವಿಶೇಷತೆಗಳು :

  • ಸಂಪೂರ್ಣ ಸೌಂಡ್ ಪ್ರೂಫ್ ವ್ಯವಸ್ಥೆ.
  • ಐದು ನಗರಪಾಲಿಕೆ ಆಯುಕ್ತರೊಂದಿಗೆ ನೇರ ವರ್ಚುವಲ್ ಸಭೆ ನಡೆಸಲು ಎಲ್‌ಇಡಿ ವ್ಯವಸ್ಥೆ.
  • ರೌಂಡ್ ಟೇಬಲ್ ಮೀಟಿಂಗ್ ವ್ಯವಸ್ಥೆ.
  • ಸಿಎಂ ಹಾಗೂ ಅಧಿಕಾರಿಗಳಿಗಾಗಿ ಆಧುನಿಕ ಕುರ್ಚಿ ಮತ್ತು ಸೀಟಿಂಗ್ ವ್ಯವಸ್ಥೆ.
  • ತಂತ್ರಜ್ಞಾನ ಆಧಾರಿತ ವಾರ್ ರೂಮ್ ಸಂಪರ್ಕ ವ್ಯವಸ್ಥೆಯಿದೆ.

ಇನ್ನು, ಮಳೆಗಾಲದಲ್ಲಿ ಯಾವುದೇ ಅನಾಹುತ ಸಂಭವಿಸಿದಲ್ಲಿ, ವಾರ್ ರೂಮ್‌ನಿಂದ ನೇರವಾಗಿ ಪರಿಸ್ಥಿತಿ ವೀಕ್ಷಣೆ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಒಟ್ಟಾರೆ, ಆಡಳಿತ ಕಾರ್ಯಕ್ಷಮತೆ ಹೆಚ್ಚಿಸಲು ಈ ಕಛೇರಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ. ಲೋಕಾರ್ಪಣೆಯ ನಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಾರ್ಯಚಟುವಟಿಕೆಗಳು ಇನ್ನಷ್ಟು ವೇಗ ಮತ್ತು ಪಾರದರ್ಶಕತೆಯೊಂದಿಗೆ ಸಾಗಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ರಾತ್ರಿಯಿಡೀ ನಿದ್ರಿಸದ ಟ್ರಂಪ್.. ವಿಡಿಯೋ ಮೂಲಕ ಅಮೆರಿಕವನ್ನು ಅಣಕಿಸಿ ಇರಾನ್ ವಿಜಯೋತ್ಸವ!

Tags: bengaloreKarnataka News beat
SendShareTweet
Previous Post

ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು

Next Post

ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಕುಸಿತ!

Related Posts

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಕಾರಿಗೆ ಬೈಕ್ ಟಚ್ ಮಾಡಿ ಯುವತಿಯ ರಂಪಾಟ – ನಡುರಸ್ತೆಯಲ್ಲೇ ಚಾಲಕನಿಗೆ ಅಶ್ಲೀಲ ಬೈಗುಳ!
ಬೆಂಗಳೂರು

ಕಾರಿಗೆ ಬೈಕ್ ಟಚ್ ಮಾಡಿ ಯುವತಿಯ ರಂಪಾಟ – ನಡುರಸ್ತೆಯಲ್ಲೇ ಚಾಲಕನಿಗೆ ಅಶ್ಲೀಲ ಬೈಗುಳ!

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು!
ಬೆಂಗಳೂರು

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!
ಬೆಂಗಳೂರು

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

Next Post
ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಕುಸಿತ!

ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಕುಸಿತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

IPL ಇತಿಹಾಸದ ಶ್ರೇಷ್ಠ ಜೋಡಿ : ಗಿಲ್-ಸುದರ್ಶನ್ ಬ್ಯಾಟಿಂಗ್ ವೈಖರಿಗೆ ಸುರೇಶ್ ರೈನಾ ಫಿದಾ!

IPL ಇತಿಹಾಸದ ಶ್ರೇಷ್ಠ ಜೋಡಿ : ಗಿಲ್-ಸುದರ್ಶನ್ ಬ್ಯಾಟಿಂಗ್ ವೈಖರಿಗೆ ಸುರೇಶ್ ರೈನಾ ಫಿದಾ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಇಂದು ಬೆಲೆ ಇಳಿಕೆ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಇಂದು ಬೆಲೆ ಇಳಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

ಕ್ಷುಲ್ಲಕ ಕಾರಣಕ್ಕೆ ತಾಳ್ಮೆ ಕಳೆದುಕೊಂಡ ಟ್ರಾಫಿಕ್ ಪೊಲೀಸ್ – ಆಟೋ ಚಾಲಕನಿಗೆ ಕಪಾಳಮೋಕ್ಷ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat